ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಮುಡಾ ಸೈಟು ಹಗರಣದ ತನಿಖೆ ಸಿಬಿಐಗೆ ವಹಿಸಲಿ; ಬೊಮ್ಮಾಯಿ

July 8, 2024
Share on WhatsappShare on FacebookShare on Twitter

ಗದಗ: ಮುಡಾ ಸೈಟು (MUDA Site) ಹಂಚಿಕೆ ಪ್ರಕರಣವನ್ನು ಸಿಬಿಐ (CBI) ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಆಗ ಮಾತ್ರ ಸದ್ಯ ಹೊರಬರುತ್ತದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಗದಗದಲ್ಲಿ (Gadag) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗದರೆ, ಈ ಕುರಿತು ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಯಾಕೆ ವಹಿಸುತ್ತಿಲ್ಲ. ಸಿಬಿಐ ಅಥವಾ ನ್ಯಾಯಾಧೀಶರಿಂದ ಈ ಪ್ರಕರಣದ ಕುರಿತು ತನಿಖೆ ನಡೆಸಬೇಕು. ಬೇರೆ ಬೇರೆ ಸರ್ಕಾರದ ಸ್ಕೀಂನಲ್ಲಿ ಜಮೀನು ಹಂಚಿಕೆಯಾಗಿರುತ್ತದೆ. ಸ್ಕೀಮ್‌ನ ನ್ಯಾಯ ಸಮ್ಮತವಾಗಿ ಮಾಡಿಕೊಂಡಿದ್ದರೆ ತಕರಾರಿಲ್ಲ. ಆದರೆ ಸ್ಕೀಂ ಬದಲಾವಣೆ ಮಾಡಿಕೊಂಡರೆ ತನಿಖೆಯಿಂದ ಹೊರಬರುತ್ತದೆ ಎಂದು ಆಗ್ರಹಿಸಿದ್ದಾರೆ.

ಡೆಂಗ್ಯೂ ಜ್ವರ ಎದುರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರ್ಕಾರ ಬಡವರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ಡೆಂಗ್ಯೂ ಪ್ರಕರಣಗಳು ಒಂದೂವರೆ ತಿಂಗಳಿನಿಂದ ಪ್ರಾರಂಭವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ, ಆರೋಗ್ಯ ಇಲಾಖೆ, ಡಿಹೆಚ್‌ಓಗಳು ತೆಗೆದುಕೊಳ್ಳಬೇಕಿತ್ತು. ಜಾಗೃತಿ ಮೂಡಿಸುವುದು, ಔಷಧ ಸಿಂಪಡಿಸುವ ಕೆಲಸ ಮಾಡಬೇಕಿತ್ತು. ಆ ಕೆಲಸ ಮಾಡಿಲ್ಲ. ಡೆಂಗ್ಯೂ ಜ್ವರ ಬಂದರೂ ಅವುಗಳನ್ನು ಬೇರೆ ಕೆಟಗರಿಗಳಲ್ಲಿ ಹಾಕಿ ಡೆಂಗ್ಯೂ ಕಡಿಮೆ ಇದೆ ಅಂತ ತೋರಿಸುವ ಪ್ರಯತ್ನ ಮಾಡಿದರು. ಟೆಸ್ಟ್ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಸರ್ಕಾರದ ಅಧಿಕೃತ ಸಂಖ್ಯೆ 7,000 ಇದೆ ಎನ್ನುತ್ತಿದ್ದಾರೆ. ಆದರೆ ಇದರ ಎರಡು ಪಟ್ಟು ರೋಗಿಗಳ ಸಂಖ್ಯೆ ಇದೆ. ಅದನ್ನು ಮುಚ್ಚಿಟ್ಟಿದ್ದಾರೆ. ಸಾಕಷ್ಟು ಸಾವು ನೋವು ಆಗುತ್ತಿದೆ. ಚಿಕಿತ್ಸೆ, ಔಷಧಿ, ಟೆಸ್ಟ್ ಸರಿಯಾಗಿ ಮಾಡಬೇಕು. ಅನೇಕ ಜಿಲ್ಲಾ ಆಸ್ಪತ್ರೆಗಳಲ್ಲಿ ತಪಾಸಣೆ, ಸರಿಯಾದ ಔಷಧ ವ್ಯವಸ್ಥೆ ಇಲ್ಲ. ಇನ್ನು ತಾಲೂಕಿನ ಆಸ್ಪತ್ರೆಗಳಲ್ಲಿ ಕೇಳುವವರಿಲ್ಲ ಎಂದು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಸಾಕಷ್ಟು ಸಾವು-ನೋವುಗಳಾಗಿವೆ.

ಅತ್ಯಂತ ಚಿಂತಾಜನಕವಾದ ಪರಿಸ್ಥಿತಿ ರಾಜ್ಯದಲ್ಲಿ ಎದುರಾಗಿದೆ. ಕೂಡಲೇ ಯುದ್ದೋಪಾದಿಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಮಾಡಿ ಡೆಂಗ್ಯೂ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಹಳ ದೊಡ್ಡ ಪ್ರಮಾಣದಲ್ಲಿ ಹಬ್ಬಿದರೆ ಮುಂದೆ ಬೇರೆ ರೋಗಕ್ಕೂ ಅಂಟಿಕೊಳ್ಳುತ್ತದೆ. ಈ ರೋಗದಿಂದ ಗುಣಮುಖರಾಗಲು ಮೂರು ಅಥವಾ ಆರು ತಿಂಗಳು ಬೇಕಾಗುತ್ತದೆ. ವಾರ್ ಫುಂಟಿಗ್‌ನಲ್ಲಿ ತೆಗೆದುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಗಮನಿಸಿ ಎಂದು ಆಗ್ರಹಿಸಿದರು.

Tags: Basavaraj BommaiCBIMUDA Site
SendShareTweet
Previous Post

ನಡೆಯಲು ಆಗದಷ್ಟು ಕುಡಿದಿದ್ದರಾ ನಟಿ ಉರ್ಫಿ ಜಾವೇದ್?

Next Post

ಮೆಡಿಕಲ್ ಎಮರ್ಜೆನ್ಸಿ ಘೋಷಿಸುವಂತೆ ಮನವಿ ಮಾಡಿದ ಆರ್. ಅಶೋಕ್

Related Posts

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ
ಬೆಂಗಳೂರು

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ
ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!
ರಾಜ್ಯ

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್
ರಾಜ್ಯ

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳು ಸಾವು!
ಗದಗ

ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳು ಸಾವು!

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

Next Post
ಎಫ್ ಐಆರ್ ದಾಖಲಾದ ನಂತರವೂ ಆಡಳಿತದಲ್ಲಿರೋದು ನಾಚಿಕೆಗೇಡಿನ ಸಂಗತಿ; ಆರ್. ಅಶೋಕ್

ಮೆಡಿಕಲ್ ಎಮರ್ಜೆನ್ಸಿ ಘೋಷಿಸುವಂತೆ ಮನವಿ ಮಾಡಿದ ಆರ್. ಅಶೋಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹೋರ್ಮುಜ್ ಜಲಸಂಧಿ’ ಬಂದ್? ಇರಾನ್-ಅಮೆರಿಕ ಸಂಘರ್ಷದಿಂದ ಜಗತ್ತಿಗೆ ಆರ್ಥಿಕ ಹೊಡೆತದ ಭೀತಿ

ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹೋರ್ಮುಜ್ ಜಲಸಂಧಿ’ ಬಂದ್? ಇರಾನ್-ಅಮೆರಿಕ ಸಂಘರ್ಷದಿಂದ ಜಗತ್ತಿಗೆ ಆರ್ಥಿಕ ಹೊಡೆತದ ಭೀತಿ

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat