ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Cricket: ಭಾರತ ತಂಡಕ್ಕೆ ಮರಳಿದ ಮೊಹಮ್ಮದ್‌ ಶಮಿ; ಇಂಗ್ಲೆಂಡ್‌ ಟಿ20ಐ ಸರಣಿಗೆ ಭಾರತ ತಂಡ ಪ್ರಕಟ

January 13, 2025
Cricket: ಭಾರತ ತಂಡಕ್ಕೆ ಮರಳಿದ ಮೊಹಮ್ಮದ್‌ ಶಮಿ; ಇಂಗ್ಲೆಂಡ್‌ ಟಿ20ಐ ಸರಣಿಗೆ ಭಾರತ ತಂಡ ಪ್ರಕಟ
Share on WhatsappShare on FacebookShare on Twitter

ನವದೆಹಲಿ: 2023ರಲ್ಲಿ ಭಾರತದಲ್ಲಿ ನಡೆದ ವಿಶ್ವ ಕಪ್‌ ವೇಳೆ ಕಾಲು ನೋವಿಗೆ ಒಳಗಾಗಿದ್ದ ಮೊಹಮ್ಮದ್‌ ಶಮಿ ಭಾರತ ತಂಡಕ್ಕೆ ಮತ್ತೆ ಬಂದಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ (IND vs ENG) 15 ಸದಸ್ಯರ ಭಾರತ ತಂಡವನ್ನು (India’s squad for T20I series) ಬಿಸಿಸಿಐ ಪ್ರಕಟಿಸಿದ್ದು ಅಲ್ಲಿ ಅವರು ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ದೀರ್ಘ ಕಾಲದ ಪುನಶ್ಚೇತನ ಪಡೆದುಕೊಂಡಿದ್ದಾರೆ.

ವಿಶೇಷ ಎಂದರೆ ಸೂರ್ಯಕುಮಾರ್‌(suryakumar) ಜತೆಗೆ ಸ್ಪಿನ್‌ ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ಗೆ ಉಪ ನಾಯಕತ್ವವನ್ನು ನೀಡಲಾಗಿದ್ದು, ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ (rishabh pant)ಅವರನ್ನು ಕೈ ಬಿಡಲಾಗಿದೆ. ಕಳೆದ ಸರಣಿಯಂತೆ ಮೊದಲ ಆಯ್ಕೆಯ ವಿಕೆಟ್‌ ಕೀಪರ್‌ ಆಗಿ ಸಂಜು ಸ್ಯಾಮ್ಸನ್‌ ಅವರನ್ನು ಉಳಿಸಿಕೊಂಡರೆ, ಎರಡನೇ ಆಯ್ಕೆಯಾಗಿ ಧ್ರುವ್‌ ಜುರೆಲ್‌ಗೆ ಸ್ಥಾನ ಕಲ್ಪಿಸಲಾಗಿದೆ.

2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಬಳಿಕ ಮೊಹಮ್ಮದ್‌ ಶಮಿ ಅವರು ಪಾದದ ಗಾಯದಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಆದರೆ, ಅವರ ಕಾಲಿನಲ್ಲಿ ಊತ ಕಾಣಿಸಿಕೊಂಡಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಸರಣಿಗೆ ಅಲಭ್ಯರಾಗಿದ್ದರು. ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದು, ರಾಷ್ಟ್ರೀಯ ತಂಡಕ್ಕೆ ಕಮ್‌ಬ್ಯಾಕ್‌ ಮಾಡಲು ಎದುರು ನೋಡುತ್ತಿದ್ದಾರೆ.

ರಿಷಭ್‌ ಪಂತ್‌ಗೆ ನೋ ಚಾನ್ಸ್‌
ಶ್ರೀಲಂಕಾ ಪ್ರವಾಸದಲ್ಲಿ ಕೊನೆಯ ಬಾರಿ ಟಿ20ಐ ಸರಣಿಯಲ್ಲಿ ಕಾಣಿಸಿಕೊಂಡಿದ್ದ ರಿಷಭ್‌ ಪಂತ್‌ ಅವರನ್ನು ಇಂಗ್ಲೆಂಡ್‌ ವಿರುದ್ದದ ಟಿ20ಐ ಸರಣಿಯಿಂದ ಕೈ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಧ್ರುವ್‌ ಜುರೆಲ್‌ ಅವರನ್ನು ಎರಡನೇ ಆಯ್ಕೆಯ ವಿಕೆಟ್‌ ಕೀಪರ್‌ ಆಗಿ ಆರಿಸಲಾಗಿದೆ. ಇನ್ನು ಮೊದಲ ಆಯ್ಕೆಯ ವಿಕೆಟ್‌ ಕೀಪರ್‌ ಆಗಿ ಸಂಜು ಸ್ಯಾಮ್ಸನ್‌, ಇಂಗ್ಲೆಂಡ್‌ ವಿರುದ್ಧ ಕಣಕ್ಕೆ ಇಳಿಯುವುದು ಬಹುತೇಕ ಖಚಿತ. ಇವರು ಕಳೆದ ಐದು ಟಿ20ಐ ಪಂದ್ಯಗಳಲ್ಲಿ 3 ಶತಕಗಳನ್ನು ಬಾರಿಸಿದ್ದರು.

ಇಂಗ್ಲೆಂಡ್‌ ವಿರುದ್ಧದ ಟಿ20ಐ ಸರಣಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌ , ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪ ನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್‌ ಕೀಪರ್‌)

Tags: CricketIND vs ENGIndia’s squad for T20I seriesRishabh Pantsuryakumar
SendShareTweet
Previous Post

Online Game:ಆನ್ ಲೈನ್ ಗೇಮಿಂಗ್ ಹುಚ್ಚಾಟಕ್ಕೆ ಒಂದೇ ದಿನ ಇಬ್ಬರು ಆತ್ಮಹತ್ಯೆ!

Next Post

ಹಸುಗಳಿಗೆ ಚಾಕುವಿನಿಂದ ಕೊಯ್ದ ಕಿರಾತಕರು!

Related Posts

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ
ಕ್ರೀಡೆ

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ
ಕ್ರೀಡೆ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಲ್ಲಿ ಕೊಹ್ಲಿ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತು : ಮೊಹಮ್ಮದ್ ಕೈಫ್‌!
ಕ್ರೀಡೆ

ಕೊಲಂಬೊ ಟೆಸ್ಟ್‌ನಲ್ಲಿ ಕೊಹ್ಲಿ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತು : ಮೊಹಮ್ಮದ್ ಕೈಫ್‌!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್

‘ಇಮ್ರಾನ್ ಖಾನ್ ಅವರನ್ನು ಘನತೆಯಿಂದ ನಡೆಸಿಕೊಳ್ಳಿ’ : ಗವಾಸ್ಕರ್, ಕಪಿಲ್ ದೇವ್ ಬಳಿಕ ಕಮಿನ್ಸ್ ಆಗ್ರಹ!
ಕ್ರೀಡೆ

‘ಇಮ್ರಾನ್ ಖಾನ್ ಅವರನ್ನು ಘನತೆಯಿಂದ ನಡೆಸಿಕೊಳ್ಳಿ’ : ಗವಾಸ್ಕರ್, ಕಪಿಲ್ ದೇವ್ ಬಳಿಕ ಕಮಿನ್ಸ್ ಆಗ್ರಹ!

ನ್ಯೂಜಿಲೆಂಡ್ ಸರಣಿಗೂ ಮುನ್ನವೇ ಭರ್ಜರಿ ಸಿದ್ಧತೆ : ಆಕಿಬ್‌ಗೆ ‘ಕೌಂಟಿ’ ಆಡಲು ಅವಕಾಶ ಕಲ್ಪಿಸಲು ಮುಂದಾದ BCCI
ಕ್ರೀಡೆ

ನ್ಯೂಜಿಲೆಂಡ್ ಸರಣಿಗೂ ಮುನ್ನವೇ ಭರ್ಜರಿ ಸಿದ್ಧತೆ : ಆಕಿಬ್‌ಗೆ ‘ಕೌಂಟಿ’ ಆಡಲು ಅವಕಾಶ ಕಲ್ಪಿಸಲು ಮುಂದಾದ BCCI

Next Post
ಹಸುಗಳಿಗೆ ಚಾಕುವಿನಿಂದ ಕೊಯ್ದ ಕಿರಾತಕರು!

ಹಸುಗಳಿಗೆ ಚಾಕುವಿನಿಂದ ಕೊಯ್ದ ಕಿರಾತಕರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat