ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಹಣಕ್ಕಾಗಿ ತಾಯಿ, ಮಗನ ಕಿಡ್ನ್ಯಾಪ್ ಮಾಡಿ ಲೈಂಗಿಕ ಕಿರುಕುಳ; ರೌಡಿಶೀಟರ್ ಸೇರಿ 9 ಜನ ಅರೆಸ್ಟ್

August 18, 2024
Share on WhatsappShare on FacebookShare on Twitter

ಬೆಂಗಳೂರು: ರೌಡಿ ಶೀಟರ್ ಸೇರಿದಂತೆ ಕೆಲವರು ಹಣಕ್ಕಾಗಿ ತಾಯಿ ಹಾಗೂ ಮಗನನ್ನು ಕಿಡ್ನ್ಯಾಪ್‌ ಮಾಡಿ ಲೈಂಗಿಕ ಕಿರುಕುಳ ಕೊಟ್ಟು ಚಿತ್ರ ಹಿಂಸೆ ನೀಡಿರುವ ಘಟನೆಯೊಂದು ನಡೆದಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಲೇಔಟ್ ಪೊಲೀಸರು 9 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ವರುಣ್ ಮತ್ತು ಆತನ ತಾಯಿ ಅಪಹರಣಕ್ಕೊಳಗಾದವರು. ರೌಡಿ ಶೀಟರ್‌ ಗಳಾದ ಜೋಸೆಫ್, ಶ್ರೀನಿವಾಸ್ @ ಪಾಗಲ್ ಸೀನಾ, ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು.

ಕಿಡ್ನ್ಯಾಪ್‌ ಆಗಿದ್ದ ಯುವಕನ ಮೇಲೆ ಕಳ್ಳತನ ಪ್ರಕರಣಗಳಿದ್ದವು. ಹೀಗಾಗಿ ಕದ್ದ ಹಣ ವಸೂಲಿ ಮಾಡುವುದಕ್ಕಾಗಿ ಯುವಕ ಹಾಗೂ ಆತನ ತಾಯಿಯನ್ನು ಆರೋಪಿಗಳು ಅಪಹರಿಸಿ, ಕಿರುಕುಳ (Physical Abuse) ನೀಡಿದ್ದಾರೆ ಎನ್ನಲಾಗಿದೆ.

ವರುಣ್ ಹಾಗೂ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ಗೊತ್ತಾಗಿದೆ. ಹೀಗಾಗಿ ಕಳ್ಳತನ ಮಾಡಿರುವ ಹಣ ನೀಡುವಂತೆ ತಾಯಿ-ಮಗನನ್ನು ಆರೋಪಿಗಳು ಬೆದರಿಸಿದ್ದಾರೆ. ಆದರೆ, ಅವರು ಹಣ ನೀಡಿಲ್ಲ. ಹೀಗಾಗಿ ಅವರನ್ನು ಕಿಡ್ನ್ಯಾಪ್ ಮಾಡಿದ್ದಾರೆ.
ಆ. 13ರಂದು ತಾಯಿ-ಮಗನನ್ನು ಆರೋಪಿಗಳಾದ ಜೋಸೇಫ್ ಮತ್ತು ಶ್ರೀನಿವಾಸ್@ಪಾಗಲ್ ಸೀನಾ ಕಿಡ್ನ್ಯಾಪ್‌ ಮಾಡಿದ್ದರು. ನಂತರ ಪರಿಚಯಸ್ಥನಾಗಿರುವ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಿದ್ದಾರೆ. ಈ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೂಡ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. 2 ಲಕ್ಷ ರೂ. ಕೊಡುವಂತೆ ಆರೋಪಿಗಳು ಕಿರುಕುಳ ನೀಡಿದ್ದಾರೆ. ಆನಂತರ ಇಬ್ಬರ ಬಳಿಯೂ ಹಣ ಇಲ್ಲ ಎನ್ನುವುದು ಗೊತ್ತಾಗುತ್ತಿದ್ದಂತೆ ಬಿಟ್ಟು ಕಳುಹಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದರಿಂದ 9 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್‌ಗಳಾಗಿದ್ದಾರೆ. ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಕೂಡ ಹಿಂದೆ ಹಲ್ಲೆ ಪ್ರಕರಣಗಳು ದಾಖಲಾಗಿದ್ದವು.

Tags: KidnapMotherSonTheft
SendShareTweet
Previous Post

ಸಿದ್ದರಾಮಯ್ಯಗೆ ಬಂಡೆಯಿಂದಲೇ ತೊಂದರೆ; ಕುಮಾರಸ್ವಾಮಿ

Next Post

ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

Related Posts

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು  ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!
ಬೆಂಗಳೂರು ಗ್ರಾಮಾಂತರ

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!
ಬೆಂಗಳೂರು ಗ್ರಾಮಾಂತರ

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

Next Post
ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat