ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮಿಸ್ಟರ್ ಡಿಕೆಶಿ ಅವರೇ.. ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್​ಪೀರಿಯನ್ಸ್ ಅಲ್ಲ | ಹೆಚ್​ಡಿಕೆ ತಿರುಗೇಟು

January 9, 2026
Share on WhatsappShare on FacebookShare on Twitter

ಬೆಂಗಳೂರು : ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್​ಪೀರಿಯನ್ಸ್ ಅಲ್ಲ ಎಂದು ಡಿಸಿಎಂ ಡಿಕೆಶಿ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ. ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ @ಉಪ ಮುಖ್ಯಮಂತ್ರಿ! ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು ಎಂದು ಟೀಕಿಸಿದ್ದಾರೆ.

ಡಿಸಿಎಂ @DKShivakumar ರವರೇ..
ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ.

ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ.

ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ @ ಉಪ ಮುಖ್ಯಮಂತ್ರಿ!

ನಮ್ಮಿಬ್ಬರ…

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 9, 2026

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ. ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ ಎಂದು ವ್ಯಂಗ್ಯವಾಡಿದ್ದಾರೆ.

ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು. ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ ಎಂದು ಟೀಕಿಸಿದ್ದಾರೆ.

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ?. ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರಾ? ಇಲ್ಲವಲ್ಲ. ಅದಕ್ಕೇ ನಾನು ಹೇಳಿದ್ದು; ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರ?. ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ!. ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಎಂದು ಡಿಕೆಶಿಯವರನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ | ಹಾಸ್ಟೆಲ್‌ನಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

Tags: bengaloreKarnataka News beat
SendShareTweet
Previous Post

ಕಾಂಗ್ರೆಸ್‌ನಲ್ಲಿ ಮಹಿಳೆಯರಿಗೆ ಸುರಕ್ಷತೆಯೇ ಇಲ್ಲ | ಛಲವಾದಿ ನಾರಾಯಣ ಸ್ವಾಮಿ

Next Post

ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಂಕಿ ಅನಾಹುತ | 8ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ

Related Posts

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌!
ರಾಜಕೀಯ

ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌!

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!
ರಾಜಕೀಯ

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ
ರಾಜಕೀಯ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ
ರಾಜಕೀಯ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ
ರಾಜಕೀಯ

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

Next Post
ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಂಕಿ ಅನಾಹುತ | 8ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ

ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಂಕಿ ಅನಾಹುತ | 8ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat