ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಹುಭಾಷಾ ನಟ ಅಭಿನಯ್‌ ವಿಧಿವಶ

November 10, 2025
Share on WhatsappShare on FacebookShare on Twitter

ಕಾಲಿವುಡ್‌ನ ಜನಪ್ರಿಯ ನಟ, ಬಹುಭಾಷಾ ಕಲಾವಿದ ಅಭಿನಯ್‌ ಇಂದು ನಿಧನ ಹೊಂದಿದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಅವರು ಕೆಲವು ದಿನಗಳಿಂದ ಲಿವರ್‌ಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ನಿಧನ ಹೊಂದಿದ್ದಾರೆ.

ಲಿವರ್‌ಗೆ ಸಂಬಂಧಿಸಿದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಆರ್ಥಿಕ ನೆರವು ನೀಡುವಂತೆ ವಿಡಿಯೊ ಮೂಲಕ ಮನವಿ ಮಾಡಿದ್ದರು. ಸದ್ಯ ಮೃತದೇಹವನ್ನು ಅವರ ಚೆನ್ನೈ ನಿವಾಸದಲ್ಲಿ ಇರಿಸಲಾಗಿದೆ.

#RIPAbhinay

November 10th

Actor #Abhinay best known for his performance in #ThulluvadhoIlamai passes away at the age of 44 #துள்ளுவதோ_இளமை #அபிநய் இன்று காலமானார் pic.twitter.com/esoKC7MfXh

— Actor Kayal Devaraj (@kayaldevaraj) November 10, 2025

ಈ ಹಿಂದೆ ಅಭಿನಯ್‌ ತಮ್ಮ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ವಿಚಾರವನ್ನು ವಿಡಿಯೊ ಮೂಲಕ ಬಹಿರಂಗಪಡಿಸಿದ್ದರು. ಈ ಬಗ್ಗೆ ವೈದ್ಯರು ಮುನ್ನೆಚ್ಚರಿಕೆ ನೀಡಿದ್ದಾರೆ ಎಂದೂ ತಿಳಿಸಿದ್ದರು. “ನಾನು ಹೆಚ್ಚು ಕಾಲ ಇರುತ್ತೇನೆಯೋ ಇಲ್ಲವೋ ತಿಳಿದಿಲ್ಲ. ವೈದ್ಯರು ಇನ್ನೂ ಒಂದೂವರೆ ವರ್ಷ ಮಾತ್ರ ಬದುಕಬಹುದು ಎಂದಿದ್ದಾರೆʼʼ ಎಂದು ಹೇಳಿದ್ದರು. ಈ ವಿಡಿಯೊ ವೈರಲ್‌ ಆಗಿತ್ತು. ಅಭಿಮಾನಿಗಳು ಅಭಿನಯ್‌ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ್ದರು.
ಇದನ್ನೂ ಓದಿ : ಉಡುಪಿ | ನಕಲಿ ಚಿನ್ನ ಅಡವಿಟ್ಟು ವಂಚಿಸಿದ ಪ್ರಕರಣ ; ಐವರು ಆರೋಪಿಗಳು ಅರೆಸ್ಟ್‌..!

Tags: Abhinay passes awayKarnataka News beatMultilingual actor
SendShareTweet
Previous Post

ಉಡುಪಿ | ನಕಲಿ ಚಿನ್ನ ಅಡವಿಟ್ಟು ವಂಚಿಸಿದ ಪ್ರಕರಣ ; ಐವರು ಆರೋಪಿಗಳು ಅರೆಸ್ಟ್‌..!

Next Post

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

Related Posts

‘ಕೆಡಿ’ ಸಿನಿಮಾ ಹಾಡಿಗೆ ನಿಷೇಧದ ಭೀತಿ – ಸೆನ್ಸಾರ್‌ ಮಂಡಳಿಗೆ ಮಹಿಳಾ ಆಯೋಗ ಮಹತ್ವದ ಸೂಚನೆ!
ಸಿನಿಮಾ-ಮನರಂಜನೆ

‘ಕೆಡಿ’ ಸಿನಿಮಾ ಹಾಡಿಗೆ ನಿಷೇಧದ ಭೀತಿ – ಸೆನ್ಸಾರ್‌ ಮಂಡಳಿಗೆ ಮಹಿಳಾ ಆಯೋಗ ಮಹತ್ವದ ಸೂಚನೆ!

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ
ಸಿನಿಮಾ-ಮನರಂಜನೆ

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ

ಆಸ್ಕರ್ ವೇದಿಕೆಯಲ್ಲಿ ಯುದ್ಧದ ವಿರುದ್ಧ ಗುಡುಗಿದ ಜೇವಿಯರ್ ಬಾರ್ಡೆಮ್ – ಪ್ರಿಯಾಂಕಾ ಚೋಪ್ರಾ ಸಮ್ಮುಖದಲ್ಲೇ ಪ್ಯಾಲೆಸ್ತೀನ್‌ಗೆ ಬೆಂಬಲ!
ಸಿನಿಮಾ-ಮನರಂಜನೆ

ಆಸ್ಕರ್ ವೇದಿಕೆಯಲ್ಲಿ ಯುದ್ಧದ ವಿರುದ್ಧ ಗುಡುಗಿದ ಜೇವಿಯರ್ ಬಾರ್ಡೆಮ್ – ಪ್ರಿಯಾಂಕಾ ಚೋಪ್ರಾ ಸಮ್ಮುಖದಲ್ಲೇ ಪ್ಯಾಲೆಸ್ತೀನ್‌ಗೆ ಬೆಂಬಲ!

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!
ಬೆಂಗಳೂರು ಗ್ರಾಮಾಂತರ

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!
ಸಿನಿಮಾ-ಮನರಂಜನೆ

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!
ಸಿನಿಮಾ-ಮನರಂಜನೆ

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

Next Post
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

ಡ್ರಿಂಕ್‌​​ ಆ್ಯಂಡ್​​ ಡ್ರೈವ್​​ಗೆ ಕೋರ್ಟ್‌ ಕೊಟ್ಟ ಶಿಕ್ಷೆ ನೋಡಿ..!

ಡ್ರಿಂಕ್‌​​ ಆ್ಯಂಡ್​​ ಡ್ರೈವ್​​ಗೆ ಕೋರ್ಟ್‌ ಕೊಟ್ಟ ಶಿಕ್ಷೆ ನೋಡಿ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat