ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

October 15, 2025
Share on WhatsappShare on FacebookShare on Twitter

ಬೆಂಗಳೂರು : ಪೊಲೀಸ್ ಮತ್ತು ಸೇನಾ‌ ಕ್ಯಾಂಟೀನ್ ಮಾದರಿಯಲ್ಲೇ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ (MSIL) ವತಿಯಿಂದ ಸೂಪರ್‌ ಮಾರ್ಕೆಟ್‌ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ತಿಳಿಸಿದ್ದಾರೆ.

ಈ ಸಂಬಂಧ ಎಂ.ಬಿ ಪಾಟೀಲ್‌ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್‌ ಕುಮಾರ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಇಂದು ಪ್ರಾಥಮಿಕ ಸುತ್ತಿನ ಸಭೆ ನಡೆಸಿದ್ದಾರೆ \

ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್‌ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜೊತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ ಇಂತಹ ಸೂಪರ್‌ ಮಾರ್ಕೆಟ್‌ ಮಳಿಗೆ ಆರಂಭಿಸುವ ಸಾಧ್ಯಾ ಸಾಧ್ಯತೆ ಇದೆ. ಈ ಕುರಿತು ಒಂದು ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಎಂಎಸ್‌ಐಎಲ್‌ಗೆ ಸೂಚಿಸಲಾಗಿದೆ ಎಂದಿದ್ದಾರೆ.

ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ನಲ್ಲಿ ನಮ್ಮ ಸರ್ಕಾರಿ ನೌಕರರ ದಿನನಿತ್ಯದ ಬದುಕಿಗೆ ಬೇಕಾದ ದವಸ-ಧಾನ್ಯದಿಂದ ಹಿಡಿದು ಎಫ್‌ಎಂಸಿಜಿ ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥವೂ ರಿಯಾಯಿತಿ ದರದಲ್ಲಿ ಸಿಗುವಂತಾದರೆ ಚೆನ್ನಾಗಿರುತ್ತದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4-5 ಮಳಿಗೆಗಳನ್ನು ತೆರೆಯುವ ಆಲೋಚನೆ ಇದೆ. ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸೌಲಭ್ಯ ವಿಸ್ತರಣೆಗೆ ಮುಂದಾಗಬಹುದು. ಒಟ್ಟಿನಲ್ಲಿ ಅಧ್ಯಯನ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

Tags: govtKARANATAKAKarnataka News beatMB Patil
SendShareTweet
Previous Post

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

Next Post

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಹಿಂದೆ ಸರಿದ ಇನ್ಫೋಸಿಸ್ ಮುಖ್ಯಸ್ಥರು !

Related Posts

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಇಲ್ಲಿದ್ದರು?
ಬೆಂಗಳೂರು

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಇಲ್ಲಿದ್ದರು?

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!
ರಾಜಕೀಯ

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ
ರಾಜ್ಯ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

Next Post

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಹಿಂದೆ ಸರಿದ ಇನ್ಫೋಸಿಸ್ ಮುಖ್ಯಸ್ಥರು !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಇಲ್ಲಿದ್ದರು?

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಇಲ್ಲಿದ್ದರು?

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat