ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಾಮೀನಿನ ಮೇಲೆ ಹೊರಬಂದು ಪತ್ನಿ, ಮಕ್ಕಳು, ದೂರು ನೀಡಿದ್ದ ಅಪ್ರಾಪ್ತೆ ಸೇರಿ 6 ಜನರನ್ನ ಕೊಚ್ಚಿ ಕೊಂದ ರಾಕ್ಷಸ!

July 11, 2026
Share on WhatsappShare on FacebookShare on Twitter

ಹೈದರಾಬಾದ್: ಭೀಕರ ಹಾಗೂ ನಡುಕ ಹುಟ್ಟಿಸುವ ಸರಣಿ ಕೊಲೆ ಪ್ರಕರಣವೊಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್‌ನಲ್ಲಿ ಬೆಳಕಿಗೆ ಬಂದಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದ 35 ವರ್ಷದ ರಾಜಕುಮಾರ್ ಎಂಬಾತ, ತನ್ನ ಪತ್ನಿ, ಇಬ್ಬರು ಮುಗ್ಧ ಮಕ್ಕಳು ಹಾಗೂ ತನ್ನ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಅಪ್ರಾಪ್ತೆ ಸೇರಿದಂತೆ ಒಟ್ಟು ಆರು ಜನರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಜಾಮೀನಿನ ಮೇಲಿದ್ದ ಆರೋಪಿ ರಾಜಕುಮಾರ್ ಶುಕ್ರವಾರ ರಾತ್ರಿ ಶಾಬಾದ್‌ನಲ್ಲಿರುವ ತನ್ನ ನಿವಾಸದಲ್ಲಿ ತನ್ನ 30 ವರ್ಷದ ಪತ್ನಿ ಪಾರ್ವತಿ ಸರಿತಾ, ನಾಲ್ಕು ವರ್ಷ ಹಾಗೂ ಒಂದು ವರ್ಷದ ಇಬ್ಬರು ಗಂಡು ಮಕ್ಕಳನ್ನು ಕೊಲೆಗೈದಿದ್ದಾನೆ. ಇಬ್ಬರು ಮಕ್ಕಳು ನಿದ್ದೆಯಲ್ಲೇ ಹೆಣವಾದರೆ, ಪತ್ನಿ ಬಿದ್ದಿದ್ದ ಕೋಣೆಯಲ್ಲಿ ತೀವ್ರ ಘರ್ಷಣೆ ನಡೆದಿರುವ ಕುರುಹುಗಳು ಪತ್ತೆಯಾಗಿವೆ. ಕೊಲೆಯ ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿ, ಫ್ಯಾನ್ ಮತ್ತು ಎಸಿ ಆನ್ ಮಾಡಿ ಆರೋಪಿ ಹೊರಟು ಹೋಗಿದ್ದಾನೆ. 2018ರಲ್ಲಿ ಪ್ರೇಮ ವಿವಾಹವಾಗಿದ್ದ ಈ ದಂಪತಿಯ ಮಧ್ಯೆ ಯಾವುದೇ ಕೌಟುಂಬಿಕ ಕಲಹಗಳಿರಲಿಲ್ಲ ಎಂದು ಸಂಬಂಧಿಕರು ತಿಳಿಸಿದ್ದಾರೆ.

ದೂರು ನೀಡಿದ್ದ ಅಪ್ರಾಪ್ತೆ, ಕುಟುಂಬದ ಬೇಟೆ

ಪತ್ನಿ, ಮಕ್ಕಳನ್ನು ಕೊಲೆಗೈದ ಬಳಿಕ ರಾಜಕುಮಾರ್ ತನ್ನ ಹಳೆಯ ಸೇಡನ್ನು ತೀರಿಸಿಕೊಳ್ಳುವ ಸಲುವಾಗಿ ನೇರವಾಗಿ, ಮೇ ತಿಂಗಳಲ್ಲಿ ತನ್ನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ದೂರು ದಾಖಲಿಸಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯ ಮನೆಗೆ ತೆರಳಿದ್ದಾನೆ. ಆಕೆಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಭೀಕರವಾಗಿ ಕೊಲೆ ಮಾಡಿದ್ದಾನೆ. ಅಷ್ಟಕ್ಕೇ ನಿಲ್ಲದ ಆತ, ಬಾಲಕಿಯ 45 ವರ್ಷದ ತಾಯಿ ಹಾಗೂ 65 ವರ್ಷದ ಅಜ್ಜಿಯನ್ನೂ ಹತ್ಯೆ ಮಾಡಿದ್ದಾನೆ. ಘಟನೆಯ ವೇಳೆ ಮನೆಯಲ್ಲಿದ್ದ ಬಾಲಕಿಯ 20 ವರ್ಷದ ವಿಕಲಾಂಗ ಸಹೋದರಿಯನ್ನು ಮಾತ್ರ ಆತ ಮುಟ್ಟಿಲ್ಲ.

ತಂದೆಗೆ ಫೋನ್ ಮಾಡಿ ಕೊಲೆ ಒಪ್ಪಿಕೊಂಡ ಪಾಪಿ

ಈ ಭೀಕರ ಕೃತ್ಯ ಎಸಗಿದ ನಂತರ ರಾಜಕುಮಾರ್ ತನ್ನ ತಂದೆಗೆ ಫೋನ್ ಕರೆ ಮಾಡಿ, “ನಾನು ಈ ಎಲ್ಲ ಜನರನ್ನು ಕೊಂದಿದ್ದೇನೆ” ಎಂದು ತಿಳಿಸಿದ್ದಾನೆ. ತಾನು ಕೂಡ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತರುಣ್ ಜೋಶಿ ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದು, ಶೀಘ್ರದಲ್ಲೇ ಆತನನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

ಏನಿದು ಹಳೆಯ ಪ್ರಕರಣ?

ಕೋಚಿಂಗ್ ಕ್ಲಾಸ್‌ ಮುಗಿಸಿ ಬರುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ, ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ರಾಜಕುಮಾರ್ ಪೀಡಿಸುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 16 ರಂದು ಬಾಲಕಿ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಈತನಿಗೆ, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಕಾರಣ, ಕೇವಲ ಒಂದು ವಾರದ ಹಿಂದಷ್ಟೇ ಕೋರ್ಟ್ 20,000 ರೂಪಾಯಿ ವೈಯಕ್ತಿಕ ಬಾಂಡ್ ಮೇಲೆ ಮುಂಗಡ ಜಾಮೀನು ನೀಡಿತ್ತು. ಜೂಜಿನ ಚಟ ಹಾಗೂ ಸಾಲದ ಸುಳಿಗೆ ಸಿಲುಕಿದ್ದ ಆರೋಪಿ ಮಾನಸಿಕವಾಗಿ ಅಸ್ಥಿರನಾಗಿದ್ದ ಎಂದು ಆತನ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ : ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

Tags: Karnataka News beat
SendShareTweet
Previous Post

‘ಹರ್ಷಿತ್ ರಾಣಾ ಆಯ್ಕೆಯಾದದ್ದು ಹೇಗೆ?’ ; ಟೀಮ್ ಇಂಡಿಯಾ ಆಯ್ಕೆ ನೀತಿ ವಿರುದ್ಧ ಮಾಜಿ ಕ್ರಿಕೆಟಿಗರ ಪ್ರಶ್ನೆ

Next Post

ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ

Related Posts

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?
ದೇಶ

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!
ದೇಶ

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​
ದೇಶ

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ
ದೇಶ

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

8ನೇ ವೇತನ ಆಯೋಗ : ಮತ್ತೊಂದು ಡೆಡ್ ಲೈನ್ ವಿಸ್ತರಣೆ ಮಾಡಿದ ಆಯೋಗ!
ದೇಶ

8ನೇ ವೇತನ ಆಯೋಗ : ಮತ್ತೊಂದು ಡೆಡ್ ಲೈನ್ ವಿಸ್ತರಣೆ ಮಾಡಿದ ಆಯೋಗ!

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ
ದೇಶ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

Next Post
ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ

ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

‘ನನ್ನ ಭಾರತ ತಂಡದ ಆಯ್ಕೆಗೆ ಇವರೇ ಕಾರಣ’ ; ಪ್ರಭ್‌ಸಿಮ್ರನ್ ಸಿಂಗ್

‘ನನ್ನ ಭಾರತ ತಂಡದ ಆಯ್ಕೆಗೆ ಇವರೇ ಕಾರಣ’ ; ಪ್ರಭ್‌ಸಿಮ್ರನ್ ಸಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat