ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ನಗರದ ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿದ್ದಾರೆ.

ಡಾ. ಮೋಹನ್ ಭಾಗವತ್ ಅವರು ಆಂಜನೇಯ ಸ್ವಾಮಿಯ ದರ್ಶನ ಪಡೆದಿದ್ದು, ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ, ಕ್ಷೇತ್ರೀಯ ಪ್ರಚಾರಕ್ ಭರತ್ ಕುಮಾರ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಸಾರ್ವಜನಿಕರೇ ಗಮನಿಸಿ ; ನಿಮ್ಮ ವಾಟ್ಸ್‌ಆ್ಯಪ್‌ಗೆ ಬಂದಿರೋ RTO ಚಲನ್ ನಕಲಿ | ಎಚ್ಚರದಿಂದಿರಿ


















