ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

13ರ ಮಗಳ ಮೇಲೆ ಅತ್ಯಾಚಾರಕ್ಕೆ ತಾಯಿಯಿಂದಲೇ ಕುಮ್ಮಕ್ಕು: ಇವಳೆಂಥಾ ಪಾಪಿ ತಾಯಿ!

June 5, 2025
Share on WhatsappShare on FacebookShare on Twitter

ಹರಿದ್ವಾರ: ತನ್ನ 13 ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಲು ಅವಕಾಶ ಮಾಡಿಕೊಟ್ಟ ಪಾಪಿ ತಾಯಿಯೊಬ್ಬಳನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಹರಿದ್ವಾರದ ಬಿಜೆಪಿಯ ಮಾಜಿ ಪದಾಧಿಕಾರಿಯೇ ಬಂಧಿತ ಮಹಿಳೆ. ಈಕೆ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ತನ್ನದೇ ಪ್ರಿಯಕರ ಮತ್ತು ಇತರರಿಗೆ ಅವಕಾಶ ಮಾಡಿಕೊಟ್ಟಿದ್ದಳು ಎಂದು ಆರೋಪಿಸಲಾಗಿದೆ. ಮಹಿಳೆಯ ಪ್ರಿಯಕರ ಸುಮಿತ್ ಪತ್ವಾಲ್ ಎಂಬಾತನನ್ನು ಬಂಧಿಸಲಾಗಿದ್ದು, ಇತರೆ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಬಾಲಕಿಯೇ ತನ್ನ ತಾಯಿಯ ವಿರುದ್ಧ ದೂರು ನೀಡಿದ್ದು, ತನ್ನ ಮೇಲೆ ದೌರ್ಜನ್ಯಕ್ಕೆ ಅಮ್ಮನೇ ಅವಕಾಶ ಮಾಡಿಕೊಟ್ಟಿದ್ದಳು ಎಂದು ಆರೋಪಿಸಿದ್ದಾಳೆ ಎಂದು ಹರಿದ್ವಾರ ಎಸ್ಎಸ್‌ಪಿ ಪರಮೇಂದ್ರ ದೋವಲ್ ತಿಳಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಕೆಯ ಆರೋಪಗಳು ದೃಢಪಟ್ಟಿವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದೂ ತಿಳಿಸಿದ್ದಾರೆ.

ಆರೋಪಿ ಮಹಿಳೆಯು ತನ್ನ ಪತಿಯಿಂದ ಕೆಲವು ವರ್ಷಗಳ ಹಿಂದೆಯೇ ದೂರವಾಗಿದ್ದು, ಪ್ರತ್ಯೇಕವಾಗಿ ನೆಲೆಸಿದ್ದಳು. 13 ವರ್ಷದ ಬಾಲಕಿಯು ಅಪ್ಪನೊಂದಿಗೆ ವಾಸಿಸುತ್ತಿದ್ದಳು. ಆಗಾಗ್ಗೆ ಅಮ್ಮನೊಂದಿಗೂ ಹೋಗುತ್ತಿದ್ದಳು. ತನ್ನ ಮೇಲೆ ಅಮ್ಮನ ಪ್ರಿಯಕರ ಮತ್ತು ಇತರರು ಲೈಂಗಿಕ ದೌರ್ಜನ್ಯ ಎಸಗಿದ್ದರ ಬಗ್ಗೆ ಇತ್ತೀಚೆಗೆ ಬಾಲಕಿಯು ಅಪ್ಪನ ಮುಂದೆ ಬಾಯಿಬಿಟ್ಟಿದ್ದು, ಇದರಿಂದಾಗಿ ಘಟನೆ ಬೆಳಕಿಗೆ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಅಪ್ಪ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪೊಲೀಸರು ತಕ್ಷಣ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಗಳು ಸತ್ಯ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ತಾಯಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ.

ಇದೇ ವೇಳೆ, ಹರಿದ್ವಾರದ ಬಿಜೆಪಿ ಘಟಕವು ಈ ಘಟನೆಯ ಆರೋಪಿಯಿಂದ ಅಂತರ ಕಾಯ್ದುಕೊಂಡಿದೆ. ಆಕೆಯನ್ನು ಕಳೆದ ವರ್ಷದ ಆಗಸ್ಟ್ ನಲ್ಲೇ ಪಕ್ಷದ ಎಲ್ಲ ಹೊಣೆಗಾರಿಕೆಯಿಂದ ಮುಕ್ತಗೊಳಿಸಲಾಗಿದೆ. ಪ್ರಸ್ತುತ ಬಿಜೆಪಿಯಲ್ಲಿ ಆಕೆ ಯಾವುದೇ ಹುದ್ದೆ ಹೊಂದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಶುತೋಷ್ ಶರ್ಮಾ ತಿಳಿಸಿದ್ದಾರೆ.

Tags: BJPCasedaughter:haridvarMother abettedPOCSO CaseRape
SendShareTweet
Previous Post

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಸೂತಕ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕೋರ್ಟ್

Next Post

ಪೊಲೀಸರ ಅನುಮತಿ ಇಲ್ಲದೆ ವಿಕ್ಟರಿ ಪರೇಡ್ ಘೋಷಿಸಿತ್ತು ಆರ್ ಸಿಬಿ

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
ಪೊಲೀಸರ ಅನುಮತಿ ಇಲ್ಲದೆ ವಿಕ್ಟರಿ ಪರೇಡ್ ಘೋಷಿಸಿತ್ತು ಆರ್ ಸಿಬಿ

ಪೊಲೀಸರ ಅನುಮತಿ ಇಲ್ಲದೆ ವಿಕ್ಟರಿ ಪರೇಡ್ ಘೋಷಿಸಿತ್ತು ಆರ್ ಸಿಬಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat