ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಮುದ್ದುಸೊಸೆ’ ಭಾರೀ ಟ್ವಿಸ್ಟ್..?

February 23, 2026
Share on WhatsappShare on FacebookShare on Twitter

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರತಿದಿನ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿರುವ, ಅತಿ ಹೆಚ್ಚು ವೀಕ್ಷಕರ ಮನಗೆದ್ದಿರುವ ‘ಮುದ್ದುಸೊಸೆ’ ಧಾರಾವಾಹಿ ಇದೀಗ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಆರಂಭದಿಂದಲೂ ತನ್ನ ವೇಗವಾದ ಕಥಾಹಂದರ ಹಾಗೂ ರೋಚಕ ತಿರುವುಗಳ ಮೂಲಕ ಮನೆಮಾತಾಗಿರುವ ಈ ಸೀರಿಯಲ್‌ನಲ್ಲಿ, ಇದೀಗ ಕಥಾನಾಯಕಿ ವಿದ್ಯಾಳ ಬದುಕನ್ನೇ ಬುಡಮೇಲು ಮಾಡುವಂತಹ ಘಟನೆಯೊಂದು ಸಂಭವಿಸಿದೆ.

“ಕಣ್ಣಿಗೆ ಕಂಡಿದ್ದೆಲ್ಲಾ ಸತ್ಯವಲ್ಲ, ನನ್ನ ಗಂಡನ ಮೇಲಿರುವ ಅಪವಾದ ಸುಳ್ಳು!” – ಈ ಒಂದು ನಂಬಿಕೆಯ ಮೇಲೆ ಕಲರ್ಸ್ ಕನ್ನಡದ ‘ಮುದ್ದುಸೊಸೆ’ ಧಾರಾವಾಹಿಯ ಕಥಾನಾಯಕಿ ವಿದ್ಯಾ ಈಗ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಟ್ವಿಸ್ಟ್‌ ಮೂಲಕವೇ ವೀಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸುತ್ತಿರುವ ಈ ಧಾರಾವಾಹಿ, ಇದೀಗ ಕಥೆಯ ದಿಕ್ಕನ್ನೇ ಬದಲಿಸುವಂತಹ ‘ಮಹಾ ತಿರುವು’ ಪಡೆದುಕೊಂಡಿದೆ. ಕೇವಲ ಸಂಸಾರದ ಕಲಹವಲ್ಲದೆ, ಅಸ್ತಿತ್ವ ಮತ್ತು ಸಂಬಂಧದ ನಡುವಿನ ಸಂಘರ್ಷಕ್ಕೆ ವೇದಿಕೆ ಸಜ್ಜಾಗಿದೆ.

ಹೌದು, ಮುದ್ದುಸೊಸೆ ಧಾರಾವಾಹಿ, ಪ್ರಸಾರ ಆರಂಭಿಸಿದ ದಿನದಿಂದ ಇಲ್ಲಿಯವರೆಗೂ ಸಾಕಷ್ಟು ತಿರುವುಗಳನ್ನು ವೀಕ್ಷಕರಿಗೆ ನೀಡುತ್ತಲೇ ಬಂದಿದೆ. ವೆಬ್‌ಸಿರೀಸ್‌ನಂತೆ ಏಪಿಸೋಡ್‌ನಿಂದ ಏಪಿಸೋಡ್‌ಗೆ ಕೌತುಕವನ್ನು ಉಳಿಸಿಕೊಳ್ಳುತ್ತಲೇ ಸಾಗಿದೆ. ಒಂದೇ ತಿಂಗಳೊಳಗೆ ಎಂಟಕ್ಕೂ ಅಧಿಕ ಮಹಾ ತಿರುವುಗಳನ್ನು ಕಂಡಿರುವ ಕನ್ನಡದ ಏಕೈಕ ಧಾರಾವಾಹಿ ಎಂದರೂ ಅತಿಶಯೋಕ್ತಿಯಲ್ಲ. ಕನ್ನಡ ಕಿರುತೆರೆಯಲ್ಲಿ ಇಷ್ಟೊಂದು ವೇಗವಾಗಿ ಕಥೆ ಹೇಳಲು ಹೊರಟಿರುವುದು ಒಂದು ಹೊಸ ಪ್ರಯೋಗ ಎನ್ನಲಾಗುತ್ತಿದೆ. ಇದೀಗ ಇದೇ ʻಮುದ್ದುಸೊಸೆʼ ಮಗದೊಂದು ಟ್ವಿಸ್ಟ್‌ ಜೊತೆಗೆ ಆಗಮಿಸಿದ್ದಾಳೆ.
ಯಾರೂ ಊಹಿಸದ ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಭದ್ರ ಮತ್ತು ವಿನಂತಿ ಒಂದೇ ಹಾಸಿಗೆ ಹಂಚಿಕೊಂಡ ಸ್ಥಿತಿಯಲ್ಲಿ ಮನೆಯವರಿಗೆ ಕಂಡಿದ್ದಾರೆ. ಇದು ಭದ್ರ ಮತ್ತು ವಿದ್ಯಾಳ ಸುಂದರ ಸಂಸಾರವನ್ನು ಒಡೆಯಲು ಕುತಂತ್ರಿಗಳು ಹಣೆದ ನೀಚ ಪ್ಲಾನ್ ಆಗಿದೆ. ಮನೆಯ ಒಳಗೇ ಇರುವ ಸಾವಿತ್ರಿಯ ದ್ರೋಹದಿಂದಾಗಿ ಇಡೀ ಮನೆಯ ಪರಿಸ್ಥಿತಿ ತಲೆಕೆಳಗಾಗಿದೆ.

ಶಿವರಾಮೇಗೌಡನ ಸವಾಲು

ಈ ಹಠಾತ್ ಬೆಳವಣಿಗೆಯಿಂದ ಕುಪಿತನಾದ ಭದ್ರನ ತಂದೆ ಶಿವರಾಮೇಗೌಡ, ಮಗನಿಗೆ ವಿನಂತಿ ಜೊತೆ ಮದುವೆ ಮಾಡಿಸಲು ಮುಂದಾಗಿದ್ದಾನೆ. ಅಷ್ಟೇ ಅಲ್ಲದೆ, ಸೊಸೆ ವಿದ್ಯಾಳ ಮುಂದೆ ಎರಡು ಕಠಿಣ ಆಯ್ಕೆಗಳನ್ನು ಇಟ್ಟಿದ್ದಾನೆ. ಮೊದಲನೆಯದು ಭದ್ರನಿಗೆ ವಿಚ್ಛೇದನ ನೀಡಿ ದೂರವಾಗುವುದು. ಇದಕ್ಕೆ ಪ್ರತಿಯಾಗಿ ಶಿವರಾಮೇಗೌಡ ತಮ್ಮ ಒಟ್ಟು ಆಸ್ತಿಯಲ್ಲಿ ಶೇಕಡಾ ಐವತ್ತರಷ್ಟು ಪಾಲನ್ನು ವಿದ್ಯಾಗೆ ನೀಡಲು ಸಿದ್ಧನಿದ್ದಾನೆ. ಎರಡನೆಯದು ಭದ್ರನ ಮೊದಲ ಪತ್ನಿಯಾಗಿಯೇ ಮನೆಯಲ್ಲಿ ಉಳಿಯುವುದು. ಆದರೆ, ಭದ್ರ ಮತ್ತು ವಿನಂತಿಯ ಎರಡನೇ ಮದುವೆಗೆ ವಿದ್ಯಾ ಸಮ್ಮತಿಸಿ, ಮೊದಲ ಪತ್ನಿಯಾಗಿ ಮನೆಯಲ್ಲಿಯೇ ಉಳಿಯಬೇಕು.

ವಿದ್ಯಾಳ ಅಚಲ ನಂಬಿಕೆ ಮತ್ತು ಹೋರಾಟ

ಇಡೀ ಪ್ರಪಂಚವೇ ಭದ್ರನ ಮೇಲೆ ಬೆರಳು ತೋರಿಸುತ್ತಿದ್ದರೂ, ತನ್ನ ಪತಿಯ ಮೇಲೆ ವಿದ್ಯಾಳಿಗೆ ಅಚಲವಾದ ನಂಬಿಕೆಯಿದೆ. ತನ್ನ ಗಂಡನ ವಿರುದ್ಧ ದೊಡ್ಡ ಪಿತೂರಿ ನಡೆದಿದೆ ಎಂಬ ಸತ್ಯವನ್ನು ಅರಿತಿರುವ ವಿದ್ಯಾ, ಆಸ್ತಿ ಅಥವಾ ರಾಜಿ ಯಾವುದಕ್ಕೂ ಬಗ್ಗದೆ ತನ್ನ ಮೌಲ್ಯಗಳಿಗಾಗಿ ನಿಂತಿದ್ದಾಳೆ. ತನ್ನ ಮಾವಯ್ಯನ ನಿರ್ಧಾರದ ವಿರುದ್ಧ ಮತ್ತು ತನ್ನ ಪತಿಯ ಗೌರವವನ್ನು ಕಾಪಾಡಲು ವಿದ್ಯಾ ಈಗ ರಣರಂಗಕ್ಕೆ ಇಳಿದಿದ್ದಾಳೆ. ತನ್ನ ತಾಳಿಯನ್ನು ಉಳಿಸಿಕೊಳ್ಳುವ ಹೋರಾಟದ ಜೊತೆಗೆ, ಮನೆಯಲ್ಲೇ ಅಡಗಿರುವ ಕುತಂತ್ರಿಗಳ ನಿಜ ಬಣ್ಣವನ್ನು ಬಯಲು ಮಾಡುವ ಗುರುತರ ಜವಾಬ್ದಾರಿ ಈಗ ಅವಳ ಮೇಲಿದೆ.

ಮುಂದಿನ ದಿನಗಳಲ್ಲಿ ಏನು ಕಾದಿದೆ?

ವಿದ್ಯಾಳ ಈ ಏಕಾಂಗಿ ಹೋರಾಟಕ್ಕೆ ಜಯ ಸಿಗುತ್ತಾ? ವಿಧಿ ಆಟದ ಮುಂದೆ ವಿದ್ಯಾ ಸೋಲುತ್ತಾಳಾ ಅಥವಾ ಸತ್ಯವನ್ನು ಸಾಬೀತುಪಡಿಸಿ ಸಂಸಾರವನ್ನು ಮತ್ತೆ ಒಂದು ಮಾಡುತ್ತಾಳಾ? ಕುತಂತ್ರಿಗಳ ಮುಖವಾಡ ಕಳಚುವ ಆ ರೋಚಕ ಕ್ಷಣಗಳು ಶೀಘ್ರದಲ್ಲೇ ಪ್ರಸಾರವಾಗಲಿವೆ. ಈ ಮಹಾ ತಿರುವುಗಳ ಸರಣಿಯನ್ನು ಮಿಸ್ ಮಾಡದೆ ನೋಡಿ, ‘ಮುದ್ದುಸೊಸೆ’ – ಪ್ರತಿ ರಾತ್ರಿ 7:30ಕ್ಕೆ, ನಿಮ್ಮ ನೆಚ್ಚಿನ ಕಲರ್ಸ್ ಕನ್ನಡದಲ್ಲಿ.

ಇದನ್ನೂ ಓದಿ : ‘ಕೆರೆಬೇಟೆ ಗೌರಿಶಂಕರ್’ಗೆ ಫಿಲ್ಮ್‌ಫೇರ್ ಖುಷಿ..!

Tags: Karnataka News beat
SendShareTweet
Previous Post

UPSC Recruitment 2026 | ಯುಪಿಎಸ್ಸಿಯಲ್ಲಿ 349 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

Next Post

ಗುಜರಾತ್‌ನಲ್ಲಿ ಪ್ರೇಮ ವಿವಾಹಕ್ಕೆ ಇನ್ನು ಪೋಷಕರ ಸಹಿ ಕಡ್ಡಾಯ?

Related Posts

ಜೈಲಲ್ಲಿರುವ ನಟ ದರ್ಶನ್‌ಗೆ ಬಿಗ್‌ ರಿಲೀಫ್‌ | ಮಹತ್ವದ ಆದೇಶ ಪ್ರಕಟಿಸಿದ ಹೈಕೋರ್ಟ್
ಸಿನಿಮಾ-ಮನರಂಜನೆ

ಜೈಲಲ್ಲಿರುವ ನಟ ದರ್ಶನ್‌ಗೆ ಬಿಗ್‌ ರಿಲೀಫ್‌ | ಮಹತ್ವದ ಆದೇಶ ಪ್ರಕಟಿಸಿದ ಹೈಕೋರ್ಟ್

‘ಕೆರೆಬೇಟೆ ಗೌರಿಶಂಕರ್’ಗೆ ಫಿಲ್ಮ್‌ಫೇರ್ ಖುಷಿ..!
ಸಿನಿಮಾ-ಮನರಂಜನೆ

‘ಕೆರೆಬೇಟೆ ಗೌರಿಶಂಕರ್’ಗೆ ಫಿಲ್ಮ್‌ಫೇರ್ ಖುಷಿ..!

ಅಂಜನಾದ್ರಿಯಲ್ಲಿ ‘ಜೈ ಹನುಮಾನ್’ ಘರ್ಜನೆ..! ಮುಹೂರ್ತಕ್ಕಾಗಿ ಕಿಷ್ಕಿಂಧಾ ನಾಡಿಗೆ ಆಗಮಿಸಿದ ರಿಷಬ್ ಶೆಟ್ಟಿ
ಸಿನಿಮಾ-ಮನರಂಜನೆ

ಅಂಜನಾದ್ರಿಯಲ್ಲಿ ‘ಜೈ ಹನುಮಾನ್’ ಘರ್ಜನೆ..! ಮುಹೂರ್ತಕ್ಕಾಗಿ ಕಿಷ್ಕಿಂಧಾ ನಾಡಿಗೆ ಆಗಮಿಸಿದ ರಿಷಬ್ ಶೆಟ್ಟಿ

ಚೆನ್ನೈನಿಂದ ಮುಂಬೈಗೆ ವಿಮಾನದಲ್ಲಿ ಬಿರಿಯಾನಿ ತರಿಸಿಕೊಂಡ ಪ್ರಭಾಸ್ | ನಟನ ‘ಫುಡ್ ಲವ್’ ಜಗಜ್ಜಾಹೀರು
ಸಿನಿಮಾ-ಮನರಂಜನೆ

ಚೆನ್ನೈನಿಂದ ಮುಂಬೈಗೆ ವಿಮಾನದಲ್ಲಿ ಬಿರಿಯಾನಿ ತರಿಸಿಕೊಂಡ ಪ್ರಭಾಸ್ | ನಟನ ‘ಫುಡ್ ಲವ್’ ಜಗಜ್ಜಾಹೀರು

‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!
ಸಿನಿಮಾ-ಮನರಂಜನೆ

‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ
ಸಿನಿಮಾ-ಮನರಂಜನೆ

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

Next Post
ಗುಜರಾತ್‌ನಲ್ಲಿ ಪ್ರೇಮ ವಿವಾಹಕ್ಕೆ ಇನ್ನು ಪೋಷಕರ ಸಹಿ ಕಡ್ಡಾಯ?

ಗುಜರಾತ್‌ನಲ್ಲಿ ಪ್ರೇಮ ವಿವಾಹಕ್ಕೆ ಇನ್ನು ಪೋಷಕರ ಸಹಿ ಕಡ್ಡಾಯ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!

ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!

ಕಾವ್ಯಾ ಮಾರನ್, ಐಪಿಎಲ್ ಮಾಲೀಕರಿಗೆ ECB ಖಡಕ್ ಎಚ್ಚರಿಕೆ

ಕಾವ್ಯಾ ಮಾರನ್, ಐಪಿಎಲ್ ಮಾಲೀಕರಿಗೆ ECB ಖಡಕ್ ಎಚ್ಚರಿಕೆ

ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ.. ಹಾಗೆಯೇ ಬಿಜೆಪಿ | ಡಿಕೆಶಿ

ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ.. ಹಾಗೆಯೇ ಬಿಜೆಪಿ | ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!

ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat