ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಿಎಸ್​ಕೆ ಅಂತಿಮ ತವರು ಪಂದ್ಯದಿಂದ ಧೋನಿ ಔಟ್.. ನಿವೃತ್ತಿ ವದಂತಿಗೆ ತೆರೆ

May 19, 2026
Share on WhatsappShare on FacebookShare on Twitter

ಚೆನ್ನೈ : ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ನಿರ್ಣಾಯಕ ಹಾಗೂ ಈ ಆವೃತ್ತಿಯ ಅಂತಿಮ ತವರು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೆಚ್ಚಿನ ಆಟಗಾರ ಎಂ.ಎಸ್. ಧೋನಿ ಕಣಕ್ಕಿಳಿದಿಲ್ಲ. ಮೀನಖಂಡದ (ಕ್ಯಾಫ್) ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ಇನ್ನೂ ಸಂಪೂರ್ಣ ಫಿಟ್ ಆಗಿಲ್ಲದ ಕಾರಣ ಈ ಪಂದ್ಯದಿಂದಲೂ ಹೊರಗುಳಿಯಬೇಕಾಯಿತು.

ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಗಾಯಗೊಂಡಿದ್ದ ಧೋನಿ ಈ ಬಾರಿಯ ಐಪಿಎಲ್‌ನಲ್ಲಿ ಈವರೆಗೂ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. ಆದಾಗ್ಯೂ, ಅವರು ತಂಡದೊಂದಿಗೆ ಕ್ರೀಡಾಂಗಣಕ್ಕೆ ಆಗಮಿಸಿದ್ದು ನೆಚ್ಚಿನ ‘ತಲ’ನನ್ನು ಕಣ್ತುಂಬಿಕೊಳ್ಳಲು ಕಾದಿದ್ದ ಅಭಿಮಾನಿಗಳಿಗೆ ಕೊಂಚ ಸಮಾಧಾನ ತಂದಿದೆ.

ನಿವೃತ್ತಿ ವದಂತಿಗಳಿಗೆ ಬ್ರೇಕ್ ಹಾಕಿದ ನಾಯಕ ರುತುರಾಜ್

ಪಂದ್ಯದ ಟಾಸ್ ಪ್ರಕ್ರಿಯೆಯ ವೇಳೆ ಮಾತನಾಡಿದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್, ಧೋನಿ ಅವರ ನಿವೃತ್ತಿಯ ಕುರಿತು ಹಬ್ಬಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. “ಧೋನಿ ನಮ್ಮೊಂದಿಗಿರುವುದು ಸಂತಸದ ವಿಚಾರ, ಆದರೆ ಅವರು ಈ ಪಂದ್ಯದಲ್ಲಿ ಆಡುವಷ್ಟು ಫಿಟ್ ಆಗಿಲ್ಲ. ನಾವು ಈ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದ್ದೇವೆ.

ಎಲ್ಲವೂ ಅಂದುಕೊಂಡಂತೆ ಆದರೆ ಕೊನೆಯ ಲೀಗ್ ಪಂದ್ಯದಲ್ಲಿ ಅವರು ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ” ಎಂದು ಹೇಳುವ ಮೂಲಕ ಅಭಿಮಾನಿಗಳಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ಪಂದ್ಯಕ್ಕೂ ಮುನ್ನ ಧೋನಿ ನೆಟ್ಸ್‌ನಲ್ಲಿ ಲಘು ಅಭ್ಯಾಸ ನಡೆಸಿದ್ದರಿಂದ, ತವರಿನ ಕ್ರೀಡಾಂಗಣದಲ್ಲಿ ಅವರು ಕಣಕ್ಕಿಳಿಯಬಹುದು ಎಂಬ ನಿರೀಕ್ಷೆ ದಟ್ಟವಾಗಿತ್ತು. ಧೋನಿಯವರ ಈ ಅಲಭ್ಯತೆ ಅವರ ಭವಿಷ್ಯದ ಐಪಿಎಲ್ ಪಯಣದ ಬಗ್ಗೆ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ : ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ ; ಬೆಂಗಳೂರಿನಲ್ಲಿ ಎಷ್ಟಾಗಿದೆ ಗೊತ್ತಾ?

Tags: CricketIndiaKarnataka News beat
SendShareTweet
Previous Post

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ ; ಬೆಂಗಳೂರಿನಲ್ಲಿ ಎಷ್ಟಾಗಿದೆ ಗೊತ್ತಾ?

Next Post

ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಫಿಕ್ಸ್‌ : ಸಂಧಾನ ಸಭೆ ವಿಫಲ!

Related Posts

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್
ಕ್ರೀಡೆ

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಚಹಲ್, ಕುಲದೀಪ್ ಯಾದವ್ ಹಿಂದಿಕ್ಕಿ ಇತಿಹಾಸ ಸೃಷ್ಟಿಸಿದ ಅಕ್ಷರ್ ಪಟೇಲ್!
ಕ್ರೀಡೆ

ಚಹಲ್, ಕುಲದೀಪ್ ಯಾದವ್ ಹಿಂದಿಕ್ಕಿ ಇತಿಹಾಸ ಸೃಷ್ಟಿಸಿದ ಅಕ್ಷರ್ ಪಟೇಲ್!

ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳ ಹಾವಳಿಯಿಂದ ಏಕದಿನ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು : ಕ್ರಿಕೆಟ್ ದಿಗ್ಗಜ ಮ್ಯಾಥ್ಯೂ ಹೇಡನ್!
ಕ್ರೀಡೆ

ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳ ಹಾವಳಿಯಿಂದ ಏಕದಿನ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು : ಕ್ರಿಕೆಟ್ ದಿಗ್ಗಜ ಮ್ಯಾಥ್ಯೂ ಹೇಡನ್!

ತಂಡದಿಂದ ಕೈಬಿಟ್ಟ ಬೆನ್ನಲ್ಲೇ ಸಂಜು ಸ್ಯಾಮ್ಸನ್‌ಗೆ ಸಾಂತ್ವನ ಹೇಳಿದ ಕೋಚ್ ಗಂಭೀರ್!
ಕ್ರೀಡೆ

ತಂಡದಿಂದ ಕೈಬಿಟ್ಟ ಬೆನ್ನಲ್ಲೇ ಸಂಜು ಸ್ಯಾಮ್ಸನ್‌ಗೆ ಸಾಂತ್ವನ ಹೇಳಿದ ಕೋಚ್ ಗಂಭೀರ್!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್
ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

4, 4, 6, 6, 6 ಸಿಡಿಸಿ ಅಬ್ಬರಿಸಿದ ಹ್ಯಾರಿ ಬ್ರೂಕ್.. ಒಂದೇ ಓವರ್‌ನಲ್ಲಿ 27 ರನ್ ಚಚ್ಚಿಸಿಕೊಂಡ ಅರ್ಷದೀಪ್!
ಕ್ರೀಡೆ

4, 4, 6, 6, 6 ಸಿಡಿಸಿ ಅಬ್ಬರಿಸಿದ ಹ್ಯಾರಿ ಬ್ರೂಕ್.. ಒಂದೇ ಓವರ್‌ನಲ್ಲಿ 27 ರನ್ ಚಚ್ಚಿಸಿಕೊಂಡ ಅರ್ಷದೀಪ್!

Next Post
ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಫಿಕ್ಸ್‌ : ಸಂಧಾನ ಸಭೆ ವಿಫಲ!

ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಫಿಕ್ಸ್‌ : ಸಂಧಾನ ಸಭೆ ವಿಫಲ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat