ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಸಿಎಂ ಪತ್ನಿಗೆ 1700 ಪಟ್ಟು ಹೆಚ್ಚು ಮೌಲ್ಯದ ಆಸ್ತಿ ನೀಡಿದ್ದ ಮುಡಾ!?

January 18, 2025
ಸಿಎಂ ಪತ್ನಿಗೆ 1700 ಪಟ್ಟು ಹೆಚ್ಚು ಮೌಲ್ಯದ ಆಸ್ತಿ ನೀಡಿದ್ದ ಮುಡಾ!?
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಡಿ.ಬಿ. ನಾಗೇಶ ಮುಖ್ಯ ಪಾತ್ರ ವಹಿಸಿರುವುದು ಬೆಳಕಿಗೆ ಬಂದಿದೆ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ಹೇಳಿದೆ.

ಅಲ್ಲದೆ, ಪಾರ್ವತಿ ಸಿದ್ದರಾಮಯ್ಯನವರಿಂದ ವಶಪಡಿಸಿಕೊಳ್ಳಲಾಗಿರುವ ಜಮೀನಿನ ಅಂದಿನ ಮಾರುಕಟ್ಟೆ ಮೌಲ್ಯಕ್ಕೆ ಪ್ರತಿಯಾಗಿ 1,700 ಪಟ್ಟು ಮೌಲ್ಯದ ಪರಿಹಾರ (ಬದಲಿ ಸೈಟುಗಳನ್ನು) ನೀಡಲಾಗಿದೆ ಎಂಬರ್ಥದಲ್ಲಿ ಇಡಿ ವಿಷಯ ಉಲ್ಲೇಖಿಸಿದೆ. ವಶಪಡಿಸಿಕೊಂಡಿರುವ ಜಮೀನಿನ ಬೆಲೆ 3.24 ಲಕ್ಷ ರೂ. ಇದ್ದರೆ, ಅದಕ್ಕೆ ಪ್ರತಿಯಾಗಿ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 56 ಕೋಟಿ ರೂ. ಮೌಲ್ಯದ 14 ಸೈಟುಗಳನ್ನು ನೀಡಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು ಐಪಿಸಿ ವಿವಿಧ ಸೆಕ್ಷನ್‌ಗಳು ಹಾಗೂ ‘ಭ್ರಷ್ಟಾಚಾರ ತಡೆ ಕಾಯಿದೆ-1998’ರ ಅಡಿಯಲ್ಲಿ ಎಫ್‌ ಐಆರ್‌ ದಾಖಲಿಸಿದ್ದಾರೆ. ಈ ಎಫ್‌ ಐಆರ್‌ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಪ್ರಕರಣ ತನಿಖೆ ನಡೆಸುತ್ತಿದೆ ಎಂದು ಇಡಿ ಹೇಳಿದೆ.

ಸಿದ್ದರಾಮಯ್ಯ ಅವರು, ಮುಡಾ ವಶಪಡಿಸಿಕೊಂಡ 3 ಎಕರೆ 16 ಗುಂಟೆ ಜಾಗಕ್ಕೆ ಬದಲಿಯಾಗಿ ತಮ್ಮ ಪತ್ನಿಯ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆಯಲು ರಾಜಕೀಯ ಪ್ರಭಾವ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪಾರ್ವತಿ ಅವರಿಗೆ ನೀಡಲಾದ 14 ಸೈಟ್‌ಗಳು ಮಾತ್ರವಲ್ಲದೆ, ಇನ್ನೂ ಅನೇಕ ನಿವೇಶನಗಳನ್ನು ರಿಯಲ್‌ ಎಸ್ಟೇಟ್‌ ಉದ್ಯಮಿಗಳಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ ‘ಮುಡಾ’ ನೀಡಿದೆ ಎಂದು ಇಡಿ ಹೇಳಿದೆ.

Tags: bangaloreCM SiddaramaiahEDMudaSiteWife
SendShareTweet
Previous Post

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ

Next Post

ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ!

Related Posts

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?
ಬೆಂಗಳೂರು ಗ್ರಾಮಾಂತರ

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!
ಬೆಂಗಳೂರು ನಗರ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ
ಬೆಂಗಳೂರು ನಗರ

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ

Next Post
ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ!

ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SRH vs CSK ಪಂದ್ಯದಲ್ಲಿ ‘ಮಾಟಮಂತ್ರ’ದ ಕಿಡಿಗೇಡಿತನ? ಲಲಿತ್ ಮೋದಿ ಹೇಳಿಕೆಯಿಂದ ಹೆಚ್ಚಾದ ವಿವಾದದ ಕಾವು!

SRH vs CSK ಪಂದ್ಯದಲ್ಲಿ ‘ಮಾಟಮಂತ್ರ’ದ ಕಿಡಿಗೇಡಿತನ? ಲಲಿತ್ ಮೋದಿ ಹೇಳಿಕೆಯಿಂದ ಹೆಚ್ಚಾದ ವಿವಾದದ ಕಾವು!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ತಪ್ಪಿತು ಮಹಾ ದುರಂತ – 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

ತಪ್ಪಿತು ಮಹಾ ದುರಂತ – 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SRH vs CSK ಪಂದ್ಯದಲ್ಲಿ ‘ಮಾಟಮಂತ್ರ’ದ ಕಿಡಿಗೇಡಿತನ? ಲಲಿತ್ ಮೋದಿ ಹೇಳಿಕೆಯಿಂದ ಹೆಚ್ಚಾದ ವಿವಾದದ ಕಾವು!

SRH vs CSK ಪಂದ್ಯದಲ್ಲಿ ‘ಮಾಟಮಂತ್ರ’ದ ಕಿಡಿಗೇಡಿತನ? ಲಲಿತ್ ಮೋದಿ ಹೇಳಿಕೆಯಿಂದ ಹೆಚ್ಚಾದ ವಿವಾದದ ಕಾವು!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat