ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

February 15, 2026
Share on WhatsappShare on FacebookShare on Twitter

ತಮಿಳಿನ ಸ್ಟಾರ್ ನಟಧನುಷ್‌ ಜೊತೆ ನಟಿ ಮೃಣಾಲ್ ಠಾಕೂರ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಫೆಬ್ರವರಿ 14ರಂದು ಈ ಜೋಡಿ ಗುಟ್ಟಾಗಿ ವಿವಾಹವಾಗಲಿದ್ದಾರೆ ಎಂಬ ಮಾತುಗಳು ಹರಿದಾಡಿದ್ದವು. ಈ ಬಗ್ಗೆ ನೆಟ್ಟಿಗರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು.

ಮರಾಠಿ ಮೂಲದ ಮೃಣಾಲ್ ಠಾಕೂರ್, ದಕ್ಷಿಣ ಭಾರತದಲ್ಲೂ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿಶೇಷವಾಗಿ ತೆಲುಗಿನ ಸೀತಾ ರಾಮನ್‌ ಸಿನಿಮಾ ಅವರಿಗೆ ದಕ್ಷಿಣದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ತಂದುಕೊಟ್ಟಿತ್ತು. ಪ್ರಸ್ತುತ ಅವರು ದಕ್ಷಿಣ ಹಾಗೂ ಬಾಲಿವುಡ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನೊಂದೆಡೆ, ಧನುಷ್‌ ಅವರು ಅಶ್ವಿನಿ ರಜನಿಕಾಂತ್‌ ಅವರೊಂದಿಗೆ 2004ರಲ್ಲಿ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ದೀರ್ಘಕಾಲದ ದಾಂಪತ್ಯ ಜೀವನದ ಬಳಿಕ ಈ ಜೋಡಿ ವಿಚ್ಛೇದನ ಪಡೆದಿರುವುದು ತಿಳಿದುಬಂದಿದೆ.

ವಿಚ್ಛೇದನದ ಬಳಿಕ ಧನುಷ್‌ ಹೆಸರು ಮೃಣಾಲ್ ಜೊತೆ ಕೇಳಿಬಂದಿದ್ದು, ಇವರಿಬ್ಬರ ಕೆಲವು ಫೋಟೋಗಳು ಸಹ ವೈರಲ್ ಆಗಿ, ಮದುವೆ ಸುದ್ದಿಗೆ ಮತ್ತಷ್ಟು ಬಲ ನೀಡಿದ್ದವು. ಆದರೆ ಈ ಕುರಿತು ಇಬ್ಬರೂ ಮೌನದಲ್ಲಿಯೇ ಇದ್ದರು.

ಇದೀಗ ಹೊಸ ಸಿನಿಮಾದ ಪ್ರಚಾರದ ವೇಳೆ ಮೃಣಾಲ್ ಅವರಿಗೆ ಮದುವೆ ಕುರಿತು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಅವರು, “ಖಂಡಿತವಾಗಿಯೂ ಮದುವೆ ಆಗುವ ಆಸೆ ಇದೆ. ಆದರೆ ಸರಿಯಾದ ಸಮಯ ಬಂದಾಗ ಮತ್ತು ಸರಿಯಾದ ವ್ಯಕ್ತಿ ಜೀವನಕ್ಕೆ ಬಂದಾಗ ಮಾತ್ರ ಮದುವೆ ಸಾಧ್ಯ” ಎಂದು ಹೇಳಿದ್ದಾರೆ. ಈ ಮೂಲಕ ಧನುಷ್‌ ಜೊತೆ ಮದುವೆ ಎಂಬ ಸುದ್ದಿಗೆ ಮೃಣಾಲ್ ಠಾಕೂರ್ ಪರೋಕ್ಷವಾಗಿ ತೆರೆ ಎಳೆದಿದ್ದಾರೆ.

ಇದನ್ನೂ ಓದಿ : ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

Tags: Karnataka News beatMrunal Thakur finally reveals her secret about her marriage to Dhanush
SendShareTweet
Previous Post

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

Next Post

ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ : ಆರು ಸ್ಪಿನ್ನರ್‌ಗಳೊಂದಿಗೆ ಹೊಸ ಮೈಲುಗಲ್ಲು ತಲುಪಿದ ಪಾಕಿಸ್ತಾನ

Related Posts

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!
ಸಿನಿಮಾ-ಮನರಂಜನೆ

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ
ಸಿನಿಮಾ-ಮನರಂಜನೆ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!
ಸಿನಿಮಾ-ಮನರಂಜನೆ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ
ಸಿನಿಮಾ-ಮನರಂಜನೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

Next Post
ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ : ಆರು ಸ್ಪಿನ್ನರ್‌ಗಳೊಂದಿಗೆ ಹೊಸ ಮೈಲುಗಲ್ಲು ತಲುಪಿದ ಪಾಕಿಸ್ತಾನ

ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ : ಆರು ಸ್ಪಿನ್ನರ್‌ಗಳೊಂದಿಗೆ ಹೊಸ ಮೈಲುಗಲ್ಲು ತಲುಪಿದ ಪಾಕಿಸ್ತಾನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat