ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮುಕೇಶ್ ಅಂಬಾನಿಗೆ ಭಾರಿ ದಂಡ; 5 ವರ್ಷ ಬ್ಯಾನ್!

August 23, 2024
FILE PHOTO-Anil Ambani, chairman of the Reliance Anil Dhirubhai Ambani Group, attends the company's annual general meeting in Mumbai, India, September 30, 2019. REUTERS/Prashant Waydande

FILE PHOTO-Anil Ambani, chairman of the Reliance Anil Dhirubhai Ambani Group, attends the company's annual general meeting in Mumbai, India, September 30, 2019. REUTERS/Prashant Waydande

Share on WhatsappShare on FacebookShare on Twitter

ಮುಂಬಯಿ: ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ, ಉದ್ಯಮಿ ಅನಿಲ್‌ ಅಂಬಾನಿ ಸೇರಿದಂತೆ ಮೂವರು ವ್ಯಕ್ತಿಗಳು ಹಾಗೂ 22 ಕಂಪನಿಗಳಿಗೆ ಗುದ್ದು ನೀಡಿದೆ. ಭಾರೀ ಮೊತ್ತದ ದಂಡ ವಿಧಿಸಿದ್ದು, 5 ವರ್ಷಗಳ ಕಾಲ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ ಹೇರಿದೆ.

ಅನಿಲ್‌ ಅಂಬಾನಿ ಒಡೆತನದ ರಿಲಯನ್ಸ್‌ ಹೋಮ್‌ ಫೈನಾನ್ಸ್‌ ಕಂಪನಿಯಿಂದ ಹಣವನ್ನು ಬೇರೆಡೆಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣದಲ್ಲಿ ಈ ಮಹತ್ವದ ಆದೇಶ ನೀಡಲಾಗಿದೆ. ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅನಿಲ್‌ ಅಂಬಾನಿಗೆ 25 ಕೋಟಿ ರೂ. ದಂಡ ವಿಧಿಸಲಾಗಿದೆ. ಇನ್ನುಳಿದವರಿಗೂ ಹೆಚ್ಚಿನ ಮೊತ್ತದ ದಂಡ ಹಾಕಲಾಗಿದೆ. ಈ ಪ್ರಕರಣದಲ್ಲಿ ರಿಲಯನ್ಸ್‌ ಹೋಮ್‌ ನ ಮಾಜಿ ಅಧಿಕಾರಿಗಳೂ ಸೇರಿದ್ದಾರೆ. ಈ ಆದೇಶದ ಹಿನ್ನೆಲೆಯಲ್ಲಿ ಅನಿಲ್‌ ಅಂಬಾನಿ 5 ವರ್ಷಗಳ ಕಾಲ ಸೆಕ್ಯುರಿಟೀಸ್ ಮಾರುಕಟ್ಟೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಬಾರದು ಎಂದು ಸೆಬಿ ಆದೇಶಿಸಿದೆ.

ರಿಲಯನ್ಸ್‌ ಹೋಮ್‌ ಫೈನಾನ್ಸ್‌ನ್ನೂ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ 6 ತಿಂಗಳ ಕಾಲ ನಿರ್ಬಂಧಿಸಲಾಗಿದ್ದು, ಕಂಪನಿ ಮೇಲೂ 6 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದೆ. ಸೆಬಿಯು ತನ್ನ ಆದೇಶದಲ್ಲಿ ಅನಿಲ್ ಅಂಬಾನಿಯು ಆರ್‌ ಎಚ್‌ ಎಫ್‌ ನ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿಗಳ ಸಹಾಯದಿಂದ ಹಣವನ್ನು ಬೇರೆಡೆಗೆ ವರ್ಗಾಯಿಸುವ ವಂಚನೆಯ ಯೋಜನೆ ರೂಪಿಸಿದ್ದರು. ಸಾಲ ಎಂದು ಹೇಳಿ ತಮಗೆ ಸಂಬಂಧಿಸಿದ ಕಂಪನಿಗಳಿಗೆ ಹಣ ವರ್ಗಾಯಿಸಿಕೊಂಡಿದ್ದರು ಎಂದು ಹೇಳಿದೆ.

ಹೀಗಾಗಿ ಸೆಬಿ ಕಾರ್ಪೊರೇಟ್ ಸಾಲಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿತ್ತು. ಆದರೂ ನಿಯಮ ಪಾಲಿಸಿರಲಿಲ್ಲ. ಇದು ಆಡಳಿತ ವೈಫಲ್ಯವಾಗಿದ್ದು, ಅನಿಲ್‌ ಅಂಬಾನಿ ಪ್ರಭಾವದ ಮೇರೆಗೆ ಕೆಲವು ವ್ಯವಸ್ಥಾಪಕ ಸಿಬ್ಬಂದಿ ಇದನ್ನು ನಡೆಸಿದ್ದರು ಎಂದು ಸೆಬಿ ಆರೋಪಿಸಿದೆ.

ಈ ಪ್ರಕರಣದಡಿ ಅಂಬಾನಿಗೆ 25 ಕೋಟಿ ರೂ. ದಂಡ, ಬಾಪ್ನಾಗೆ 27 ಕೋಟಿ ರೂ, ಸುಧಾಲ್ಕರ್‌ಗೆ 26 ಕೋಟಿ ರೂ., ಶಾಗೆ 21 ಕೋಟಿ ರೂ. ದಂಡ ವಿಧಿಸಲಾಗಿದೆ. ಇದಲ್ಲದೆ ರಿಲಯನ್ಸ್ ಯೂನಿಕಾರ್ನ್ ಎಂಟರ್‌ಪ್ರೈಸಸ್, ರಿಲಯನ್ಸ್ ಎಕ್ಸ್‌ಚೇಂಜ್ ನೆಕ್ಸ್ಟ್ ಲಿಮಿಟೆಡ್, ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್, ರಿಲಯನ್ಸ್ ಕ್ಲೀನನ್ ಲಿಮಿಟೆಡ್, ರಿಲಯನ್ಸ್ ಬ್ಯುಸಿನೆಸ್ ಬ್ರಾಡ್‌ಕಾಸ್ಟ್ ನ್ಯೂಸ್ ಹೋಲ್ಡಿಂಗ್ಸ್ ಲಿಮಿಟೆಡ್ ಮತ್ತು ರಿಲಯನ್ಸ್ ಬಿಗ್ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 21 ಘಟಕಗಳಿಗೆ ತಲಾ 25 ಕೋಟಿ ರೂ. ದಂಡವನ್ನು ಸೆಬಿ ವಿಧಿಸಿದೆ.

Tags: Anil AmbaniRelianceSebi
SendShareTweet
Previous Post

ಪಿಯುಸಿ ಹಂತದಲ್ಲಿ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ!

Next Post

ರಾಜ್ಯಪಾಲರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ; ಡಿ.ಕೆ. ಶಿವಕುಮಾರ್

Related Posts

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ
ದೇಶ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ವಾಣಿಜ್ಯ-ವ್ಯಾಪಾರ

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!
ವಾಣಿಜ್ಯ-ವ್ಯಾಪಾರ

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!

ಪ್ರತಿಭಟನೆಯ ಭೀತಿ : ಮುಖ್ಯ ನ್ಯಾಯಮೂರ್ತಿಗಳು ಪಾಲ್ಗೊಳ್ಳಬೇಕಿದ್ದ TISS ಪದವಿ ಪ್ರದಾನ ಸಮಾರಂಭ ದಿಢೀರ್ ಮುಂದೂಡಿಕೆ
ದೇಶ

ಪ್ರತಿಭಟನೆಯ ಭೀತಿ : ಮುಖ್ಯ ನ್ಯಾಯಮೂರ್ತಿಗಳು ಪಾಲ್ಗೊಳ್ಳಬೇಕಿದ್ದ TISS ಪದವಿ ಪ್ರದಾನ ಸಮಾರಂಭ ದಿಢೀರ್ ಮುಂದೂಡಿಕೆ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ
ದೇಶ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

Next Post
ರಾಜ್ಯದಲ್ಲಿ ಗ್ಯಾರಂಟಿಗೆ ಗ್ಯಾರಂಟಿಯೇ ಇಲ್ಲವಾ? ಕಾಂಗ್ರೆಸ್ ಶಾಸಕರ ಹೇಳಿಕೆಗೆ ಡಿಸಿಎಂ ಹೇಳಿದ್ದೇನು?

ರಾಜ್ಯಪಾಲರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ; ಡಿ.ಕೆ. ಶಿವಕುಮಾರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat