ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

July 16, 2026
Share on WhatsappShare on FacebookShare on Twitter

ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಖ್ಯಾತ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ದೆಹಲಿ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ವಾಂಗ್ಚುಕ್ ಅವರ ಉಪವಾಸ ಗುರುವಾರಕ್ಕೆ 19ನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಜೀವ ಉಳಿಸಲು ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ನೀಡುವಂತೆ ಹಾಗೂ ಸೂಕ್ತ ನಿಗಾ ವಹಿಸುವಂತೆ ನ್ಯಾಯಾಲಯವು ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದೆ.

59 ವರ್ಷದ ಸೋನಂ ವಾಂಗ್ಚುಕ್ ಅವರು ಕಳೆದ 19 ದಿನಗಳಿಂದ ನಡೆಸುತ್ತಿರುವ ನಿರಂತರ ಉಪವಾಸದಿಂದಾಗಿ ಈಗಾಗಲೇ ಸುಮಾರು 8.5 ಕೆ.ಜಿ ತೂಕ ಕಳೆದುಕೊಂಡಿದ್ದಾರೆ. ಅವರ ದೈಹಿಕ ಸ್ಥಿತಿ ಅತ್ಯಂತ ಕ್ಷೀಣಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಅವರು ಉಪವಾಸ ಕೈಬಿಡದಿದ್ದರೆ ಪ್ರಾಣಕ್ಕೆ ಸಂಚಕಾರ ಬರಬಹುದು ಎಂದು ಹೇಳಿ ಬುಧವಾರ ನ್ಯಾಯಾಲಯಕ್ಕೆ ತುರ್ತು ಅರ್ಜಿಯೊಂದು ಸಲ್ಲಿಕೆಯಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಪ್ರತಿ ನಾಗರಿಕನ ಜೀವವೂ ಅಮೂಲ್ಯವಾಗಿದ್ದು, ವಾಂಗ್ಚುಕ್ ಅವರ ಪ್ರಾಣ ಉಳಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದೆ. ವಾಂಗ್ಚುಕ್ ಅವರಿಗೆ ಬಲವಂತವಾಗಿ ದ್ರವರೂಪದ ಪೌಷ್ಟಿಕ ಆಹಾರ ಮತ್ತು ಜೀವಸತ್ವಗಳನ್ನು ನೀಡಿ ಪ್ರಾಣ ರಕ್ಷಣೆ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದರು.

ಸರ್ಕಾರಿ ವೈದ್ಯರಿಂದಲೇ ತಪಾಸಣೆಗೆ ಸೂಚನೆ

ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್, ಸೋನಂ ವಾಂಗ್ಚುಕ್ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇಡದ ಸರ್ಕಾರದ ಧೋರಣೆಯನ್ನು ಪ್ರಶ್ನಿಸಿತು. ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ವಾಂಗ್ಚುಕ್ ಅವರಿಗೆ ದೈನಂದಿನ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಆದರೆ, ಕೆಲವೊಮ್ಮೆ ಖಾಸಗಿ ವೈದ್ಯರು ಮತ್ತು ಕೆಲವೊಮ್ಮೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಈ ತಪಾಸಣೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಾಲಯ, ಕೇವಲ ಸರ್ಕಾರಿ ಆಸ್ಪತ್ರೆಗಳ ವೈದ್ಯರೇ ಪ್ರತಿದಿನ ನಿಯಮಿತವಾಗಿ ಅವರ ಆರೋಗ್ಯ ತಪಾಸಣೆ ನಡೆಸಬೇಕು ಮತ್ತು ವೈದ್ಯಕೀಯ ವರದಿಗಳ ಆಧಾರದ ಮೇಲೆ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಆದೇಶಿಸಿತು.

ಹೋರಾಟದಿಂದ ಹಿಂದೆ ಸರಿಯಲ್ಲ ಎಂದ ವಾಂಗ್ಚುಕ್

ಹೈಕೋರ್ಟ್ ಆದೇಶ ಹೊರಬೀಳುವ ಕೆಲವೇ ಗಂಟೆಗಳ ಮುನ್ನ ಸೋನಂ ವಾಂಗ್ಚುಕ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾವುಕ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಸುದೀರ್ಘ ನಿರಶನದಿಂದಾಗಿ ದೇಹದಲ್ಲಿ ತೀವ್ರ ನಿಶ್ಯಕ್ತಿ ಆವರಿಸಿದೆ ಮತ್ತು ಮಾಂಸಖಂಡಗಳು ದಣಿದಿವೆ. ಆದರೂ ತಮ್ಮ ಹೃದಯ ಮತ್ತು ಆಂತರಿಕ ಶಕ್ತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ. ಹಿರಿಯ ರಾಜಕಾರಣಿಗಳ ಮನವಿಯ ಹೊರತಾಗಿಯೂ, ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದೆ ತಾವು ಮುಷ್ಕರವನ್ನು ಅರ್ಧಕ್ಕೆ ನಿಲ್ಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಜುಲೈ 20ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಹೋರಾಟದತ್ತ ಸರ್ಕಾರದ ಗಮನ ಸೆಳೆಯಬೇಕು ಎಂದು ಕರೆ ನೀಡಿದ್ದಾರೆ.

ಪರೀಕ್ಷಾ ಅಕ್ರಮಗಳ ವಿರುದ್ಧ ಹೆಚ್ಚಿದ ಆಕ್ರೋಶ

ನೀಟ್-ಯುಜಿ (NEET-UG) ಸೇರಿದಂತೆ ದೇಶದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ಅಭಿಜೀತ್ ದಿಪ್ಕೆ ನೇತೃತ್ವದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಈ ಆಂದೋಲನವನ್ನು ಹಮ್ಮಿಕೊಂಡಿದೆ. ಶಿಕ್ಷಣ ಸಚಿವರ ವೈಫಲ್ಯವನ್ನು ಖಂಡಿಸಿ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಈ ಹೋರಾಟಕ್ಕೆ ಸೋನಂ ವಾಂಗ್ಚುಕ್ ಅವರು ಬೆಂಬಲ ಸೂಚಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಪ್ರಸ್ತುತ ಈ ವಿಷಯ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಹೈಕೋರ್ಟ್ ಹಸ್ತಕ್ಷೇಪದ ಬಳಿಕ ಸರ್ಕಾರದ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ : ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

Tags: IndiaKarnataka News beat
SendShareTweet
Previous Post

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

Next Post

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

Related Posts

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!
ದೇಶ

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!
ದೇಶ

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!
ದೇಶ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

Next Post
ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat