ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ, ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯಾ ಮಹಾ ಅಭಿಯಾನ್ ಯೋಜನೆಯಡಿಯಲ್ಲಿ ಮಂಜೂರಾಗಿರುವ ಕಾಮಗಾರಿ ಎಲ್.023 ಆತ್ರಾಡಿ ಪಿ.ವಿ.ಟಿ.ಜಿ ಹ್ಯಾಮೈಟ್ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ರೂ.198.48 ಲಕ್ಷ ಮಂಜೂರಾಗಿದ್ದು ಕಾಮಗಾರಿಗೆ ಗುದ್ದಲಿ ಪೂಜೆ ಸೆಪ್ಟೆಂಬರ್ 3 ಬುಧವಾರ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.