ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಕ್ಲೀನ್ ಚಿಟ್ ಸಿಕ್ಕಿದೆ. ಹೀಗಾಗಿ ಸಿಎಂ ಮತ್ತೆ ನಿರಾಳರಾಗಿದ್ದಾರೆ.
ಸಾಕಷ್ಟು ವಾದ – ವಿವಾದ, ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ (A clean chit for Pawarti) ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲಿಯೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ತನಿಖೆ ವೇಳೆ ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ ಎಂಬುವುದು ಲೋಕಾಯುಕ್ತರ ಅಭಿಪ್ರಾಯವಾಗಿದೆ.
ಕೋರ್ಟ್ ಗೆ ವರದಿ ಯಾವಾಗ ಸಲ್ಲಿಕೆ?
ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ (SP T.J. Udesh) ನೇತೃತ್ವದಲ್ಲಿ ತನಿಖೆ ನಡೆಸಿ, ಸಿದ್ಧಪಡಿಸಲಾಗಿದೆ.ಮುಡಾ ಪ್ರಕರಣ: ಸಿಎಂಗೆ ಕ್ಲೀನ್ ಚಿಟ್!
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದೆ. ಹೀಗಾಗಿ ಸಿಎಂ ಮತ್ತೆ ನಿರಾಳರಾಗಿದ್ದಾರೆ.
ಸಾಕಷ್ಟು ವಾದ – ವಿವಾದ, ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲಿಯೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ತನಿಖೆ ವೇಳೆ ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ ಎಂಬುವುದು ಲೋಕಾಯುಕ್ತರ ಅಭಿಪ್ರಾಯವಾಗಿದೆ.
ಕೋರ್ಟ್ ಗೆ ವರದಿ ಯಾವಾಗ ಸಲ್ಲಿಕೆ?
ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ (SP T.J. Udesh) ನೇತೃತ್ವದಲ್ಲಿ ತನಿಖೆ ನಡೆಸಿ, ಸಿದ್ಧಪಡಿಸಲಾಗಿದೆ.