ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿ ಪುತ್ರನ ಹ*ತ್ಯೆ | ಮನೆಯೊಳಗೆ ನುಗ್ಗಿ ಗುಂ*ಡಿಕ್ಕಿದ ಗುಂಪು!

February 4, 2026
Share on WhatsappShare on FacebookShare on Twitter

ಟ್ರಿಪೋಲಿ : ಲಿಬಿಯಾದ ಮಾಜಿ ಸರ್ವಾಧಿಕಾರಿ ಮುಅಮ್ಮರ್ ಗಡಾಫಿ ಅವರ ಪುತ್ರ ಮತ್ತು ಒಂದು ಕಾಲದಲ್ಲಿ ಅವರ ಉತ್ತರಾಧಿಕಾರಿ ಎಂದೇ ಗುರುತಿಸಲ್ಪಟ್ಟಿದ್ದ ಸೈಫ್ ಅಲ್-ಇಸ್ಲಾಂ ಗಡ್ಡಾಫಿ (53) ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಪಶ್ಚಿಮ ಲಿಬಿಯಾದ ಜಿಂಟಾನ್ ನಗರದಲ್ಲಿರುವ ಅವರ ನಿವಾಸಕ್ಕೆ ನುಗ್ಗಿದ ನಾಲ್ವರು ಸಶಸ್ತ್ರಧಾರಿಗಳ ಗುಂಪು ಈ ಭೀಕರ ಹತ್ಯೆ ನಡೆಸಿದೆ.

ಕಮಾಂಡೋ ಮಾದರಿಯಲ್ಲಿ ದಾಳಿ

ಸೈಫ್ ಅಲ್-ಇಸ್ಲಾಂ ಅವರ ವಕೀಲರು ನೀಡಿರುವ ಮಾಹಿತಿಯ ಪ್ರಕಾರ, ಇದೊಂದು ಯೋಜಿತ ಹತ್ಯೆಯಾಗಿದ್ದು, “ನಾಲ್ಕು ಮಂದಿಯ ಕಮಾಂಡೋಗಳ ತಂಡ” ಈ ಕೃತ್ಯ ಎಸಗಿದೆ. ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮತ್ತು ಸೈಫ್ ಅಲ್-ಇಸ್ಲಾಂ ನಡುವೆ ನೇರ ಸಂಘರ್ಷ ನಡೆದಿದ್ದು, ಈ ವೇಳೆ ಅವರು ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಆದರೆ, ಈ ಹತ್ಯೆಯ ಹಿಂದೆ ಯಾರ ಕೈವಾಡವಿದೆ ಅಥವಾ ದಾಳಿಕೋರರ ಉದ್ದೇಶವೇನಿತ್ತು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ಇದೇ ವೇಳೆ, ಸೈಫ್ ಅಲ್-ಇಸ್ಲಾಂ ಅವರ ಸಹೋದರಿ ಲಿಬಿಯಾ ದೂರದರ್ಶನಕ್ಕೆ ಪ್ರತಿಕ್ರಿಯಿಸಿ, ಅವರು ಅಲ್ಜೀರಿಯಾ ಗಡಿಯ ಬಳಿ ಮೃತಪಟ್ಟಿದ್ದಾರೆ ಎಂದು ಹೇಳಿರುವುದು ಗೊಂದಲಕ್ಕೆ ಕಾರಣವಾಗಿದೆ.

ಸೈಫ್ ಅಲ್-ಇಸ್ಲಾಂ ಅವರ ಜೀವನವು ಲಿಬಿಯಾದ ಅಸ್ಥಿರ ರಾಜಕೀಯ ಇತಿಹಾಸದ ಪ್ರತಿಬಿಂಬದಂತಿದೆ. 2011ರಲ್ಲಿ ಅವರ ತಂದೆ ಮುಅಮ್ಮರ್ ಗಡ್ಡಾಫಿ ಅವರ 40 ವರ್ಷಗಳ ಸುದೀರ್ಘ ಆಡಳಿತ ಪತನಗೊಳ್ಳುವವರೆಗೂ ಸೈಫ್ ದೇಶದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿದ್ದರು. 2011ರಲ್ಲಿ ಬಂಡುಕೋರರಿಂದ ಬಂಧಿಸಲ್ಪಟ್ಟಿದ್ದ ಅವರು ಸುಮಾರು ಹತ್ತು ವರ್ಷಗಳ ಕಾಲ ಸೆರೆವಾಸ ಅನುಭವಿಸಿದ್ದರು. ಬಿಡುಗಡೆಯ ನಂತರ ಅವರು ಮತ್ತೆ ದೇಶದ ರಾಜಕೀಯದಲ್ಲಿ ಸಕ್ರಿಯರಾಗಲು ಯತ್ನಿಸಿದ್ದರು.

ಬಿಡುಗಡೆಯ ನಂತರ ಸೈಫ್ ಅಲ್-ಇಸ್ಲಾಂ ಲಿಬಿಯಾದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಈ ನಿರ್ಧಾರವು ಲಿಬಿಯಾದಲ್ಲಿ ಒಗ್ಗಟ್ಟಿನ ಚುನಾವಣೆ ನಡೆಸುವ ಪ್ರಯತ್ನಗಳಿಗೆ ಅಡ್ಡಿಯಾಗಿತ್ತು ಎಂದು ವಿಶ್ಲೇಷಿಸಲಾಗಿತ್ತು. ಯಾವುದೇ ಅಧಿಕೃತ ಸರ್ಕಾರಿ ಹುದ್ದೆ ಹೊಂದಿಲ್ಲದಿದ್ದರೂ, ವಿವಿಧ ರಾಜಕೀಯ ಬಣಗಳ ನಡುವೆ ಒಪ್ಪಂದ ಮಾಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದರು. ಈ ಹಿಂದೆ ಲಿಬಿಯಾದ ಸಮೂಹ ನಾಶಕ ಶಸ್ತ್ರಾಸ್ತ್ರ ಕಾರ್ಯಕ್ರಮವನ್ನು ಕೈಬಿಡುವ ಮಾತುಕತೆ ಮತ್ತು 1988ರ ಪಾನ್ ಆಮ್ ವಿಮಾನ ಸ್ಫೋಟದ ಸಂತ್ರಸ್ತರಿಗೆ ಪರಿಹಾರ ನೀಡುವ ಪ್ರಕ್ರಿಯೆಯಲ್ಲಿ ಅವರು ಪ್ರಮುಖ ರಾಯಭಾರಿಯಾಗಿ ಕೆಲಸ ಮಾಡಿದ್ದರು.

ತನ್ನನ್ನು ತಾನು ಸುಧಾರಣಾವಾದಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದ ಸೈಫ್, ಲಿಬಿಯಾಕ್ಕೆ ಹೊಸ ಸಂವಿಧಾನ ಮತ್ತು ಮಾನವ ಹಕ್ಕುಗಳ ರಕ್ಷಣೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು. ಅವರ ಹತ್ಯೆಯು ಈಗ ಲಿಬಿಯಾದಲ್ಲಿ ಮತ್ತಷ್ಟು ರಾಜಕೀಯ ಅಸ್ಥಿರತೆಗೆ ಕಾರಣವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ವಂಟಮೂರಿ ಮಹಿಳೆ ವಿವಸ್ತ್ರ ಕೇಸ್ | 12 ಆರೋಪಿಗಳಿಗೆ ಐದು ವರ್ಷ ಕಠಿಣ ಜೈಲುಶಿಕ್ಷೆ!

Tags: Karnataka News beat
SendShareTweet
Previous Post

ವಂಟಮೂರಿ ಮಹಿಳೆ ವಿವಸ್ತ್ರ ಕೇಸ್ | 12 ಆರೋಪಿಗಳಿಗೆ ಐದು ವರ್ಷ ಕಠಿಣ ಜೈಲುಶಿಕ್ಷೆ!

Next Post

‘ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.. ಮಾನ ಮರ್ಯಾದೆ ಇದ್ಯಾ?’ ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ! 

Related Posts

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!
ವಿದೇಶ

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?
ವಿದೇಶ

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!
ವಿದೇಶ

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ
ದೇಶ

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ

ಇರಾನ್‌ ತೈಲ ಆಮದು ಹಾದಿ ಸುಗಮ : ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಖರೀದಿಗೆ ಭಾರತೀಯ ಕಂಪನಿಗಳ ಸಜ್ಜು
ವಿದೇಶ

ಇರಾನ್‌ ತೈಲ ಆಮದು ಹಾದಿ ಸುಗಮ : ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಖರೀದಿಗೆ ಭಾರತೀಯ ಕಂಪನಿಗಳ ಸಜ್ಜು

ವಿಮಾನ ಹಾರಾಟ ವೇಳೆಯೇ ಮಹಿಳೆ ಸಾವು : 13 ಗಂಟೆ ಶವದೊಂದಿಗೆ ಪ್ರಯಾಣಿಸಿದ ಸಹಪ್ರಯಾಣಿಕರು
ವಿದೇಶ

ವಿಮಾನ ಹಾರಾಟ ವೇಳೆಯೇ ಮಹಿಳೆ ಸಾವು : 13 ಗಂಟೆ ಶವದೊಂದಿಗೆ ಪ್ರಯಾಣಿಸಿದ ಸಹಪ್ರಯಾಣಿಕರು

Next Post
‘ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.. ಮಾನ ಮರ್ಯಾದೆ ಇದ್ಯಾ?’ ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ! 

'ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.. ಮಾನ ಮರ್ಯಾದೆ ಇದ್ಯಾ?' ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ! 

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ 2026ರಲ್ಲಿ ಬಿಗ್ ಚೇಂಜ್ ; ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ

ಐಪಿಎಲ್ 2026ರಲ್ಲಿ ಬಿಗ್ ಚೇಂಜ್ ; ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್ ಹುಚ್ಚಾಟ.. ಸಾರ್ವಜನಿಕರಿಗೆ ಪರದಾಟ

ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್ ಹುಚ್ಚಾಟ.. ಸಾರ್ವಜನಿಕರಿಗೆ ಪರದಾಟ

ಕೋಲಾರದಲ್ಲಿ ಸಿಲಿಂಡರ್ ಸ್ಪೋಟಗೊಂಡು 1 ಅಂತಸ್ತಿನ ಮನೆ ಕುಸಿತ.. 12 ವರ್ಷದ‌ ಬಾಲಕಿ ಸಾವು, ನಾಲ್ವರಿಗೆ ಗಾಯ

ಕೋಲಾರದಲ್ಲಿ ಸಿಲಿಂಡರ್ ಸ್ಪೋಟಗೊಂಡು 1 ಅಂತಸ್ತಿನ ಮನೆ ಕುಸಿತ.. 12 ವರ್ಷದ‌ ಬಾಲಕಿ ಸಾವು, ನಾಲ್ವರಿಗೆ ಗಾಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ 2026ರಲ್ಲಿ ಬಿಗ್ ಚೇಂಜ್ ; ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ

ಐಪಿಎಲ್ 2026ರಲ್ಲಿ ಬಿಗ್ ಚೇಂಜ್ ; ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat