ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ | ಕಾರಣ ನಿಗೂಢ!

January 5, 2026
Share on WhatsappShare on FacebookShare on Twitter

ಮಂಗಳೂರು: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ನಡೆದಿದೆ.

ಆರ್ವಾರ ನಿವಾಸಿ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನ್ವಿ (3) ಮೃತ ತಾಯಿ ಮಗು. ಹರೀಶ್ ಅವರು ತನ್ನ ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದರು. ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ, ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ವೇಳೆ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಮನೆ ಸಮೀಪದ ಕೆರೆಯಲ್ಲಿ ತಾಯಿ ಹಾಗೂ ಮಗು ಶವವಾಗಿ ಪತ್ತೆಯಾಗಿದ್ದಾರೆ. 

ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದ್ದು. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದವರಾದ ಮಧುಶ್ರೀ ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ.

ಮಧುಶ್ರೀ ಅವರು ಕೆರೆಗೆ ಹಾರುವ ಮೊದಲು ಮಗುವಿನೊಂದಿಗೆ ಸಾಯಲು ನಿರ್ಧರಿಸಿ ತನ್ನ ಸೊಂಟಕ್ಕೆ ಮಗುವನ್ನು ಬಟ್ಟೆಯಿಂದ ಕಟ್ಟಿಕೊಂಡು ಕೆರೆಗೆ ಹಾರಿದ್ದಾರೆ. ಕೆರೆಯಲ್ಲಿ ಮೃತದೇಹ ಪತ್ತೆಯಾದಾಗ ಮಗು ತಾಯಿಯನ್ನು ಅಪ್ಪಿಕೊಂಡ ರೀತಿಯಲ್ಲೇ ಪತ್ತೆಯಾಗಿದೆ. ಮಗಳ ಸಾವಿನ ಬಗ್ಗೆ ಅನುಮಾನ ಇದೆ ಎಂದು ಮಧುಶ್ರೀ ತಾಯಿ ರತ್ನಾವತಿ ದೂರು ನೀಡಿದ್ದಾರೆ.

ಸದ್ಯ ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಆತ್ಮಹತ್ಯೆ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಇದನ್ನೂ ಓದಿ: ದೆಹಲಿ ಗಲಭೆಗೆ ಸಂಚು ಪ್ರಕರಣ | ಉಮರ್ ಖಾಲಿದ್‌ಗಿಲ್ಲ ಜಾಮೀನು ; ಐವರಿಗೆ ಸುಪ್ರೀಂ ರಿಲೀಫ್

Tags: Cause mysteriousDeathfound deadKarnataka News beatMother and childPolice
SendShareTweet
Previous Post

ಕೇಂದ್ರ ಸರ್ಕಾರದ NCERT ಸಂಸ್ಥೆಯಲ್ಲಿ 173 ಹುದ್ದೆಗಳ ನೇಮಕಾತಿ | ಕರ್ನಾಟಕದಲ್ಲೂ ಇವೆ ಹುದ್ದೆಗಳು

Next Post

ದೇವರಾಯನದುರ್ಗ ಅರಣ್ಯದಲ್ಲಿ 11 ಮಂಗಗಳ ನಿಗೂಢ ಸಾವು | ಸಾರ್ವಜನಿಕರಲ್ಲಿ ಆತಂಕ

Related Posts

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌
ಮಂಗಳೂರು

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!
ದಕ್ಷಿಣ ಕನ್ನಡ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

‘ತೂಗು ಸೇತುವೆಗಳ ಸರದಾರ’ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ
ದಕ್ಷಿಣ ಕನ್ನಡ

‘ತೂಗು ಸೇತುವೆಗಳ ಸರದಾರ’ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!
ದಕ್ಷಿಣ ಕನ್ನಡ

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!

ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!
ಮಂಗಳೂರು

ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!

Next Post
ದೇವರಾಯನದುರ್ಗ ಅರಣ್ಯದಲ್ಲಿ 11 ಮಂಗಗಳ ನಿಗೂಢ ಸಾವು | ಸಾರ್ವಜನಿಕರಲ್ಲಿ ಆತಂಕ

ದೇವರಾಯನದುರ್ಗ ಅರಣ್ಯದಲ್ಲಿ 11 ಮಂಗಗಳ ನಿಗೂಢ ಸಾವು | ಸಾರ್ವಜನಿಕರಲ್ಲಿ ಆತಂಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat