ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮಲ್ಟಿಸ್ಟಾರರ್ “45” ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ !

March 22, 2025
Share on WhatsappShare on FacebookShare on Twitter

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಮಲ್ಟಿ ಸ್ಟಾರರ್ 45 ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯನ್ನು ಸಹ ವಿಭಿನ್ನವಾಗಿ ಮಾಡಲಾಗಿತ್ತು. ಆಗಸ್ಟ್ 15 ರಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮಾರ್ಚ್ 30, ವಸಂತ ಋತುವಿನ ಮೊದಲ ದಿನ, ಯುಗಾದಿ ಹಬ್ಬದ ಶುಭದಿನದ ಸಂಜೆ 6.45ಕ್ಕೆ “45” ಚಿತ್ರದ ಟೀಸರ್ ಅನಾವರಣವಾಗಲಿದೆ.

ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರಂತಹ ಅದ್ಭುತ ಕಲಾವಿದರ ಅಭಿನಯ, ಸಂಗೀತ ನಿರ್ದೇಶನದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅರ್ಜುನ್ ಜನ್ಯರ ಮೊದಲ ನಿರ್ದೇಶನ ಹಾಗೂ ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ರಮೇಶ್ ರೆಡ್ಡಿ ಅವರ ನಿರ್ಮಾಣ‌ವಿರುವ ಈ ಚಿತ್ರದಲ್ಲಿ ಇಲ್ಲಿನ ನುರಿತ ತಂತ್ರಜ್ಞರ ಜತೆಗೆ ಹಾಲಿವುಡ್ ನ ಪ್ರಸಿದ್ದ ತಂತ್ರಜ್ಞರು ಕಾರ್ಯ ನಿರ್ವಹಿಸಿದ್ದಾರೆ. ಸಾಕಷ್ಟು ವಿಶೇಷಗಳನ್ನೊಳಗೊಂಡಿರುವ “45” ಚಿತ್ರದ ಟೀಸರ್ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

Tags: Date FixMalti StarerMovieSuraj Production
SendShareTweet
Previous Post

ಮುಸ್ಲಿಂ ಮೀಸಲಾತಿ ವಿಧೇಯಕಕ್ಕೆ ಎರಡು ಸದನಗಳಲ್ಲೂ ವಿಪಕ್ಷಗಳ ವಿರೋಧ

Next Post

ಮೈಲಾಪುರ ಚಿತ್ರ ತಂಡದಿಂದ ಶಂಕರ್ ನಾಗ್, ಪುನೀತ್ ರಾಜಕುಮಾರ್ ಪೋಸ್ಟರ್ ಬಿಡುಗಡೆ!

Related Posts

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!
ಸಿನಿಮಾ-ಮನರಂಜನೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!
ಸಿನಿಮಾ-ಮನರಂಜನೆ

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

Next Post
ಮೈಲಾಪುರ ಚಿತ್ರ ತಂಡದಿಂದ ಶಂಕರ್ ನಾಗ್, ಪುನೀತ್ ರಾಜಕುಮಾರ್ ಪೋಸ್ಟರ್ ಬಿಡುಗಡೆ!

ಮೈಲಾಪುರ ಚಿತ್ರ ತಂಡದಿಂದ ಶಂಕರ್ ನಾಗ್, ಪುನೀತ್ ರಾಜಕುಮಾರ್ ಪೋಸ್ಟರ್ ಬಿಡುಗಡೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat