ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಗಣೇಶನ ಸನ್ನಿಧಿಯಲ್ಲಿ ಗೋಲ್ಡನ್ ಸ್ಟಾರ್ ಅಭಿನಯದ ಚಿತ್ರದ ಮುಹೂರ್ತ!

April 7, 2025
Share on WhatsappShare on FacebookShare on Twitter

ಬೆಂಗಳೂರು: ಬಸವೇಶ್ವರ ನಗರದಲ್ಲಿರುವ ‌ಗಣೇಶನ ದೇವಸ್ಥಾನದಲ್ಲಿ ಎಸ್ ಎನ್ ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ನಿರ್ಮಿಸುತ್ತಿರುವ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು.

ಗೀತಸಾಹಿತಿ ಅರಸು ಅಂತಾರೆ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕ ರವಿ ಅವರ ಸಹೋದರಿಯರು “ಪ್ರೊಡಕ್ಷನ್ ನಂ 1” ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು. ನಿರ್ಮಾಪಕ ಉದಯ್ ಕೆ ಮೆಹ್ತಾ ಸೇರಿದಂತೆ ಸಾಕಷ್ಟು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಲವ್ ಇನ್ ಮಂಡ್ಯ” ಚಿತ್ರದ ನಂತರ ಒಂದು ದಶಕದ ಬಳಿಕ ಮತ್ತೆ ನಿರ್ದೇಶನ ಮಾಡುತ್ತಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ಅರಸು ಅಂತಾರೆ, ಸಿನಿಮಾವನ್ನು ಅಂದುಕೊಂಡ ಹಾಗೆ ಮಾಡಬೇಕು ಎನ್ನುವುದು ನನ್ನ ಉದ್ದೇಶ. ಹೀಗಾಗಿ ಎರಡನೇ ಚಿತ್ರವನ್ನು ನಿರ್ದೇಶಿಸಲು ಇಷ್ಟು ಸಮಯವಾಯಿತು. ಈ ಚಿತ್ರದ ಕಥೆ ವಿಭಿನ್ನವಾಗಿದೆ. ಗಣೇಶ್ ಅವರು ಇಲ್ಲಿಯವರೆಗೂ ಮಾಡಿರದ ಪಾತ್ರ ಹಾಗೂ ಕಥೆ ಅಂತ ಹೇಳಬಹುದು. ರಾಮನವಮಿ ಶುಭದಿನ ಚಿತ್ರಕ್ಕೆ ಚಾಲನೆ ದೊರಕಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣ ಮಾಡುತ್ತೇವೆ. ಗಣೇಶ್ ಅವರಿಗೆ ನಾಯಕಿಯಾಗಿ ಕನ್ನಡದವರೆ ಆದ “ಹನುಮಾನ್” ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ ಮುಂತಾದವರು ತಾರಾಬಳಗದಲ್ಲಿದ್ದಾರೆ. ರವಿ ಭದ್ರಾವತಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಅರಸು ಅಂತಾರೆ ಯವರ ಚಿತ್ರಕಥೆಗೆ ಮಹೇಶ್ ದೇವ್ ಡಿ.ಎನ್. ಪುರ ಹಾಗೂ ಸಂಭಾಷಣೆಗೆ ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್ ಸಾಥ್ ನೀಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ ಹಾಗೂ ವಿಜಯ್ ರಾಕೇಶ್ ಕಶ್ಯಪ್ ಮತ್ತು ಕೀರ್ತಿ ಕೃಷ್ಣಪ್ಪ ಅವರ ಸಹ ನಿರ್ದೇಶನವಿರುವ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುತ್ತೇವೆ ಎಂದರು.

ಅರಸು ಅಂತಾರೆ ಅವರು ನನಗೆ 2019 ರಲ್ಲಿ ಕಥೆ ಹೇಳಲು ಭೇಟಿ ಮಾಡಿದ್ದರು. ಆನಂತರ ಕೋವಿಡ್ ಕಾರಣದಿಂದ ಆಗ ಕಥೆ ಕೇಳಲು ಆಗಿರಲಿಲ್ಲ. ಇತ್ತೀಚೆಗೆ ಅರಸು ಅವರು ಈ ಚಿತ್ರದ ಕಥೆ ಹೇಳಿದಾಗ ಕೇಳಿ ಬಹಳ ಇಷ್ಟವಾಯಿತು. ಮೂಲತಃ ಅವರು ಒಬ್ಬ ಬರಹಗಾರನಾಗಿರುವುದರಿಂದ ಕಥೆಯನ್ನು ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ‌. ಜನರಿಗೂ ಈ ಕಥೆ ಇಷ್ಟವಾಗುತ್ತದೆ ಎಂಬ ಭರವಸೆ ಇದೆ. ಅರಸು ಅವರು ಹೇಳಿದ ಹಾಗೆ ಈ ಚಿತ್ರದಲ್ಲಿ ನಾನು ಇಲ್ಲಿಯವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಬಹಳ ದಿನಗಳಿಂದ ಪರಿಚಯವಿರುವ ಭದ್ರಾವತಿ ರವಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಅಮೃತ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್, ಕಾಕ್ರೋಜ್ ಸುಧೀ ಅವರೊಂದಿಗೆ ನಟಿಸುತ್ತಿರುವುದು ಖುಷಿಯಾಗಿದೆ. ಕನ್ನಡದಲ್ಲಿ ತುಂಬಾ ಒಳ್ಳೆಯ ಬರಹಗಾರರಿದ್ದಾರೆ. ಅವರೆಲ್ಲಾ ಸಿನಿಮಾ ಮಾಡಲು ಮುಂದೆ ಬರಬೇಕು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಖಂಡಿತ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂದರು ನಾಯಕ ಗಣೇಶ್.

ನಾನು ಕನ್ನಡದ ಹುಡುಗಿ. ಕನ್ನಡದಲ್ಲಿ ಇದು ಮೊದಲ ಚಿತ್ರ. ನಿರ್ದೇಶಕರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಗಣೇಶ್ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿಯಾಗಿದೆ ಎಂದು “ಹನುಮಾನ್” ಖ್ಯಾತಿಯ ನಟಿ ಅಮೃತ ಅಯ್ಯರ್ ತಿಳಿಸಿದರು.

ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಎಸ್ ಸಿ ರವಿ ಭದ್ರಾವತಿ. ಹಿರಿಯ ನಟ ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಛಾಯಾಗ್ರಾಹಕ ಸುಜ್ಞಾನ್ ಮತ್ತು ಸಂಕಲನಕಾರ ಅಕ್ಷಯ್ ಪಿ ರಾವ್, ಸಚಿನ್ ಮುಂತಾದವರು ನೂತನ ಚಿತ್ರದ ಕುರಿತು ಮಾತನಾಡಿದರು. ಪ್ರಸ್ತುತ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ.

Tags: Golden Star ganeshKannada MovieMovieSandalwood
SendShareTweet
Previous Post

ಇದು ಗ್ಯಾಂಗ್ ಸ್ಟರ್ ಅಲ್ಲ, ಫ್ರಾಂಕ್ ಸ್ಟರ್!

Next Post

ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದ ಬಿಜೆಪಿಯವರಿಗೆ ಮೋದಿ ಕಪಾಳಮೋಕ್ಷ ಮಾಡಿದ್ದಾರೆ: ಸಿದ್ದರಾಮಯ್ಯ

Related Posts

ಹಳ್ಳಿ ಸೊಗಡಿನ “ವಲವಾರ” ಮೆರವಣಿಗೆ..!
ಸಿನಿಮಾ-ಮನರಂಜನೆ

ಹಳ್ಳಿ ಸೊಗಡಿನ “ವಲವಾರ” ಮೆರವಣಿಗೆ..!

ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟ ಬಿಗ್‌ಬಾಸ್‌ ವಿನ್ನರ್ ಗಿಲ್ಲಿ
ಸಿನಿಮಾ-ಮನರಂಜನೆ

ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟ ಬಿಗ್‌ಬಾಸ್‌ ವಿನ್ನರ್ ಗಿಲ್ಲಿ

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬಿಗ್‌ಬಾಸ್ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿಗೆ ಹುಟ್ಟೂರಲ್ಲಿ ಅದ್ಧೂರಿ ಸ್ವಾಗತ
ಉಡುಪಿ

ಬಿಗ್‌ಬಾಸ್ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿಗೆ ಹುಟ್ಟೂರಲ್ಲಿ ಅದ್ಧೂರಿ ಸ್ವಾಗತ

‘ಕಾಂತಾರ ಚಾಪ್ಟರ್-1’ ಜೀ ಕನ್ನಡದಲ್ಲಿ..!
ಸಿನಿಮಾ-ಮನರಂಜನೆ

‘ಕಾಂತಾರ ಚಾಪ್ಟರ್-1’ ಜೀ ಕನ್ನಡದಲ್ಲಿ..!

ಶಿವಣ್ಣ-ಸುದೀಪ್ ಭೇಟಿಯಾಗಿ ಆಶೀರ್ವಾದ ಪಡೆದ ಗಿಲ್ಲಿ ನಟ.. ವಿಡಿಯೋ ವೈರಲ್‌!
ಸಿನಿಮಾ-ಮನರಂಜನೆ

ಶಿವಣ್ಣ-ಸುದೀಪ್ ಭೇಟಿಯಾಗಿ ಆಶೀರ್ವಾದ ಪಡೆದ ಗಿಲ್ಲಿ ನಟ.. ವಿಡಿಯೋ ವೈರಲ್‌!

Next Post
ಸಿಎಂಗೆ ಕ್ಲೀನ್ ಚಿಟ್: ವಿಜಯೇಂದ್ರ ವ್ಯಂಗ್ಯ

ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದ ಬಿಜೆಪಿಯವರಿಗೆ ಮೋದಿ ಕಪಾಳಮೋಕ್ಷ ಮಾಡಿದ್ದಾರೆ: ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat