ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಗೋಹತ್ಯೆ ದಂಧೆಯ ಹಣ ಕಾಂಗ್ರೆಸ್ ಭೋಕ್ಕಸಕ್ಕೆ ಸೇರುತ್ತಿದೆ, ರಾಜ್ಯ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ

November 13, 2025
Share on WhatsappShare on FacebookShare on Twitter

ಉಡುಪಿ: ಕಾರ್ಕಳ ತಾಲ್ಲೂಕಿನ ಶಿರ್ಲಾಲಿನಲ್ಲಿ ಬಡ ಹೈನುಗಾರ್ತಿ ಮಹಿಳೆಗೆ ಮಾರಕಾಸ್ತ್ರ ತೋರಿಸಿ ದನ ಕಳ್ಳತನ, ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆ ಬಯಲಾಗಿರುವುದು, ತೆಳ್ಳಾರಿನಲ್ಲಿ ಕಾಡುಪ್ರಾಣಿ ಮಾಂಸ ಪತ್ತೆ ಇದೆಲ್ಲವೂ ರಾಜ್ಯದ ಕಾನೂನು-ಸುವ್ಯವಸ್ಥೆಯ ಕರಾಳ ಮುಖದ ನಿಜ ಸ್ವರೂಪ ಬಿಚ್ಚಿಟ್ಟಿದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

ಈ ಎಲ್ಲ ಘಟನೆಗಳನ್ನು ತೀವ್ರ ವಾಗಿ ಖಂಡಿಸಿದ ಕ್ಷೇತ್ರದ ಶಾಸಕರು “ಈ ಮೂರು ಪ್ರಕರಣ ಸಹಿತ ಇಂತಹ ಹಲವು ಪ್ರಕರಣಗಳ ಆರೋಪಿಗಳೆಲ್ಲರೂ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಕಾರ್ಯಕರ್ತರಾಗಿ ಕೆಲಸ ಮಾಡಿದವರು. ಕಾಂಗ್ರೆಸ್ ಈ ಅಕ್ರಮ ಗೋಹತ್ಯೆ ದಂಧೆಯ ಹಣವನ್ನು ಚುನಾವಣೆಗೆ ಬಳಸುತ್ತಿದೆ. ಈ ಆರೋಪಿಗಳಿಂದ ಕಾಂಗ್ರೆಸ್ ಚುನಾವಣಾ ಖಾತೆಗೆ ಭರಪೂರ ಹಣ ಹರಿಯುತ್ತಿದೆ ಎನ್ನುವ ಅನುಮಾನವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದೆ, ರಕ್ಷಣೆಗೆ ನಿಲ್ಲುತ್ತದೆ ಎನ್ನುವ ಕಾರಣಕ್ಕೆ ಕಿಡಿಗೇಡಿಗಳು ಯಾವುದೇ ಭಯವಿಲ್ಲದೆ ನಿರಂತರ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ಕಾರಣದಿಂದ ಮನೆಮನೆಗಳಲ್ಲಿ ಗೋ ಕಳ್ಳತನ, ಗೋವಧೆ ಹಾಗೂ ಪ್ರಾಣಿ ವಧೆ ಮುಲಾಜಿಲ್ಲದೆ ನಡೆಯುತ್ತಿದೆ. ಹಟ್ಟಿಯಲ್ಲಿರುವ ಗೋವುಗಳಷ್ಟೆ ಅಲ್ಲದೆ ಇವರುಗಳ ವಕ್ರ ದೃಷ್ಟಿ ಅಮಾಯಕ ಕಾಡುಪ್ರಾಣಿಗಳ ಕಡೆಗೂ ಹರಿದಿದೆ. ಕಾಂಗ್ರೆಸ್ ಸರಕಾರವೇ ಇವರನ್ನು ಪೋಷಿಸುತ್ತಿದೆಯೇ?

ಕಾಂಗ್ರೆಸ್ ಹಾಗೂ ಸ್ಥಳಿಯ ಕಾಂಗ್ರೆಸ್ ನಾಯಕರ ಬೆಂಬಲ ಇಲ್ಲದೆ ಇಂತಹ ದಂಧೆ ಸಾಧ್ಯವೇ?” ಎಂದು ಪ್ರಶ್ನಿಸಿರುವ ಅವರು, “ಸರಕಾರ ಮತ್ತು ಜಿಲ್ಲಾಡಳಿತ ಇಂತಹ ಕೃತ್ಯದಲ್ಲಿ ತೊಡಗಿಸಿಕೊಂಡವರ ಮಟ್ಟ ಹಾಕಬೇಕು, ಅಪರಾಧಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಬಿಜೆಪಿ ದೊಡ್ಡ ಪ್ರಮಾಣದ ಹೋರಾಟಕ್ಕೆ ಮುಂದಾಗಲಿದೆ ಎಂದು ಎಚ್ಚರಿಕೆ ನೀಡಿದರು”.

ಇದನ್ನೂ ಓದಿ; ಇನ್ಮುಂದೆ ಸರ್ಕಾರದ ಸಭೆ-ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಕಾಣಿಕೆಗಳು ಬ್ಯಾನ್ | ನಗರಾಭಿವೃದ್ಧಿ ಇಲಾಖೆ ಮಹತ್ವದ ಆದೇಶ

Tags: Congress coffersKarnataka News beatMoney from cow slaughter scamSunil kumar
SendShareTweet
Previous Post

ಗಾಯದ ಸಮಸ್ಯೆಯ ಹೊರತಾಗಿಯೂ ಉಮ್ರಾನ್ ಮಲಿಕ್ ಮೇಲೆ ಕೆಕೆಆರ್ ವಿಶ್ವಾಸ? ಐಪಿಎಲ್ 2026ಕ್ಕೆ ಉಳಿಸಿಕೊಳ್ಳುವ ಸಾಧ್ಯತೆ

Next Post

‘ಅತ್ಯುತ್ತಮ ಸ್ಪಿನ್ ಬಲದೊಂದಿಗೆ ಭಾರತದಲ್ಲಿ ಇತಿಹಾಸ ನಿರ್ಮಿಸುತ್ತೇವೆ’ – ದಕ್ಷಿಣ ಆಫ್ರಿಕಾ ಕೋಚ್ ಶುಕ್ರಿ ಕಾನ್ರಾಡ್ ವಿಶ್ವಾಸ

Related Posts

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!
ರಾಜ್ಯ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!
ರಾಜ್ಯ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ
ಉಡುಪಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!
ಉಡುಪಿ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!

Next Post
‘ಅತ್ಯುತ್ತಮ ಸ್ಪಿನ್ ಬಲದೊಂದಿಗೆ ಭಾರತದಲ್ಲಿ ಇತಿಹಾಸ ನಿರ್ಮಿಸುತ್ತೇವೆ’ – ದಕ್ಷಿಣ ಆಫ್ರಿಕಾ ಕೋಚ್ ಶುಕ್ರಿ ಕಾನ್ರಾಡ್ ವಿಶ್ವಾಸ

'ಅತ್ಯುತ್ತಮ ಸ್ಪಿನ್ ಬಲದೊಂದಿಗೆ ಭಾರತದಲ್ಲಿ ಇತಿಹಾಸ ನಿರ್ಮಿಸುತ್ತೇವೆ' - ದಕ್ಷಿಣ ಆಫ್ರಿಕಾ ಕೋಚ್ ಶುಕ್ರಿ ಕಾನ್ರಾಡ್ ವಿಶ್ವಾಸ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ

‘ಕಿಲ್ ಪೆಟ್ರೋಲ್ ಬಿಲ್’ ಅಭಿಯಾನದಡಿ ಭರ್ಜರಿ ಕ್ಯಾಶ್‌ಬ್ಯಾಕ್ ಘೋಷಿಸಿದ ಅಲ್ಟ್ರಾವೈಲೆಟ್

‘ಕಿಲ್ ಪೆಟ್ರೋಲ್ ಬಿಲ್’ ಅಭಿಯಾನದಡಿ ಭರ್ಜರಿ ಕ್ಯಾಶ್‌ಬ್ಯಾಕ್ ಘೋಷಿಸಿದ ಅಲ್ಟ್ರಾವೈಲೆಟ್

ಕಬಿನಿ ಹಿನ್ನೀರಲ್ಲಿ ಪ್ರವಾಸಿಗರ ಹುಚ್ಚಾಟ ; ಫೋಟೋ ತೆಗೆಯುವ ವೇಳೆ ನೀರಲ್ಲಿ ಮುಳುಗಿದ ಕಾರು!

ಕಬಿನಿ ಹಿನ್ನೀರಲ್ಲಿ ಪ್ರವಾಸಿಗರ ಹುಚ್ಚಾಟ ; ಫೋಟೋ ತೆಗೆಯುವ ವೇಳೆ ನೀರಲ್ಲಿ ಮುಳುಗಿದ ಕಾರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat