ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜೈಲಿನಲ್ಲಿದ್ದ ಮಗನಿಗೆ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದ್ದಿ ತಾಯಿ!

January 13, 2026
Share on WhatsappShare on FacebookShare on Twitter

ಬೆಂಗಳೂರು: ಜೈಲಿನಲ್ಲಿದ್ದ ಮಗನಿಗೆ ಕೊಡಲು ಮೊಬೈಲ್‌ ಅನ್ನು ಖಾಸಗಿ ಭಾಗದಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ತಾಯಿ ತಪಾಸಣೆ ವೇಳೆ ಸಿಕ್ಕಿಬಿದ್ದಿರುವ ಘಟನೆ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.

ಜೈಲಿನಲ್ಲಿದ್ದ ಮಗ ಭರತ್​​ನನ್ನು ನೋಡಲು ತಾಯಿ ಲಕ್ಷ್ಮೀ ನರಸಮ್ಮ ಎಂಬುವವರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಗನನ್ನು ಭೇಟಿಗೆಂದು ಹೋಗಿದ್ದರು. ವಿಸಿಟರ್ ಪಾಸ್ ಪಡೆದುಕೊಂಡು ಹೋಗಿದ್ದ ಮಹಿಳೆಯನ್ನು ತಪಾಸಣೆ ಮಾಡಿದಾಗ ಖಾಸಗಿ ಭಾಗದಲ್ಲಿ ಮೊಬೈಲ್​ ಇಟ್ಟುಕೊಂಡು ಹೋಗಿರುವುದು ಪತ್ತೆಯಾಗಿದೆ.

ಈ ಸಂಬಂಧ ಕೇಂದ್ರ ಕಾರಾಗೃಹದ ಪ್ರಭಾರ ಅಧೀಕ್ಷಕ ಪರಮೇಶ್ ಎಚ್.ಎ ಅವರು ತಮ್ಮ ಸಂಸ್ಥೆಯ ಸಿಬ್ಬಂದಿ ವಸಂತಮ್ಮ ಮುಖಾಂತರ ದೂರು ದಾಖಲಿಸಿದ್ದಾರೆ. ಕೇಂದ್ರ ಕಾರಾಗೃಹದ ಮುಖ್ಯದ್ವಾರದ ಹೊರಗೆ ಎಡಭಾಗದಲ್ಲಿರುವ ತಪಾಸಣಾ ವಿಭಾಗ-01ರಲ್ಲಿ ಜನವರಿ 02ರಂದು ಮಧ್ಯಾಹ್ನ ಲಕ್ಷ್ಮೀ ನರಸಮ್ಮ (38) ಅವರು ವಿಸಿಟರ್ ಪಾಸ್ ಪಡೆದುಕೊಂಡು 9689/2205 ವಿಚಾರಣಾಧೀನಾ ಸಂಖ್ಯೆ ಹೊಂದಿರುವ ಭರತ್ ಎಂಬ ಕಾರಾಗೃಹ ಬಂದಿಯ ಸಂದರ್ಶನಕ್ಕೆ ಬಂದಿದ್ದರು. ಈ ವೇಳೆ ಸಿಬ್ಬಂದಿ, ತಪಾಸಣಾ ಮಾಡಿದಾಗ ಖಾಸಗಿ ಭಾಗದೊಳಗೆ ಸಿಮ್‌ ಸಹಿತ ಬೇಸಿಕ್ ಮೊಬೈಲ್ ಪತ್ತೆ ಆಗಿದೆ.

ಮಹಿಳೆಯು ಕಾರಾಗೃಹದ ನಿಯಮ ಉಲ್ಲಂಘನೆ ಮಾಡಿ ಕೆಎಸ್​ಐಎಸ್​ಎಫ್​ ಸಿಬ್ಬಂದಿಯವರ ಕಣ್ತಪ್ಪಿ ಕಾರಾಗೃಹದ ಒಳಗಡೆ ನಿಷೇಧಿತ ವಸ್ತು, ಸಾಗಿಸಲು ಪ್ರಯತ್ನಿಸಿರುವುದರಿಂದ ಲಕ್ಷ್ಮೀ ನರಸಮ್ಮ ಮತ್ತು ವಿಚಾರಣಾ ಬಂದಿ ಭರತ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಎಫ್‌ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮಂಗಳೂರಲ್ಲಿ CCB ಪೊಲೀಸರ ಭರ್ಜರಿ ಕಾರ್ಯಚರಣೆ | 4 ಕೋಟಿ ರೂ. ಮೌಲ್ಯದ MDMA ಡ್ರಗ್ಸ್ ಜಪ್ತಿ.. ಉಗಾಂಡಾ ಮಹಿಳೆ ಬಂಧನ!

Tags: bengaloreJailKarnataka News beatMotherPoliceSontaking mobile
SendShareTweet
Previous Post

ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದು ಅಸಾಧ್ಯ, ಪಾಕಿಸ್ತಾನದಲ್ಲಿ ಆಡಲು ಸಿದ್ಧ | ಬಾಂಗ್ಲಾದೇಶದ ಕರಾಮತ್ತು

Next Post

ಪತ್ನಿಗೆ ಜಾತಿ ನಿಂದನೆ, ದೈಹಿಕ ಕಿರುಕುಳ ಆರೋಪ | ಪ್ರೇಯಸಿ ಜೊತೆ ಇದ್ದಾಗಲೇ ಸಿಕ್ಕಿಬಿದ್ದ ಟೆಕ್ಕಿ ಪತಿ

Related Posts

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!
ಬೆಂಗಳೂರು

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!
ಬೆಂಗಳೂರು

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್
ಬೆಂಗಳೂರು

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

Next Post
ಪತ್ನಿಗೆ ಜಾತಿ ನಿಂದನೆ, ದೈಹಿಕ ಕಿರುಕುಳ ಆರೋಪ | ಪ್ರೇಯಸಿ ಜೊತೆ ಇದ್ದಾಗಲೇ ಸಿಕ್ಕಿಬಿದ್ದ ಟೆಕ್ಕಿ ಪತಿ

ಪತ್ನಿಗೆ ಜಾತಿ ನಿಂದನೆ, ದೈಹಿಕ ಕಿರುಕುಳ ಆರೋಪ | ಪ್ರೇಯಸಿ ಜೊತೆ ಇದ್ದಾಗಲೇ ಸಿಕ್ಕಿಬಿದ್ದ ಟೆಕ್ಕಿ ಪತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!

ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!

ಶಾಲಾ ಮಕ್ಕಳ ‘ಶೂ’ ವಿತರಣೆಯಲ್ಲೂ ಲೂಟಿ? ಶಿಕ್ಷಣ ಇಲಾಖೆಯಲ್ಲಿ ನಡೀತಾ ಮಹಾ ಭ್ರಷ್ಟಾಚಾರ!?

ಶಾಲಾ ಮಕ್ಕಳ ‘ಶೂ’ ವಿತರಣೆಯಲ್ಲೂ ಲೂಟಿ? ಶಿಕ್ಷಣ ಇಲಾಖೆಯಲ್ಲಿ ನಡೀತಾ ಮಹಾ ಭ್ರಷ್ಟಾಚಾರ!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat