ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಶಾಲೆಗೆ ಬಿಡಲು ಹೋದ ತಾಯಿ ಮಗಳೊಂದಿಗೆ ಅಪಘಾತಕ್ಕೆ ಬಲಿ

September 9, 2024
Share on WhatsappShare on FacebookShare on Twitter

ತುಮಕೂರು: ಮಗಳನ್ನು ಶಾಲೆಗೆ ಬಿಡಲು ತಾಯಿ ಹೋಗಿದ್ದ ಸಂದರ್ಭದಲ್ಲಿ ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಹತ್ತಿರ ನಡೆದಿದೆ. ಕಮಲಮ್ಮ (35) ಹಾಗೂ ವೀಣಾ (16) ಸಾವನ್ನಪ್ಪಿರುವ ದುರ್ದೈವಿಗಳು.

ಕಮಲಮ್ಮ ಬೆಳಗ್ಗೆ ಮಗಳನ್ನ ಶಾಲೆಗೆ ಬಿಡಲು ಮಗಳ ಜೊತೆ ತೆರಳುತ್ತಿದ್ದರು. ಈ ಸಂದರ್ಭಲ್ಲಿ ಹಿಂಬದಿಯಿಂದ ಬಂದ ಗಾರ್ಮೆಂಟ್ಸ್ ಬಸ್ ಏಕಾಏಕಿ ತಾಯಿ ಮಗಳಿಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ- ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವೀಣಾ 10ನೇ ತರಗತಿ ಓದುತ್ತಿದ್ದಳು ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಮತ್ತೊರ್ವ ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಬೇಜವ್ದಾರಿತನಕ್ಕೆ ಇವರಿಬ್ಬರ ಸಾವಾಗಿದೆ ಎಂದು ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹಲವು ಬಾರಿ ಅಂಡರ್ ಪಾಸ್ ನಿರ್ಮಿಸುವಂತೆ ಮನವಿ ಮಾಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್ ಪಾಸ್ ರಚನೆಯಾಗಿಲ್ಲ. ಹೀಗಾಗಿ ಈ ದುರ್ಘಟನೆ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Tags: #accident#breakingnews#latestnews#mother-daughterdied
SendShareTweet
Previous Post

ಅಕ್ಕಪಕ್ಕದವರೊಂದಿಗೆ ಜಗಳ; ಜೈಲಿಗೆ ಹಾಕುವ ಭಯದಲ್ಲಿ ಅಪ್ರಾಪ್ತ ಬಾಲಕ ಆತ್ಮಹತ್ಯೆ

Next Post

ಖ್ಯಾತ ತಮಿಳು ನಿರ್ಮಾಪಕ ಹಠಾತ್ ಸಾವು

Related Posts

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌
ತುಮಕೂರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

Next Post
ಖ್ಯಾತ ತಮಿಳು ನಿರ್ಮಾಪಕ ಹಠಾತ್ ಸಾವು

ಖ್ಯಾತ ತಮಿಳು ನಿರ್ಮಾಪಕ ಹಠಾತ್ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat