ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2 ಸಾವಿರಕ್ಕೂ ಅಧಿಕ ಹೆಚ್ಚು ಸೆಲ್; ಜಿಯೋದಿಂದ ಉತ್ಕೃಷ್ಣ ಡಿಜಿಟಲ್ ಸೇವೆ

April 8, 2025
Share on WhatsappShare on FacebookShare on Twitter

ಬೆಂಗಳೂರು : ದೇಶದೆಲ್ಲೆಡೆ ಈಗ ಐಪಿಎಲ್ ಅನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರೀಡಾಭಿಮಾನಿಗಳು ಅಡೆತಡೆಯಿಲ್ಲದ ಮೊಬೈಲ್- ಇಂಟರ್ ನೆಟ್ ಸಂಪರ್ಕ ಸೇವೆಗಳನ್ನು ಒದಗಿಸುವುದಕ್ಕೆ ಭಾರತದ ಪ್ರಮುಖ ಡಿಜಿಟಲ್ ಸೇವಾ ಪೂರೈಕೆದಾರ ಆದಂಥ ರಿಲಯನ್ಸ್ ಜಿಯೋ ಮುಂದಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಾವಳಿಗಳು ನಡೆಯುತ್ತವೆ. ಈ ವೇಳೆ ನಲವತ್ತು ಸಾವಿರದಷ್ಟು ಸಂಖ್ಯೆಯ ಪ್ರೇಕ್ಷಕರು ಇಲ್ಲಿ ಪಂದ್ಯ ವೀಕ್ಷಣೆ ಮಾಡುತ್ತಾರೆ. ಅದಕ್ಕಾಗಿ 4ಜಿ ಹಾಗೂ 5ಜಿ ನೆಟ್ ವರ್ಕ್ ಸೇವೆ ಇಡೀ ಕ್ರೀಡಾಂಗಣದಲ್ಲಿ ಅತ್ಯುತ್ತಮವಾಗಿ ದೊರೆಯುವುದಕ್ಕೆ ಏನು ಬೇಕೋ ಅದನ್ನು ಮಾಡಲಾಗುತ್ತಿದೆ. ಹೀಗೆ ಮಾಡುವುದರಿಂದ ಕ್ರೀಡಾಭಿಮಾನಿಗಳು ವಿಡಿಯೋ ಕಾಲ್ ಗಳನ್ನು ಸುಲಭವಾಗಿ ಮಾಡಬಹುದು. ಹಾಗೂ ಅದೇ ರೀತಿ ವಿಡಿಯೋಗಳನ್ನು- ಫೋಟೋಗಳನ್ನು ಸೋಷಿಯಲ್ ಪ್ಲಾಟ್ ಫಾರ್ಮ್ ಗಳಲ್ಲಿ ಅಪ್ ಲೋಡ್ ಮಾಡಬಹುದು. ಒಟ್ಟಾರೆ ಜಿಯೋದಿಂದ ಅತ್ಯುತ್ತಮ ಗುಣಮಟ್ಟದ- ಅತ್ಯಂತ ವೇಗದ ಡಿಜಿಟಲ್ ಸೇವೆಯು ದೊರೆಯುತ್ತದೆ.

ದೇಶದ ಪ್ರಮುಖ ಕ್ರೀಡಾಂಗಣಗಳಲ್ಲಿ ಜಿಯೋದಿಂದ 2,000 ಕ್ಕೂ ಹೆಚ್ಚು ಮೀಸಲಾದ ಸೆಲ್ ಗಳನ್ನು ನಿಯೋಜಿಸಲಾಗಿದೆ. ಈ ಮೂಲಕವಾಗಿ ಮೊಬೈಲ್ ಬ್ರ್ಯಾಂಡ್ ಬಾಂಡ್ ವಿಸ್ತೃತ ಸೇವಾ ಅನುಭವವು ಗ್ರಾಹಕರಿಗೆ ದೊರೆಯುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ 2,000 ಕ್ಕೂ ಹೆಚ್ಚು ಮೀಸಲಾದ ಸೆಲ್ ಗಳನ್ನು ನಿಯೋಜಿಸುವ ಮೂಲಕ ಭಾರತದ ಪ್ರಮುಖ ಡಿಜಿಟಲ್ ಸೇವಾ ಪೂರೈಕೆದಾರ ಸಂಸ್ಥೆಯಾದ ರಿಲಯನ್ಸ್ ಜಿಯೋ ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳಿಗೆ ಮೊಬೈಲ್ ಬ್ರಾಡ್‌ಬ್ಯಾಂಡ್ ಅನುಭವವನ್ನು ಹೆಚ್ಚಿಸಿದೆ.

ಜಿಯೋದ ಸುಧಾರಿತ 5ಜಿ ಸ್ಟ್ಯಾಂಡಲೋನ್ (ಎಸ್‌ಎ) ಆರ್ಕಿಟೆಕ್ಚರ್, ನೆಟ್‌ವರ್ಕ್ ಸ್ಲೈಸಿಂಗ್ ಸಾಮರ್ಥ್ಯ ಹಾಗೂ 5ಜಿ ಕ್ಯಾರಿಯರ್ ಒಗ್ಗೂಡುವುದರಿಂದ ಚಾಲನೆ ಪಡೆಯುವ ಈ ಕಾರ್ಯತಂತ್ರದ ಮೂಲಸೌಕರ್ಯ ಹೂಡಿಕೆಯು ಹೆಚ್ಚಿನ ಸಾಂದ್ರತೆಯ ಜನಸಂದಣಿ ಮತ್ತು ಲೈವ್ ಕ್ರಿಕೆಟ್ ಪಂದ್ಯಗಳಲ್ಲಿ ಹೆಚ್ಚುತ್ತಿರುವ ಡೇಟಾ ಬೇಡಿಕೆಗಳ ಮಧ್ಯೆಯೂ ತಡೆರಹಿತ ಹಾಗೂ ಉತ್ತಮ 5ಜಿ ಕಾರ್ಯಕ್ಷಮತೆ ಖಾತ್ರಿಪಡಿಸುತ್ತದೆ.
ಈ ದಿಟ್ಟ ವಿಧಾನವು ದಟ್ಟಣೆಯನ್ನು ಪರಿಣಾಮಕಾರಿಯಾಗಿ ತಗ್ಗಿಸುತ್ತದೆ, ಇದರ ಜೊತೆಗೆ ಡೇಟಾದ ವೇಗವನ್ನು ಸಹ ಹೆಚ್ಚಿಸಿ, ಸಾಟಿಯಿಲ್ಲದ ಸಂಪರ್ಕವನ್ನು ನೀಡುತ್ತದೆ. ಇದರಿಂದಾಗಿ ಅಭಿಮಾನಿಗಳು ತಮ್ಮ ಲೈವ್ ಅನುಭವಗಳನ್ನು ಅಡೆತಡೆಯಿಲ್ಲದೆ ಹಂಚಿಕೊಳ್ಳಲು ನೆರವಾಗುತ್ತದೆ.

ಪ್ರಯಾಗರಾಜ್‌ನಲ್ಲಿ ಇತ್ತೀಚೆಗೆ ನಡೆದ ಮಹಾಕುಂಭದಲ್ಲಿ ಅದರ ಕಾರ್ಯಕ್ಷಮತೆಯಿಂದ ಹಿಂದೆಂದೂ ಕಂಡಿರದಂಥ 5ಜಿ ಕಾರ್ಯಕ್ಷಮತೆಯನ್ನು ನೀಡುವ ಬದ್ಧತೆಯು ಮತ್ತಷ್ಟು ದೃಢವಾಗಿದೆ. ಈ ಹಿಂದೆಂದೂ ಕಂಡಿರದಷ್ಟು ದೊಡ್ಡ ಜನಸಂದಣಿ ಈ ಜಾಗತಿಕ ಕಾರ್ಯಕ್ರಮದಲ್ಲಿ ಕಂಡುಬಂದಿತು. ಓಕ್ಲಾ ವರದಿ ಪ್ರಕಾರ, ಜಿಯೋ ಸರಾಸರಿ ಡೌನ್‌ಲೋಡ್ ವೇಗ 201.87 ಎಂಬಿಪಿಎಸ್ (Mbps) ಅನ್ನು ಸಾಧಿಸಿದ್ದು, ಇದು ಏರ್‌ಟೆಲ್‌ನ 165.23 ಎಂಬಿಪಿಎಸ್ (Mbps) ವೇಗಕ್ಕಿಂತ ಗಮನಾರ್ಹವಾಗಿ ಮೀರಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಳಕೆದಾರರು ಇದ್ದ ಹೊರತಾಗಿಯೂ ಹೆಚ್ಚಿನ ಟ್ರಾಫಿಕ್ ಇರುವ ಪರಿಸರದಲ್ಲಿ ತನ್ನ ನೆಟ್‌ವರ್ಕ್ ನಾಯಕತ್ವವನ್ನು ಪ್ರದರ್ಶಿಸಿದೆ.
ಐಸಿಸಿ ಕ್ರಿಕೆಟ್ ಫೈನಲ್‌ ಸಮಯದಲ್ಲಿ ನೆಟ್‌ವರ್ಕ್‌ನ ಸಾಮರ್ಥ್ಯ ಮತ್ತು ಪಾರಮ್ಯವನ್ನು ಮತ್ತಷ್ಟು ಪ್ರದರ್ಶಿಸಲಾಯಿತು. ಆ ವೇಳೆ ಜಿಯೋ ಒಂದೇ ದಿನದಲ್ಲಿ ದಾಖಲೆಯ 50 ಕೋಟಿ ಜಿಬಿ ಡೇಟಾ ಟ್ರಾಫಿಕ್ ಅನ್ನು ಪ್ರೊಸೆಸ್ ಮಾಡಿತು. ಇದು ಈ ಹಿಂದೆಂದೂ ಕಂಡಿರದ ಡೇಟಾ ಪರಿಮಾಣಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ತೋರಿಸಿತು.

ಜಿಯೋದ ತಾಂತ್ರಿಕ ಸಾಮರ್ಥ್ಯವು ಅದರ ಸಮಗ್ರ ಬೌದ್ಧಿಕ ಆಸ್ತಿ ಪೋರ್ಟ್‌ಫೋಲಿಯೊದಿಂದ ಬೆಂಬಲ ಪಡೆದಿದೆ. ಇದರಲ್ಲಿ ಸ್ಥಳೀಯ 5ಜಿ ಕೋರ್, ಎಐ/ಎಂಎಲ್ ಪ್ಲಾಟ್‌ಫಾರ್ಮ್‌ಗಳು, ಕ್ಲೌಡ್ ಆರ್ಕೆಸ್ಟ್ರೇಶನ್, ಕ್ಲೌಡ್ ಮೂಲಸೌಕರ್ಯ ನಿಯೋಜನೆ ಮತ್ತು ಕ್ಲೌಡ್-ಸ್ಥಳೀಯ ಪ್ರೋಬಿಂಗ್ ಸಲ್ಯೂಷನ್ ಗಳು ಸೇರಿವೆ. ಅದರ ನೆಟ್‌ವರ್ಕ್ ಮೂಲಸೌಕರ್ಯದ ಮೇಲಿನ ಈ ಮೊದಲಿಂದ ಕೊನೆಯವರೆಗಿನ ನಿಯಂತ್ರಣವು ಸ್ಥಿರವಾಗಿ ಉತ್ತಮ ಮತ್ತು ವಿಶ್ವಾಸಾರ್ಹ 5ಜಿ ಅನುಭವವನ್ನು ನೀಡಲು ಜಿಯೋಗೆ ಅನುವು ಮಾಡಿಕೊಡುತ್ತದೆ.

Tags: bangaloreChinnaswamyGroundJioMadhu Bangarappa
SendShareTweet
Previous Post

Sheikh Hasina: “ಐ ಆಮ್ ಕಮಿಂಗ್…. ” ಶೇಖ್ ಹಸೀನಾ ಹೀಗೆ ಹೇಳಿದ್ದೇಕೆ?

Next Post

ಟಿಸಿಎಸ್ ವರ್ಲ್ಡ್ 10ಕೆ 2025ರಲ್ಲಿ ದಾಖಲೆ ಸಮಯದೊಂದಿಗೆ ಸವಾಲೊಡ್ಡಲು ಸಜ್ಜಾಗಿರುವ ಮಹಿಳೆಯರು

Related Posts

ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಹಿಂದಿತ್ತು ‘ಬ್ರಹ್ಮಾಸ್ತ್ರ’: ಅಜಿಂಕ್ಯ ರಹಾನೆ ಅಚ್ಚರಿಯ ಹೇಳಿಕೆ
ಕ್ರೀಡೆ

ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಹಿಂದಿತ್ತು ‘ಬ್ರಹ್ಮಾಸ್ತ್ರ’: ಅಜಿಂಕ್ಯ ರಹಾನೆ ಅಚ್ಚರಿಯ ಹೇಳಿಕೆ

ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್‌ಗೆ ದಂಡ ವಿಧಿಸಿದ ಐಸಿಸಿ: ವಿಲ್ ಜ್ಯಾಕ್ಸ್ ಜೊತೆಗಿನ ಕಿರಿಕ್, ಅಮಾನತಿನ ಭೀತಿ
ಕ್ರೀಡೆ

ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್‌ಗೆ ದಂಡ ವಿಧಿಸಿದ ಐಸಿಸಿ: ವಿಲ್ ಜ್ಯಾಕ್ಸ್ ಜೊತೆಗಿನ ಕಿರಿಕ್, ಅಮಾನತಿನ ಭೀತಿ

15ನೇ ವಯಸ್ಸಿಗೆ ಡಬ್ಲ್ಯುಪಿಎಲ್​ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಉಮಾ ಕಾಶ್ವಿ
ಕ್ರೀಡೆ

15ನೇ ವಯಸ್ಸಿಗೆ ಡಬ್ಲ್ಯುಪಿಎಲ್​ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಉಮಾ ಕಾಶ್ವಿ

ನ್ಯೂಜಿಲೆಂಡ್‌ಗೆ ಡಬಲ್ ಆಘಾತ: ಭಾರತ ವಿರುದ್ಧದ ಟಿ20 ಸರಣಿಯಿಂದ ಸ್ಟಾರ್ ವೇಗಿಗಳಾದ ಫರ್ಗುಸನ್, ಹೆನ್ರಿ ಔಟ್
ಕ್ರೀಡೆ

ನ್ಯೂಜಿಲೆಂಡ್‌ಗೆ ಡಬಲ್ ಆಘಾತ: ಭಾರತ ವಿರುದ್ಧದ ಟಿ20 ಸರಣಿಯಿಂದ ಸ್ಟಾರ್ ವೇಗಿಗಳಾದ ಫರ್ಗುಸನ್, ಹೆನ್ರಿ ಔಟ್

ಡಬ್ಲಿನ್ ವಿಮಾನ ನಿಲ್ದಾಣದಲ್ಲಿ ರಿಯಾನ್ ಏರ್ ಸಿಬ್ಬಂದಿಯಿಂದ ತಾರತಮ್ಯ: ಶ್ರೀಲಂಕಾದ ಕ್ರಿಕೆಟ್ ದಂತಕಥೆ ಕುಮಾರ್ ಸಂಗಕ್ಕಾರ ಆಕ್ರೋಶ
ಕ್ರೀಡೆ

ಡಬ್ಲಿನ್ ವಿಮಾನ ನಿಲ್ದಾಣದಲ್ಲಿ ರಿಯಾನ್ ಏರ್ ಸಿಬ್ಬಂದಿಯಿಂದ ತಾರತಮ್ಯ: ಶ್ರೀಲಂಕಾದ ಕ್ರಿಕೆಟ್ ದಂತಕಥೆ ಕುಮಾರ್ ಸಂಗಕ್ಕಾರ ಆಕ್ರೋಶ

ನಂಬರ್ 5? ನೋ ಪ್ರಾಬ್ಲಮ್: ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮೌನ ಮುರಿದ ಉಪನಾಯಕ ತಿಲಕ್
ಕ್ರೀಡೆ

ನಂಬರ್ 5? ನೋ ಪ್ರಾಬ್ಲಮ್: ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮೌನ ಮುರಿದ ಉಪನಾಯಕ ತಿಲಕ್

Next Post
ಟಿಸಿಎಸ್ ವರ್ಲ್ಡ್ 10ಕೆ 2025ರಲ್ಲಿ ದಾಖಲೆ ಸಮಯದೊಂದಿಗೆ ಸವಾಲೊಡ್ಡಲು ಸಜ್ಜಾಗಿರುವ ಮಹಿಳೆಯರು

ಟಿಸಿಎಸ್ ವರ್ಲ್ಡ್ 10ಕೆ 2025ರಲ್ಲಿ ದಾಖಲೆ ಸಮಯದೊಂದಿಗೆ ಸವಾಲೊಡ್ಡಲು ಸಜ್ಜಾಗಿರುವ ಮಹಿಳೆಯರು

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್‌ನಲ್ಲಿ ಕಾಂಗ್ರೆಸ್ ಮಾಜಿ ನಾಯಕನ ಮೇಲೆ ಗುಂಡಿನ ದಾಳಿ: ಕಾರಿನಲ್ಲಿದ್ದ ತಾಯಿ, ಮಗು ಪಾರು!

ಪಂಜಾಬ್‌ನಲ್ಲಿ ಕಾಂಗ್ರೆಸ್ ಮಾಜಿ ನಾಯಕನ ಮೇಲೆ ಗುಂಡಿನ ದಾಳಿ: ಕಾರಿನಲ್ಲಿದ್ದ ತಾಯಿ, ಮಗು ಪಾರು!

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು

ಹಿಂಸಾತ್ಮಕ ಆಡಳಿತ ಬದಲಾವಣೆಗೆ ಯತ್ನಿಸುವವರಿಗೆ ಉ.ಪ್ರದೇಶದಲ್ಲಿ ಸರ್ಕಾರಿ ಕೆಲಸವಿಲ್ಲ: ಸಿಎಂ ಯೋಗಿ ಘೋಷಣೆ, ವಿಪಕ್ಷ ಆಕ್ರೋಶ

ಹಿಂಸಾತ್ಮಕ ಆಡಳಿತ ಬದಲಾವಣೆಗೆ ಯತ್ನಿಸುವವರಿಗೆ ಉ.ಪ್ರದೇಶದಲ್ಲಿ ಸರ್ಕಾರಿ ಕೆಲಸವಿಲ್ಲ: ಸಿಎಂ ಯೋಗಿ ಘೋಷಣೆ, ವಿಪಕ್ಷ ಆಕ್ರೋಶ

ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಹಿಂದಿತ್ತು ‘ಬ್ರಹ್ಮಾಸ್ತ್ರ’: ಅಜಿಂಕ್ಯ ರಹಾನೆ ಅಚ್ಚರಿಯ ಹೇಳಿಕೆ

ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಹಿಂದಿತ್ತು ‘ಬ್ರಹ್ಮಾಸ್ತ್ರ’: ಅಜಿಂಕ್ಯ ರಹಾನೆ ಅಚ್ಚರಿಯ ಹೇಳಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್‌ನಲ್ಲಿ ಕಾಂಗ್ರೆಸ್ ಮಾಜಿ ನಾಯಕನ ಮೇಲೆ ಗುಂಡಿನ ದಾಳಿ: ಕಾರಿನಲ್ಲಿದ್ದ ತಾಯಿ, ಮಗು ಪಾರು!

ಪಂಜಾಬ್‌ನಲ್ಲಿ ಕಾಂಗ್ರೆಸ್ ಮಾಜಿ ನಾಯಕನ ಮೇಲೆ ಗುಂಡಿನ ದಾಳಿ: ಕಾರಿನಲ್ಲಿದ್ದ ತಾಯಿ, ಮಗು ಪಾರು!

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat