ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಡೆಲ್ಲಿ ವಿರುದ್ಧದ ಪಂದ್ಯದಿಂದಲೂ ಧೋನಿ ಔಟ್ ; ಚೆನ್ನೈನಲ್ಲಿಯೇ ಮುಂದುವರಿದ ಚಿಕಿತ್ಸೆ!

May 5, 2026
Share on WhatsappShare on FacebookShare on Twitter

ಬೆಂಗಳೂರು : ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಮಾಜಿ ನಾಯಕ, ಲೆಜೆಂಡರಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಆಟ ಕಣ್ತುಂಬಿಕೊಳ್ಳಲು ಕಾಯುತ್ತಿರುವ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಋತುವಿನಲ್ಲಿ ಮೇ 5ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯದಿಂದಲೂ ಎಂಎಸ್ ಧೋನಿ ಹೊರಗುಳಿದಿದ್ದಾರೆ. ತಂಡವು ಪಂದ್ಯವನ್ನಾಡಲು ದೆಹಲಿಗೆ ಪ್ರಯಾಣ ಬೆಳೆಸಿದ್ದರೂ, ಧೋನಿ ಮಾತ್ರ ತಂಡದೊಂದಿಗೆ ತೆರಳದೆ ಚೆನ್ನೈನಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಟೂರ್ನಿಯ ಆರಂಭದಲ್ಲೇ ಕಾಲಿನ ಸ್ನಾಯು ಸೆಳೆತಕ್ಕೆ (ಕಾಫ್ ಇಂಜುರಿ) ಒಳಗಾಗಿದ್ದ ಧೋನಿ, ಪ್ರಸ್ತುತ ಚೆನ್ನೈನಲ್ಲಿಯೇ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಅವರು ಇದುವರೆಗೂ ಒಂದೇ ಒಂದು ಪಂದ್ಯವನ್ನಾಡಿಲ್ಲ. ಗಾಯದ ಗಂಭೀರತೆಯ ಕುರಿತು ಮಾಹಿತಿ ನೀಡಿರುವ ಮುಖ್ಯ ತರಬೇತುದಾರ ಸ್ಟೀಫನ್ ಫ್ಲೆಮಿಂಗ್, ಧೋನಿ ಚೇತರಿಸಿಕೊಳ್ಳುತ್ತಿದ್ದರಾದರೂ ಅಭ್ಯಾಸ ಪಂದ್ಯದ ವೇಳೆ ಮತ್ತೆ ಗಾಯಗೊಂಡಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ ಅವಸರದಲ್ಲಿ ಕಣಕ್ಕಿಳಿದು ಸ್ನಾಯು ಸೆಳೆತದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದರೆ ಅವರು ಇಡೀ ಟೂರ್ನಿಯಿಂದಲೇ ಹೊರಬೀಳುವ ಅಪಾಯವಿದೆ. ಈ ಕಾರಣದಿಂದಾಗಿ ಫ್ರಾಂಚೈಸಿಯು ತೀವ್ರ ಎಚ್ಚರಿಕೆ ವಹಿಸಿದ್ದು, ಗಾಯದ ತೀವ್ರತೆಯಿಂದಾಗಿ ನಿರೀಕ್ಷೆಗಿಂತ ಹೆಚ್ಚು ಸಮಯ ಚೇತರಿಕೆಗೆ ಬೇಕಾಗುತ್ತಿದೆ ಎಂಬುದನ್ನು ಫ್ಲೆಮಿಂಗ್ ಒಪ್ಪಿಕೊಂಡಿದ್ದಾರೆ.

ಸಂಜು ಸ್ಯಾಮ್ಸನ್ ಭರ್ಜರಿ ಫಾರ್ಮ್ ಹಾಗೂ ಸಿಎಸ್‌ಕೆ ಪ್ರದರ್ಶನ

ಧೋನಿ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಂಪೂರ್ಣವಾಗಿ ಹೊತ್ತಿರುವ ಪ್ರತಿಭಾವಂತ ಆಟಗಾರ ಸಂಜು ಸ್ಯಾಮ್ಸನ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಋತುವಿನಲ್ಲಿ ಸಿಎಸ್‌ಕೆ ಪರ ಕಣಕ್ಕಿಳಿದಿರುವ ಸ್ಯಾಮ್ಸನ್, ಆಡಿರುವ ಕೇವಲ 9 ಪಂದ್ಯಗಳಲ್ಲಿ ಬರೋಬ್ಬರಿ 315 ರನ್ ಸಿಡಿಸಿದ್ದು, ಇದರಲ್ಲಿ ಎರಡು ಆಕರ್ಷಕ ಶತಕಗಳೂ ಸೇರಿವೆ. ಮತ್ತೊಂದೆಡೆ, ಆರಂಭಿಕ ಹಿನ್ನಡೆಯ ನಡುವೆಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಕಳೆದೆದು ಪಂದ್ಯಗಳ ಪೈಕಿ ಮೂರರಲ್ಲಿ ಜಯ ಸಾಧಿಸುವ ಮೂಲಕ ಲಯಕ್ಕೆ ಮರಳುವ ಮುನ್ಸೂಚನೆ ನೀಡಿದೆ. ಸದ್ಯ ತಂಡವು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಪ್ಲೇ-ಆಫ್ ಪ್ರವೇಶದ ದೃಷ್ಟಿಯಿಂದ ಮುಂಬರುವ ಪಂದ್ಯಗಳು ಸಿಎಸ್‌ಕೆಗೆ ನಿರ್ಣಾಯಕವಾಗಿವೆ.

ಇದನ್ನೂ ಓದಿ : ರಾಯಚೂರಲ್ಲಿ ಹೆಣ್ಣಿನ ವಿಚಾರಕ್ಕೆ ವ್ಯಕ್ತಿಯ ಹತ್ಯೆ!

Tags: CricketIndiaKarnataka News beat
SendShareTweet
Previous Post

ರಾಯಚೂರಲ್ಲಿ ಹೆಣ್ಣಿನ ವಿಚಾರಕ್ಕೆ ವ್ಯಕ್ತಿಯ ಹತ್ಯೆ!

Next Post

ಬೀದರ್‌ನಲ್ಲಿ ಗ್ಯಾಸ್ ಪೈಪ್‌ಲೈನ್ ಲೀಕ್.. ಬೆಳ್ಳಂಬೆಳಗ್ಗೆ ತಪ್ಪಿದ ಭಾರೀ ಅನಾಹುತ!

Related Posts

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌
ಕ್ರೀಡೆ

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!
ಕ್ರೀಡೆ

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!

ಸೂರ್ಯವಂಶಿಗೆ ನ್ಯೂಜಿಲೆಂಡ್‌ನಲ್ಲಿ ಕಠಿಣ ಸವಾಲು ; ವೇಗ..ಬೌನ್ಸ್‌ ಹೇಗೆ ಆಡ್ತಾರೆ ನೋಡ್ಬೇಕು ಎಂದ ವಾಲ್ಟರ್!
ಕ್ರೀಡೆ

ಸೂರ್ಯವಂಶಿಗೆ ನ್ಯೂಜಿಲೆಂಡ್‌ನಲ್ಲಿ ಕಠಿಣ ಸವಾಲು ; ವೇಗ..ಬೌನ್ಸ್‌ ಹೇಗೆ ಆಡ್ತಾರೆ ನೋಡ್ಬೇಕು ಎಂದ ವಾಲ್ಟರ್!

ಗಿಲ್‌ಗೆ ಕೊಹ್ಲಿ-ರೋಹಿತ್ ಮಾರ್ಗದರ್ಶನ : ನಾಯಕತ್ವದ ಹೊಣೆ ನಿಭಾಯಿಸಲು ಇಬ್ಬರು ದಿಗ್ಗಜರ ಬೆಂಬಲ
ಕ್ರೀಡೆ

ಗಿಲ್‌ಗೆ ಕೊಹ್ಲಿ-ರೋಹಿತ್ ಮಾರ್ಗದರ್ಶನ : ನಾಯಕತ್ವದ ಹೊಣೆ ನಿಭಾಯಿಸಲು ಇಬ್ಬರು ದಿಗ್ಗಜರ ಬೆಂಬಲ

ಅಜಿತ್ ಅಗರ್ಕರ್ ನಿರ್ಗಮನ ; ಅಕ್ಟೋಬರ್‌ 4ರ ಬಳಿಕ ಹೊಸ ಆಯ್ಕೆಗಾರನ ನೇಮಕ!
ಕ್ರೀಡೆ

ಅಜಿತ್ ಅಗರ್ಕರ್ ನಿರ್ಗಮನ ; ಅಕ್ಟೋಬರ್‌ 4ರ ಬಳಿಕ ಹೊಸ ಆಯ್ಕೆಗಾರನ ನೇಮಕ!

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!
ಕ್ರೀಡೆ

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

Next Post
ಬೀದರ್‌ನಲ್ಲಿ ಗ್ಯಾಸ್ ಪೈಪ್‌ಲೈನ್ ಲೀಕ್.. ಬೆಳ್ಳಂಬೆಳಗ್ಗೆ ತಪ್ಪಿದ ಭಾರೀ ಅನಾಹುತ!

ಬೀದರ್‌ನಲ್ಲಿ ಗ್ಯಾಸ್ ಪೈಪ್‌ಲೈನ್ ಲೀಕ್.. ಬೆಳ್ಳಂಬೆಳಗ್ಗೆ ತಪ್ಪಿದ ಭಾರೀ ಅನಾಹುತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat