ಬೆಂಗಳೂರು : ಮೈಸೂರಿನಲ್ಲಿ ಮುಡಾ ಸೈಟ್‌ಗಳ ಹಂಚಿಕೆ ಪ್ರಕರಣ ಸಂಬಂಧಿಸಿದಂತೆ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಯಿತು.
ನಿವೃತ್ತ ನ್ಯಾಯಾಧೀಶರಾದ ದೇಸಾಯಿ ಸರ್ಕಾರಕ್ಕೆ ಆರು ಸಂಪುಟಗಳ ವರದಿಯನ್ನು ಸಲ್ಲಿಕೆ ಮಾಡಿದರು. ಇನ್ನು, ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದರು.
ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.