ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಗುರುವಾರ ಮಧ್ಯಂತರ ಸರ್ಕಾರದ ಜವಾಬ್ದಾರಿ ವಹಿಸಲಿರುವ ಮೊಹಮ್ಮದ್ ಯೂನಸ್

August 7, 2024
Share on WhatsappShare on FacebookShare on Twitter

ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ಗುರುವಾರದಿಂದ ಜಾರಿಗೆ ಬರಲಿದ್ದು, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ. ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಲಿದೆ.

ನಾಳೆ ಯೂನಸ್ ನೇತೃತ್ವದ ಸರ್ಕಾರ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಹೇಳಿದ್ದಾರೆ. ಮಧ್ಯಂತರ ಸರ್ಕಾರವು ಗುರುವಾರ ರಾತ್ರಿ 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಸಲಹಾ ಮಂಡಳಿಯು 15 ಸದಸ್ಯರನ್ನು ಹೊಂದಿರಲಿದೆ. 84 ವರ್ಷದ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ಅವರನ್ನು ಮಂಗಳವಾರ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಕ ಮಾಡಲಾಗಿತ್ತು. ಶೇಖ್ ಹಸೀನಾ ಅವರ ಉದ್ಯೋಗಗಳಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಯ ವಿರುದ್ಧ ಮಾರಣಾಂತಿಕ ಪ್ರತಿಭಟನೆಗಳು ನಡೆದಿದ್ದವು. ಹೀಗಾಗಿ ರಾಜೀನಾಮೆ ನೀಡಿ ಶೇಖ್ ಹಸೀನಾ ದೇಶ ತೊರೆದಿದ್ದಾರೆ.

ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ, ಯುವಕರ ಚಳವಳಿ ನಡೆಯುತ್ತಿತ್ತು. ಶೇಖ್ ಹಸೀನಾ ಅವರ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಿದ್ದಕ್ಕೆ ಹಿಂಸಾಚಾರದ ಪ್ರತಿಭಟನೆ ನಡೆದಿದ್ದವು. ಪ್ರೃತಿಭಟನೆಯಲ್ಲಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ತಿಭಟನೆಗಳು ಹೆಚ್ಚಾದಂತೆ, ಅವಾಮಿ ಲೀಗ್ ಸರ್ಕಾರ ಅದನ್ನು ತನ್ನ ಅಧಿಕಾರ ಬಳಸಿ ಹತ್ತಿಕ್ಕಲು ಪ್ರಯತ್ನಿಸಿತು. ಶೇಖ್ ಹಸೀನಾ ಆ ಪರಿಸ್ಥಿತಿಯನ್ನು ನಿಭಾಯಿಸಿದ ರೀತಿ ಮತ್ತು ಅವರ ಕೆಲವು ಹೇಳಿಕೆಗಳು ಜನರಲ್ಲಿ ತೀವ್ರ ಆಕ್ರೋಶ ಉಂಟುಮಾಡಿತು. ಮೊದಲು ಉದ್ಯೋಗಗಳಲ್ಲಿ ಮೀಸಲಾತಿ ಕೋಟಾದ ವಿರುದ್ಧ ಚಳುವಳಿ ಪ್ರಾರಂಭವಾಯಿತು. ನಂತರ ಅದು ಶೇಖ್ ಹಸೀನಾ ಸರ್ಕಾರದ ವಿರುದ್ಧ ವ್ಯಾಪಕ ಕೋಪಕ್ಕೆ ತಿರುಗಿತು. ಹೀಗಾಗಿ ಹಿಂಸಾಚಾರ ಹೆಚ್ಚಾಯಿತು. ಹಸೀನಾ ದೇಶವನ್ನೇ ಬಿಟ್ಟು ಹೋಗುವಂತಾಯಿತು.

Tags: BangladeshBreaking NewsKannada beatkannada latest newsLatest Breaking NewsLatest Kannada NewsLatest Newslatest news updatesLatest update newsmuhammad yunussheikh hasina
SendShareTweet
Previous Post

27 ವರ್ಷಗಳ ನಂತರ ಶ್ರೀಲಂಕಾ ಎದುರು ಸರಣಿ ಸೋತ ಭಾರತ

Next Post

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ಆರೋಪಿಯನ್ನು ಹಿಡಿದ ಕಾನ್ಸ್ ಟೇಬಲ್!

Related Posts

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!
ವಿದೇಶ

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!
ವಿದೇಶ

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!
ವಿದೇಶ

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ
ವಿದೇಶ

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ
ವಿದೇಶ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ
ವಿದೇಶ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ

Next Post
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ಆರೋಪಿಯನ್ನು ಹಿಡಿದ ಕಾನ್ಸ್ ಟೇಬಲ್!

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ಆರೋಪಿಯನ್ನು ಹಿಡಿದ ಕಾನ್ಸ್ ಟೇಬಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat