ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಐಟಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಚೌಟ | “ಡೇಟಾ ಸೆಂಟರ್‌ ಹಬ್‌” ಅಭಿವೃದ್ಧಿಗೆ ಮನವಿ

August 13, 2025
Share on WhatsappShare on FacebookShare on Twitter

ಮಂಗಳೂರು /ನವದೆಹಲಿ : ಮಂಗಳೂರನ್ನು ಪ್ರಮುಖ ‘ಡೇಟಾ ಸೆಂಟರ್ ಹಬ್ ‘ಆಗಿ ಅಭಿವೃದ್ಧಿಪಡಿಸುವ ಮೂಲಕ ಭಾರತದ ಡಿಜಿಟಲ್ ಬೆಳವಣಿಗೆಯಲ್ಲಿ ನೆಚ್ಚಿನ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್ ಅವರನ್ನು ಸೋಮವಾರ ಹೊಸದಿಲ್ಲಿಯಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಮಂಗಳೂರು ನಗರ ಹೊಂದಿರುವ ಅಗಾಧ ಸಾಮರ್ಥ್ಯ, ವೈಹಾತ್ಮಕ ಅನುಕೂಲತೆ ಹಾಗೂ ಇಕೋಸಿಸ್ಟಮ್ ಬಗ್ಗೆ ಮನವರಿಕೆ ಮಾಡಿದ್ದಾರೆ. ಇಲ್ಲಿರುವ ಭೌಗೋಳಿಕ, ತಾಂತ್ರಿಕವಾದ ಮೂಲಸೌಕರ್ಯಗಳ ಬಗ್ಗೆ ವಿವರಿಸಿದ ಅವರು, ನಮ್ಮ ಕರಾವಳಿ ಕಡಿಮೆ ಭೂಕಂಪನ ಅಪಾಯವಿರುವ, ಧಾರಾಳ ನೀರಿನ ಸಂಪನ್ಮೂಲ ಮತ್ತು ಸಮುದ್ರಾಂತರ ಇಂಟರ್ನೆಟ್ ಕೇಬಲ್ ಮಾರ್ಗಗಳಿಗೆ ಹತ್ತಿರವಿರುವ ಪ್ರದೇಶವಾಗಿದ್ದು, ಇಲ್ಲಿ ಕೇಬಲ್ ಲ್ಯಾಂಡಿಂಗ್ ಸ್ಟೇಷನ್ ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ಇಂತಹ ಮೂಲಸೌಕರ್ಯವು ಪ್ರಾದೇಶಿಕ ಇಂಟರ್‌ನೆಟ್ ವೇಗವನ್ನು ಸುಧಾರಿಸು ವುದರ ಜೊತೆಗೆ ಭಾರತದ ಡೇಟಾ ಸಾಮರ್ಥ್ಯ ಮತ್ತು ಭದ್ರತೆಯನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಎಂದು ವಿವರಿಸಿದ್ದಾರೆ.

ಬೃಹತ್ ಡೇಟಾ ಸೆಂಟರ್‌ಗಳ ಸ್ಥಾಪನೆಯು ಜಾಗತಿಕವಾಗಿ ಈಗ ಎಲ್ಲೆಡೆ ಅವಶ್ಯಕ ಮೂಲಸೌಕರ್ಯವೆಂದು ಪರಿಗಣಿಸಲಾಗುತ್ತಿದೆ. ಕೃತಕ ಬುದ್ಧಿಮತ್ತೆ(ಎಐ), ಕೌಡ್ ಕಂಪ್ಯೂಟಿಂಗ್, ಹಣಕಾಸು ವ್ಯವಸ್ಥೆಗಳು ರಾಷ್ಟ್ರೀಯ ಭದ್ರತೆ ಹೀಗೆ ಪ್ರತಿಯೊಂದು ಕ್ಷೇತ್ರ ಹಾಗೂ ಆಯಕಟ್ಟಿನ ಜಾಗಗಳಲ್ಲಿ ಅತ್ಯವಶ್ಯಕ ತಂತ್ರಜ್ಞಾನ ವ್ಯವಸ್ಥೆಯಾಗಿದೆ.

ಹೀಗಿರುವಾಗ ಮಂಗಳೂರನ್ನು ಭಾರತದ ಪ್ರಾದೇಶಿಕ ಡೇಟಾ ಬ್ಯಾಕ್ಟೋನ್ ಆಗಿ ಬೆಳೆಸುವುದಕ್ಕೆ ವಿಪುಲ ಅವಕಾಶ ಹಾಗೂ ಸಾಮರ್ಥ್ಯವನ್ನು ಹೊಂದಿದೆ. ಈ ಹಿನ್ನಲೆ ಖಾಸಗಿ ಹೂಡಿಕೆಯನ್ನು ಆಕರ್ಷಿಸಲು ಮಂಗಳೂರಿನಲ್ಲಿ ಪ್ರತ್ಯೇಕ ಡೇಟಾ ಸೆಂಟರ್ ವಿಶೇಷ ಆರ್ಥಿಕ ವಲಯವನ್ನು ಸ್ಥಾಪಿಸಲು ಅಗತ್ಯ ಕ್ರಮ ಹಾಗೂ ಪೂರಕ ನೀತಿಯನ್ನು ರೂಪಿಸ ಬೇಕೆಂದು ಇದೇ ವೇಳೆ ಸಂಸದರು ಸಚಿವಾಲಯಕ್ಕೆ ಸಲಹೆ ನೀಡಿದ್ದಾರೆ.

ಇಂಡಿಯಾ ಎಐ ಮಿಷನ್ನಡಿಯಲ್ಲಿ ಮಂಗಳೂರು ನಗರಕ್ಕೆ ಸಂಬಂಧಿಸಿದ ಹಲವಾರು ಯೋಜನೆ ತರಲು, ಸ್ಥಳೀಯ ಪ್ರತಿಭೆಯನ್ನು ಗುರುತಿಸಿ ಬೆಳೆಸುವುದಕ್ಕೆ ಎಐ ಹ್ಯಾಕಥಾನ್‌ಗಳನ್ನು ಆಯೋಜಿಸುವ ಸಾಧ್ಯತೆ ಹಾಗೂ ಮಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶವನ್ನು ಐಟಿ ಮತ್ತು ಆವಿಷ್ಕಾರ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು, ಡೇಟಾ ಮೂಲಸೌಕರ್ಯಕ್ಕೆ ಸಂಬಂಧಿಸಿದ ಉತ್ಪಾದನಾ ಕ್ಷೇತ್ರವನ್ನು ಉತ್ತೇಜಿಸುವುದು ಹಾಗೂ ನವ ಮಂಗಳೂರು ಬಂದರಿನ ಮೂಲಕ ರಫ್ತು ವೃದ್ಧಿ ಮಾಡುವ ಅವಕಾಶಗಳ ಬಗ್ಗೆಯೂ ಕಾರ್ಯದರ್ಶಿಗಳ ಈ ಭೇಟಿ ವೇಳೆ ಚೌಟ ಅವರು ಸವಿಸ್ತಾರವಾಗಿ ಚರ್ಚಿಸಿದ್ದಾರೆ.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ ಚೌಟ, ಬೆಂಗಳೂರಿನಂಥ ಐಟಿ ಸಿಟಿಗಳ ಆಚೆಗೂ ಐಟಿ ಕಾರ್ಯ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತೇಜಿಸುವ ಮತ್ತು ನಮ್ಮ ಪ್ರದೇಶವನ್ನು ಸಿಲಿಕಾನ್ ಬೀಚ್ ಆಗಿ ನಿರ್ಮಿಸುವ ಹಾಗೂ ಡೇಟಾ ಸೆಂಟರ್ ಹಬ್ ಆಗಿ ಪರಿವರ್ತಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಈ ಕುರಿತು ಸಾಧ್ಯಾ-ಸಾಧ್ಯತೆಗಳ ಬಗ್ಗೆ ನನ್ನ ದೂರದೃಷ್ಟಿ ಯೋಚನೆಗಳನ್ನು ಹಂಚಿಕೊಂಡಿದ್ದೇನೆ.

ಇಂಡಿಯಾ ಮಿಷನ್ ಯೋಜನೆಗಳನ್ನು ಮಂಗಳೂರಿಗೆ ತರುವ ಬಗ್ಗೆಯೂ ಚರ್ಚಿಸಿದ್ದೇನೆ. ಇದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಕನಸಿಗೆ ಮಹತ್ವದ ಕೊಡುಗೆ ನೀಡಲಿದೆ. ಇದರ ಜೊತೆಗೆ, ಇದು ಜಗತ್ತಿನಾದ್ಯಂತ ಇರುವ ಮಂಗಳೂರಿನವರಿಗೆ ಬ್ಯಾಕ್ ಟು ಊರಿಗೆ ಬರಲು ಹಾಗೂ ನಮ್ಮ ಕರಾವಳಿಯಲ್ಲಿ ಐಟಿ ಅಭಿವೃದ್ಧಿಯಲ್ಲಿ ಭಾಗಿಯಾಗುವುದನ್ನು ಪ್ರೋತ್ಸಾಹಿಸುತ್ತದೆ ಎಂದು ಚೌಟ ತಿಳಿಸಿದ್ದಾರೆ.

Tags: “Data Center Hub”Ministry SecretaryMP Chowtapolotician
SendShareTweet
Previous Post

ಬೀದಿ ನಾಯಿಗಳ ಹಾವಳಿ “ಸುಪ್ರೀಂ” ಎಚ್ಚರಿಕೆ | ಬಿರಿಯಾನಿ ಕೊಟ್ಟರೆ …. : ಶಾಸಕ ಭರತ್‌ ಶೆಟ್ಟಿ ಟೀಕೆ

Next Post

ಆ.14ಕ್ಕೆ ಸೇನಾಪುರ ರೈಲು ಹಳಿ ಕಾಮಗಾರಿ | ರೈಲು ಸಂಚಾರ ವ್ಯತ್ಯಯ

Related Posts

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!
ದಕ್ಷಿಣ ಕನ್ನಡ

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!
ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!
ದಕ್ಷಿಣ ಕನ್ನಡ

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!
ದಕ್ಷಿಣ ಕನ್ನಡ

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ
ದಕ್ಷಿಣ ಕನ್ನಡ

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ

ಧರ್ಮಸ್ಥಳ ಪ್ರಕರಣದ ಬಗ್ಗೆ ಚಿನ್ನಯ್ಯ ಹೇಳಿದಾಗ ಸ್ವಾಮಿಗಳು ದಂಗಾಗಿದ್ದರು..! : ಮಟ್ಟಣ್ಣನವರ್
ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣದ ಬಗ್ಗೆ ಚಿನ್ನಯ್ಯ ಹೇಳಿದಾಗ ಸ್ವಾಮಿಗಳು ದಂಗಾಗಿದ್ದರು..! : ಮಟ್ಟಣ್ಣನವರ್

Next Post
ಆ.14ಕ್ಕೆ ಸೇನಾಪುರ ರೈಲು ಹಳಿ ಕಾಮಗಾರಿ | ರೈಲು ಸಂಚಾರ ವ್ಯತ್ಯಯ

ಆ.14ಕ್ಕೆ ಸೇನಾಪುರ ರೈಲು ಹಳಿ ಕಾಮಗಾರಿ | ರೈಲು ಸಂಚಾರ ವ್ಯತ್ಯಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!

ರಾಜ್ಯದಲ್ಲಿ LPG ಸಿಲಿಂಡರ್ ಅಭಾವ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ರಾಜ್ಯದಲ್ಲಿ LPG ಸಿಲಿಂಡರ್ ಅಭಾವ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಟ್ರಾನ್ಸ್‌ಫರ್‌ಗಾಗಿ ಗಿಳಿಶಾಸ್ತ್ರದ ಮೊರೆಹೋದ ಐಟಿ ಆಫೀಸರ್‌ಗೆ ಲಕ್ಷ ಲಕ್ಷ ವಂಚನೆ

ಟ್ರಾನ್ಸ್‌ಫರ್‌ಗಾಗಿ ಗಿಳಿಶಾಸ್ತ್ರದ ಮೊರೆಹೋದ ಐಟಿ ಆಫೀಸರ್‌ಗೆ ಲಕ್ಷ ಲಕ್ಷ ವಂಚನೆ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಡಿಗ್ರಿ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!

ರಾಜ್ಯದಲ್ಲಿ LPG ಸಿಲಿಂಡರ್ ಅಭಾವ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ರಾಜ್ಯದಲ್ಲಿ LPG ಸಿಲಿಂಡರ್ ಅಭಾವ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat