ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

June 11, 2026
Share on WhatsappShare on FacebookShare on Twitter

ಹಾಸನ : ಹಲ್ಲಿ ಬಿದ್ದ ಸಾಂಬಾರ್‌ನಲ್ಲಿ ಊಟ ಸೇವನೆ ಮಾಡಿದ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಹಾಸನದ ಸಾರಾಪುರದಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

ಬುಧವಾರ ರಾತ್ರಿ ಊಟ ಮಾಡುವಾಗ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಆರು ವಿದ್ಯಾರ್ಥಿಗಳಿಗೆ ಹಾಸನದ ಹಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಕೊರತೆಯಿಂದ ಹೊರಗೆ ಸೌದೆ ಒಲೆಯಲ್ಲಿ ಅಡುಗೆ ಮಾಡುತ್ತಿರುವುದರಿಂದ ಅಚಾತುರ್ಯ ನಡೆದಿದೆ ಎಂದು ಆರೋಪಿಸಲಾಗಿದೆ. 

ಸುಮಾರು 400 ವಿದ್ಯಾರ್ಥಿನಿಯರು ಇರುವ ಹಾಸ್ಟಲ್‌ಗೆ ಸಿಲಿಂಡರ್ ಸಿಗದೆ ಸಂಕಷ್ಟ ಎದುರಾಗಿದೆ. ವಾರಕ್ಕೆ ನಾಲ್ಕರಿಂದ ಆರು ವಾಣಿಜ್ಯ ಸಿಲಿಂಡರ್ ಅವಶ್ಯಕತೆ ಇದ್ದು, ಗ್ಯಾಸ್ ಏಜೆನ್ಸಿ ವಾರಕ್ಕೆ ಕೇವಲ ಒಂದು, ಎರಡು ಸಿಲಿಂಡರ್ ನೀಡುತ್ತಿದೆ. ಸಿಲಿಂಡರ್ ಸಿಗದೆ ಅಡುಗೆ ಮನೆಯ ಹೊರಗೆ ಸೌದೆ ಒಲೆಯಲ್ಲಿ ಅಡುಗೆ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ.

ಇದೇ ಕಾರಣದಿಂದ ಅಡುಗೆ ಮನೆಯಲ್ಲಿ ಶುಚಿತ್ವ ಇಲ್ಲದೇ ಹಲ್ಲಿ ಬಿದ್ದ ಆಹಾರ ಸೇವನೆ ಮಾಡಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಹಿಮ್ಸ್ಗೆ ಡಿಹೆಚ್‌ಓ ಅನಿಲ್‌ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ದಾವಣಗೆರೆಯಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆ!

Tags: Karnataka News beat
SendShareTweet
Previous Post

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!

Next Post

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

Related Posts

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!
ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ದಾವಣಗೆರೆಯಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆ!
ದಾವಣಗೆರೆ

ದಾವಣಗೆರೆಯಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆ!

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!
ರಾಜ್ಯ

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!
ಉಡುಪಿ

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!
ಧಾರವಾಡ

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಫೈರಿಂಗ್‌!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಫೈರಿಂಗ್‌!

Next Post
ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ - ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat