ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮುಡಾ ಪ್ರಕರಣ; ಸುದ್ದಿಗೋಷ್ಠಿಯಲ್ಲಿ ಸಿಎಂ ಹೇಳಿದ್ದೇನು?

September 24, 2024
Share on WhatsappShare on FacebookShare on Twitter

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ್ದ ಆದೇಶವನ್ನು ಹೈಕೋರ್ಟ್‌ ನಲ್ಲಿ ಪ್ರಶ್ನೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸೋಲಾಗಿದೆ. ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, ಇಂದು ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಮುಂದಿನ ನಡೆ ಸೇರಿದಂತೆ, ಕೋರ್ಟ್ ನಿರ್ಣಯದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೆ. ಪರ ಹಾಗೂ ವಿರೋಧ ವಾದ ನಡೆದು ನಾನು ಹಾಕಿದ್ದ ರಿಟ್ ಅರ್ಜಿಯ ಮೇಲೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ರಾಜ್ಯಪಾಲರು ದೂರುದಾರರ ದೂರಿನ ಮೇಲೆ 17ಎ, 218 ಬಿಎನ್‌ ಎಸ್‌ ಹಾಗೂ 19 ಪಿಸಿ ಆಕ್ಟ್ ಅಡಿಯಲ್ಲಿ ತನಿಖೆಗೆ ಅನುಮತಿ ಕೊಡಿ ಎಂದು ಕೇಳಿದ್ದರು. ಆದರೆ, “ಹೈಕೋರ್ಟ್ 17 ಎಗೆ ಮಾತ್ರ ಸೀಮಿತಗೊಳಿಸಿದೆ. 218 ಬಿಎನ್‌ಎಸ್‌ (ಭಾರತೀಯ ನ್ಯಾಯ ಸಂಹಿತೆ) ಯನ್ನು ಸಂಪೂರ್ಣ ತಿರಸ್ಕಾರ ಮಾಡಿದೆ. ಪ್ರಾಸಿಕ್ಯೂಷನ್‌ಗೆ ನ್ಯಾಯಾಲಯ ಅನುಮತಿ ಕೊಟ್ಟಿಲ್ಲ. ಬದಲಾಗಿ 17ಎ ಪಿಸಿ ಆಕ್ಟ್ ಪ್ರಕಾರ ತನಿಖೆಗೆ ಅನುಮತಿ ನೀಡಿದೆ ಎಂದು ಹೇಳಿದ್ದಾರೆ.

ನಾನು ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರಕ್ಕೆ ನಾನು‌ ಹೆದರಲ್ಲ. ಇವರ ಸಂಚು, ರಾಜಭವನದ ದುರ್ಬಳಕೆಗೆ ಹೆದರಲ್ಲ. ಕರ್ನಾಟಕದ ಜನರ ಆಶೀರ್ವಾದ ನಮ್ಮ ಮೇಲಿದೆ. ನಮ್ಮ ಜೊತೆಗೆ ಡಿಸಿಎಂ, ಸಚಿವರು, ಶಾಸಕರು, ಕಾರ್ಯಕರ್ತರು ಮತ್ತು ಹೈಕಮಾಂಡ್ ಇದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಕೋರ್ಟ್ ಅರ್ಜಿ ಮಾಡಿದರೆ, ನಾನು ತಪ್ಪು ಮಾಡಿದ್ದೇನೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.

ಕಾನೂನು ಹೋರಾಟ ಮುಂದುವರಿಸಲು ಹೈಕಮಾಂಡ್ ಎಲ್ಲಾ ರೀತಿಯ ಸಹಕಾರ ಕೊಡಲಿದೆ. ಮೋದಿ ನೇತೃತ್ವದ ಸರ್ಕಾರ ಇಡೀ ದೇಶದಲ್ಲಿ ದ್ವೇಷದ ರಾಜಕೀಯ ಮಾಮಡುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಗಳಿಗೆ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲು ಆಗಲಿಲ್ಲ. ಹೀಗಾಗಿ ದ್ವೇಷದಿಂದ ಈ ರೀತಿ ಮಾಡುತ್ತಿವೆ ಎಂದು ಗುಡುಗಿದ್ದಾರೆ.

ನಾವು 136 ಗೆದ್ದಿದ್ದರಿಂದಾಗಿ ಬಿಜೆಪಿಗೆ ಆಪರೇಷನ್ ಕಮಲ ಮಾಡಲು ಆಗುತ್ತಿಲ್ಲ. ಬಡವರ ಪರವಾದ ನಮ್ಮ ಕಾರ್ಯಕ್ರಮವನ್ನು ವಿರೋಧ ಮಾಡುತ್ತಿದ್ದಾರೆ. ಬಿಜೆಪಿ ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡುತ್ತಿದೆ. ಬಿಜೆಪಿ ಸಾಮಾಜಿಕ ನ್ಯಾಯ ಹಾಗೂ ಬಡವರ ವಿರೋಧಿಯಾಗಿದೆ ಎಂದು ಗುಡುಗಿದ್ದಾರೆ.

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ನಡೆಸುತ್ತಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಸಂಚನ್ನು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮಾಡುತ್ತಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags: MudaMUDA ScamSiddaramaiah
SendShareTweet
Previous Post

ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ!

Next Post

ಸಿದ್ದರಾಮಯ್ಯನವರ ರಾಜೀನಾಮೆ ಕೇಳಲ್ಲ ಎಂದ ಕುಮಾರಸ್ವಾಮಿ

Related Posts

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!
ಧಾರವಾಡ

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

Next Post
ಸಿದ್ದರಾಮಯ್ಯನವರ ರಾಜೀನಾಮೆ ಕೇಳಲ್ಲ ಎಂದ ಕುಮಾರಸ್ವಾಮಿ

ಸಿದ್ದರಾಮಯ್ಯನವರ ರಾಜೀನಾಮೆ ಕೇಳಲ್ಲ ಎಂದ ಕುಮಾರಸ್ವಾಮಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat