ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Football : ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್‌ಗೆ ನೂತನ ಸಿಇಒ ಆಗಿ ಮೊಹಮ್ಮದ್ ರಫೀಕ್ ನೇಮಕ

May 16, 2025
Mohammed Rafiq
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ (SUFC) ತನ್ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಭಾರತೀಯ ಫುಟ್ಬಾಲ್ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಮೊಹಮ್ಮದ್ ರಫೀಕ್ ಅವರನ್ನು ನೇಮಕ ಮಾಡಿದೆ. (Football)

14 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ಫುಟ್ಬಾಲ್‌ನಲ್ಲಿ ಸಕ್ರಿಯರಾಗಿರುವ ಮೊಹಮ್ಮದ್ ರಫೀಕ್, ತಳಮಟ್ಟದಿಂದ ಹಿರಿಯ ವೃತ್ತಿಪರ ತಂಡಗಳವರೆಗೆ ವಿವಿಧ ಹಂತದ ನಿರ್ವಹಣೆಯಲ್ಲಿ ಕೆಲಸ ಮಾಡಿದ್ದಾರೆ. FIFA, AIFF (ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್) ಮತ್ತು ಸರ್ಕಾರದ ಸಂಸ್ಥೆಗಳ ಸಹಯೋಗದೊಂದಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.

ರಫೀಕ್ ಅವರು ಈ ಹಿಂದೆ ಇಂಡಿಯನ್ ಸೂಪರ್ ಲೀಗ್ (ISL) ತಂಡದ ಫುಟ್‌ಬಾಲ್ ನಿರ್ದೇಶಕರಾಗಿ, ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಬೆಂಗಳೂರಿನ ಓಜೋನ್ ಎಫ್‌ಸಿಯ ಸಿಇಒ ಸೇರಿದಂತೆ ಹಲವು ಪ್ರಮುಖ ನಾಯಕತ್ವದ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರ ನೇತೃತ್ವದಲ್ಲಿ ಕೇರಳ ಬ್ಲಾಸ್ಟರ್ಸ್ ತಂಡ ISL ಮತ್ತು ರಿಲಯನ್ಸ್ ಫುಟ್ಬಾಲ್ ಡೆವಲಪ್ಮೆಂಟ್ ಲೀಗ್ (RFDL) ಫೈನಲ್ಸ್‌ಗೆ ತಲುಪಿತ್ತು. ಅಲ್ಲದೆ, ಓಝೋನ್ FC ಬೆಂಗಳೂರು ತಂಡವು BDFA ಸೂಪರ್ ಡಿವಿಷನ್‌ನಲ್ಲಿ ಎರಡು ಬಾರಿ (2015-16 ಮತ್ತು 2017-18) ಚಾಂಪಿಯನ್ ಆಗಿತ್ತು. ನಾರೋಮ್ ಮಹೇಶ್ ಸಿಂಗ್, ಕೆ.ಪಿ. ರಾಹುಲ್, ವಿಭಿನ್ ಮೊಹನನ್ ಅವರಂತಹ ಆಟಗಾರರು ISL ನಿಂದ ರಾಷ್ಟ್ರೀಯ ತಂಡದವರೆಗೆ ಬೆಳೆಯಲು ಅವರು ಮಾರ್ಗದರ್ಶನ ನೀಡಿದ್ದಾರೆ.

ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್‌ನ ಸಿಇಒ ಆಗಿ ನೇಮಕಗೊಂಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರಫೀಕ್, ಈ ಜವಾಬ್ದಾರಿಯನ್ನು ನಿಭಾಯಿಸಲು ತಾನು ಉತ್ಸುಕನಾಗಿರುವುದಾಗಿ ತಿಳಿಸಿದ್ದಾರೆ. ತಮ್ಮ ಅನುಭವ ಮತ್ತು ಸಂಪರ್ಕಗಳನ್ನು ಬಳಸಿಕೊಂಡು ಯುವ ಆಟಗಾರರ ಪ್ರಗತಿಗೆ ಮಾರ್ಗ ನಿರ್ಮಿಸುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಫುಟ್ಬಾಲ್ ಕನಸು ಹೊತ್ತ ಮಕ್ಕಳಿಗೆ ಹೊಸ ಅವಕಾಶ;ಎಸ್​​ಯುಎಫ್​​ಸಿಯಿಂದ ಟ್ರಯಲ್ಸ್​​

ಪ್ಯಾನ್-ಇಂಡಿಯಾ ಟ್ಯಾಲೆಂಟ್ ಸ್ಕೌಟಿಂಗ್ ಮಾದರಿ ಅಭಿವೃದ್ಧಿ, AIFF ಗೆ GOAL FIFA ಪ್ರಾಜೆಕ್ಟ್ ಅಡಿಯಲ್ಲಿ ನೆರವು ಹಾಗೂ ಯುವ ಮತ್ತು ತಳಮಟ್ಟದ ಫುಟ್ಬಾಲ್ ನೀತಿಗಳನ್ನು ರೂಪಿಸುವಲ್ಲಿ ರಫೀಕ್ ಸಕ್ರಿಯರಾಗಿದ್ದಾರೆ. ಕೆಎನ್‌ವಿಬಿ (ಡಚ್ ಫುಟ್‌ಬಾಲ್ ಅಸೋಸಿಯೇಷನ್), ಯುರೋಪಿನ ಹಲವು ಪ್ರಮುಖ ಕ್ಲಬ್‌ಗಳು ಮತ್ತು ರಾಷ್ಟ್ರೀಯ ಫುಟ್‌ಬಾಲ್ ಸಂಘಗಳೊಂದಿಗೆ ಅವರಿಗೆ ಸಂಪರ್ಕವಿದೆ. 2022 FIFA ವಿಶ್ವಕಪ್‌ನ ಭಾಗವಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಭಾರತೀಯ ಫುಟ್‌ಬಾಲ್ ಕೊಡುಗೆಗಾಗಿ ಅವರಿಗೆ CSR ಪ್ರಶಸ್ತಿಯೂ ಲಭಿಸಿದೆ.

ರಫೀಕ್ ಅವರ ಅನುಭವ ಮತ್ತು ಜಾಗತಿಕ ಸಂಪರ್ಕಗಳು ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್‌ಗೆ ಹೊಸ ಅವಕಾಶಗಳನ್ನು ತರಲಿವೆ ಎಂದು ಕ್ಲಬ್ ವಿಶ್ವಾಸ ವ್ಯಕ್ತಪಡಿಸಿದೆ. ರಫೀಕ್ ನೇತೃತ್ವದಲ್ಲಿ ಕ್ಲಬ್ ಮುನ್ನಡೆಯಲು ಮತ್ತು ವಸತಿ ಅಕಾಡೆಮಿ ಯೋಜನೆಯನ್ನು ಮುಂದುವರೆಸಲು ಬದ್ಧವಾಗಿದೆ ಎಂದು ಕ್ಲಬ್ ತಿಳಿಸಿದೆ.

Tags: FootballKannadaLatest News
SendShareTweet
Previous Post

ಕುಡಿದು ಬೈಕ್ ಚಾಲನೆಮಾಡಿದಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಹಲ್ಲೆ

Next Post

ಭಾರತದ ಈ ಎರಡು ರಾಜ್ಯಗಳ ಜಿಡಿಪಿಗಿಂತ ಪಾಕಿಸ್ತಾನದ ಇಡೀ ಜಿಡಿಪಿ ಕಡಿಮೆ

Related Posts

ಪಾಕ್ ವಿರುದ್ಧ ಸತತ 4ನೇ ಗೆಲುವು | ದೇಶಕ್ಕೆ ಗೆಲುವು ಅರ್ಪಿಸಿದ ಕ್ಯಾಪ್ಟನ್ ಸೂರ್ಯಕುಮಾರ್!
ಕ್ರೀಡೆ

ಪಾಕ್ ವಿರುದ್ಧ ಸತತ 4ನೇ ಗೆಲುವು | ದೇಶಕ್ಕೆ ಗೆಲುವು ಅರ್ಪಿಸಿದ ಕ್ಯಾಪ್ಟನ್ ಸೂರ್ಯಕುಮಾರ್!

ಪಾಕ್ ಕ್ರಿಕೆಟ್ ಮಂಡಳಿ ವಿರುದ್ಧ ಕೆಂಡಾಮಂಡಲವಾದ ಶೋಯೆಬ್ ಅಖ್ತರ್ | ‘ಅಯೋಗ್ಯರ ಕೈಗೆ ಅಧಿಕಾರ ಕೊಟ್ಟರೆ ಹೀಗೇ ಆಗುವುದು!’
ಕ್ರೀಡೆ

ಪಾಕ್ ಕ್ರಿಕೆಟ್ ಮಂಡಳಿ ವಿರುದ್ಧ ಕೆಂಡಾಮಂಡಲವಾದ ಶೋಯೆಬ್ ಅಖ್ತರ್ | ‘ಅಯೋಗ್ಯರ ಕೈಗೆ ಅಧಿಕಾರ ಕೊಟ್ಟರೆ ಹೀಗೇ ಆಗುವುದು!’

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!
ಕ್ರೀಡೆ

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಪಾಕ್‌ಗೆ ಹೀನಾಯ ಸೋಲು ; ಹತಾಶೆಯಿಂದ ಟಿವಿ ಒಡೆದು ಹಾಕಿದ ಅಭಿಮಾನಿ!
ಕ್ರೀಡೆ

ಪಾಕ್‌ಗೆ ಹೀನಾಯ ಸೋಲು ; ಹತಾಶೆಯಿಂದ ಟಿವಿ ಒಡೆದು ಹಾಕಿದ ಅಭಿಮಾನಿ!

ಕೊಲಂಬೊದಲ್ಲಿ ಮಂಕಾದ ಶಾಹೀನ್ ಅಫ್ರಿದಿ ದಾಳಿ | ‘ಭಾರತದ 12ನೇ ಆಟಗಾರ’ ಎಂದು ಪಾಕ್ ವೇಗಿಯನ್ನು ಕಾಲೆಳೆದ ನೆಟ್ಟಿಗರು!
ಕ್ರೀಡೆ

ಕೊಲಂಬೊದಲ್ಲಿ ಮಂಕಾದ ಶಾಹೀನ್ ಅಫ್ರಿದಿ ದಾಳಿ | ‘ಭಾರತದ 12ನೇ ಆಟಗಾರ’ ಎಂದು ಪಾಕ್ ವೇಗಿಯನ್ನು ಕಾಲೆಳೆದ ನೆಟ್ಟಿಗರು!

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!
ಕ್ರೀಡೆ

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

Next Post
ಭಾರತದ ಈ ಎರಡು ರಾಜ್ಯಗಳ ಜಿಡಿಪಿಗಿಂತ ಪಾಕಿಸ್ತಾನದ ಇಡೀ ಜಿಡಿಪಿ ಕಡಿಮೆ

ಭಾರತದ ಈ ಎರಡು ರಾಜ್ಯಗಳ ಜಿಡಿಪಿಗಿಂತ ಪಾಕಿಸ್ತಾನದ ಇಡೀ ಜಿಡಿಪಿ ಕಡಿಮೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat