ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

February 18, 2026
Share on WhatsappShare on FacebookShare on Twitter

ನವದೆಹಲಿ (ಫೆ. 17) : ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲು ಸಜ್ಜಾಗಿವೆ. ಆದರೆ, ಈ ಪಂದ್ಯ ಮಾರ್ಕೆಲ್ ಕುಟುಂಬದಲ್ಲಿ ಧರ್ಮಸಂಕಟವನ್ನು ತಂದೊಡ್ಡಿದೆ. ಫೆಬ್ರವರಿ 22 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಸಹೋದರರಾದ ಅಲ್ಬಿ ಮಾರ್ಕೆಲ್ ಮತ್ತು ಮಾರ್ನೆ ಮಾರ್ಕೆಲ್ ಎದುರಾಳಿ ಪಾಳಯದಲ್ಲಿದ್ದಾರೆ.

ಹೌದು, ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಅಲ್ಬಿ ಮಾರ್ಕೆಲ್ ಪ್ರಸ್ತುತ ಹರಿಣಗಳ ಪಡೆಯ ಕನ್ಸಲ್ಟೆಂಟ್ ಕೋಚ್ ಆಗಿದ್ದರೆ, ಅವರ ಕಿರಿಯ ಸಹೋದರ ಮಾರ್ನೆ ಮಾರ್ಕೆಲ್ ಟೀಂ ಇಂಡಿಯಾದ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ, ತಾಯಿ ಮರಿಯಾನಾ ಮಾರ್ಕೆಲ್ ಯಾರನ್ನು ಬೆಂಬಲಿಸಬೇಕು ಎಂಬ ಗೊಂದಲದಲ್ಲಿದ್ದಾರೆ.

ನಾವು ಪರಸ್ಪರ ಮಾತಾಡಲ್ಲ: ಅಲ್ಬಿ ಮಾರ್ಕೆಲ್

ಯುಎಇ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಲ್ಬಿ ಮಾರ್ಕೆಲ್, ತಮ್ಮ ಸಹೋದರನೊಂದಿಗಿನ ಪ್ರಸ್ತುತ ಸಂಬಂಧದ ಬಗ್ಗೆ ತಮಾಷೆಯಾಗಿ ಉತ್ತರಿಸಿದರು. “ನಾವು ಪರಸ್ಪರ ಮಾತನಾಡುವುದಿಲ್ಲ. ನನಗನಿಸುವಂತೆ ನಮಗಿಂತ ಹೆಚ್ಚು ಚಿಂತೆ ನಮ್ಮಮ್ಮನಿಗೆ ಇದೆ. ಭಾರತಕ್ಕೆ ಬೆಂಬಲಿಸಬೇಕೋ ಅಥವಾ ದಕ್ಷಿಣ ಆಫ್ರಿಕಾಗೆ ಬೆಂಬಲಿಸಬೇಕೋ ಎಂಬುದು ಅವರಿಗೆ ತಿಳಿಯುತ್ತಿಲ್ಲ,” ಎಂದು ಅಲ್ಬಿ ಮಾರ್ಕೆಲ್ ಹೇಳಿದರು.

ನಿಜವಾದ ವಿಶ್ವಕಪ್ ಈಗ ಶುರು

ವಿಶ್ವಕಪ್‌ನ ಸೂಪರ್-8 ಹಂತದಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ವಿರುದ್ಧ ಸೆಣಸಾಡಲಿದೆ. “ನಮ್ಮ ಪಾಲಿಗೆ ನಿಜವಾದ ವಿಶ್ವಕಪ್ ಈಗಷ್ಟೇ ಆರಂಭವಾಗಿದೆ. ಕಠಿಣ ಗುಂಪಿನಲ್ಲಿ ನಾವಿದ್ದೇವೆ. ಇನ್ನುಮುಂದೆ ಎದುರಾಗುವ ಪ್ರತಿಯೊಂದು ಪಂದ್ಯವೂ ಸವಾಲಿನದ್ದಾಗಿರುತ್ತದೆ. ಆದರೆ, ನಮ್ಮ ಆಟಗಾರರು ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒತ್ತಡ ನಿಭಾಯಿಸುವುದನ್ನು ಕಲಿತಿದ್ದಾರೆ. ಹೀಗಾಗಿ, ತಂಡದ ಪ್ರದರ್ಶನದ ಬಗ್ಗೆ ನನಗೆ ವಿಶ್ವಾಸವಿದೆ,” ಎಂದು ಅಲ್ಬಿ ಮಾರ್ಕೆಲ್ ತಿಳಿಸಿದರು. ಒಟ್ಟಿನಲ್ಲಿ, ಮೈದಾನದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಆಟಗಾರರ ಕಾದಾಟ ಒಂದೆಡೆಯಾದರೆ, ಡಗೌಟ್‌ನಲ್ಲಿ ಮಾರ್ಕೆಲ್ ಸಹೋದರರ ರಣತಂತ್ರಗಳ ಜಿದ್ದಾಜಿದ್ದಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

Tags: CricketIndiaKarnataka News beat
SendShareTweet
Previous Post

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

Next Post

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

Related Posts

ಡಿಆರ್‌ಎಸ್ ಬಳಕೆಯಲ್ಲಿ ರೋಹಿತ್ ಮಾಸ್ಟರ್ ಪ್ಲಾನ್ : ಮುಂಬೈಗೆ ವರದಾನವಾದ ‘ಹಿಟ್‌ಮ್ಯಾನ್’ ಚಾಣಾಕ್ಷತನ!
ಕ್ರೀಡೆ

ಡಿಆರ್‌ಎಸ್ ಬಳಕೆಯಲ್ಲಿ ರೋಹಿತ್ ಮಾಸ್ಟರ್ ಪ್ಲಾನ್ : ಮುಂಬೈಗೆ ವರದಾನವಾದ ‘ಹಿಟ್‌ಮ್ಯಾನ್’ ಚಾಣಾಕ್ಷತನ!

IPL 2026 : ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ! ವಿಶ್ವದ ಅತಿ ವೇಗದ ಎಸೆತ ಎಸೆದ ಗುಜರಾತ್ ಟೈಟಾನ್ಸ್‌ನ ಅಶೋಕ್ ಶರ್ಮಾ
ಕ್ರೀಡೆ

IPL 2026 : ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ! ವಿಶ್ವದ ಅತಿ ವೇಗದ ಎಸೆತ ಎಸೆದ ಗುಜರಾತ್ ಟೈಟಾನ್ಸ್‌ನ ಅಶೋಕ್ ಶರ್ಮಾ

ಐಪಿಎಲ್ 2026 : SRHಗೆ ಬಿಗ್ ಶಾಕ್! ತಾಯ್ನಾಡಿಗೆ ಮರಳಿದ ಪ್ಯಾಟ್ ಕಮ್ಮಿನ್ಸ್ ; ಇಶಾನ್ ಕಿಶನ್ ಹೆಗಲಿಗೆ ನಾಯಕತ್ವದ ಜವಾಬ್ದಾರಿ
ಕ್ರೀಡೆ

ಐಪಿಎಲ್ 2026 : SRHಗೆ ಬಿಗ್ ಶಾಕ್! ತಾಯ್ನಾಡಿಗೆ ಮರಳಿದ ಪ್ಯಾಟ್ ಕಮ್ಮಿನ್ಸ್ ; ಇಶಾನ್ ಕಿಶನ್ ಹೆಗಲಿಗೆ ನಾಯಕತ್ವದ ಜವಾಬ್ದಾರಿ

ಬಿಸಿಸಿಐ ಜೊತೆ ಸೀಮಿತ ಓವರ್‌ಗಳ ಸರಣಿಗೆ ಬಿಎಸ್‌ಬಿ ಪ್ರಸ್ತಾವನೆ : ಕ್ರಿಕೆಟ್ ಬಾಂಧವ್ಯ ಸುಧಾರಣೆಗೆ ಬಾಂಗ್ಲಾದೇಶದ ಮಾಸ್ಟರ್ ಪ್ಲಾನ್!
ಕ್ರೀಡೆ

ಬಿಸಿಸಿಐ ಜೊತೆ ಸೀಮಿತ ಓವರ್‌ಗಳ ಸರಣಿಗೆ ಬಿಎಸ್‌ಬಿ ಪ್ರಸ್ತಾವನೆ : ಕ್ರಿಕೆಟ್ ಬಾಂಧವ್ಯ ಸುಧಾರಣೆಗೆ ಬಾಂಗ್ಲಾದೇಶದ ಮಾಸ್ಟರ್ ಪ್ಲಾನ್!

IPL 2026 : ಮುಂಬೈ ಇಂಡಿಯನ್ಸ್ ವಿರುದ್ಧ ಸಮೀರ್ ರಿಜ್ವಿ ಅಬ್ಬರ ; ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಸಾಹಸಕ್ಕೆ ಅಕ್ಷರ್ ಪಟೇಲ್ ಫಿದಾ!
ಕ್ರೀಡೆ

IPL 2026 : ಮುಂಬೈ ಇಂಡಿಯನ್ಸ್ ವಿರುದ್ಧ ಸಮೀರ್ ರಿಜ್ವಿ ಅಬ್ಬರ ; ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಸಾಹಸಕ್ಕೆ ಅಕ್ಷರ್ ಪಟೇಲ್ ಫಿದಾ!

ಇಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಪಂದ್ಯ.. ಮೂರುವರೆ ವರ್ಷದ ಮಗುವಿನಿಂದ ಬೆಂಗಳೂರಿಗೆ ವಿಶ್
ಬೆಂಗಳೂರು

ಇಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಪಂದ್ಯ.. ಮೂರುವರೆ ವರ್ಷದ ಮಗುವಿನಿಂದ ಬೆಂಗಳೂರಿಗೆ ವಿಶ್

Next Post
ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat