ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

WPL 2025: ಮತ್ತೆ ದುರ್ವರ್ತನೆ ತೋರಿದ ಮುಂಬೈ ತಂಡದ ನಾಯಕಿಗೆ ಬಿಸಿಸಿಐನಿಂದ ದಂಡದ ಬಿಸಿ

March 8, 2025
Share on WhatsappShare on FacebookShare on Twitter

ಬೆಂಗಳೂರು: ಭಾರತ ತಂಡದ ನಾಯಕಿ ಹಾಗೂ ಡಬ್ಲ್ಯುಪಿಎಲ್ನಲ್ಲಿ ಮುಂಬೈ ತಂಡದ ನಾಯಕಿಯಾಗಿರುವ ಹರ್ಮನ್ಪ್ರೀತ್ ಕೌರ್, ಆಕ್ರಮಣಕಾರಿ ಸ್ವಭಾವಕ್ಕೆ ಹೆಸರುವಾಸಿ. ಮೈದಾನದಲ್ಲಿ ಜಗಳವಾಡಿದ ಹಲವಾರು ಪ್ರಸಂಗಗಳು ಅವರನ್ನು ಪೇಚಿಗೆ ಸಿಲುಕಿಸಿದೆ ಹಾಗೂ ದಂಡಕ್ಕೆ ತುತ್ತಾಗುವಂತೆ ಮಾಡಿದೆ. ಅಂತೆಯೇ ಗುರುವಾರ ನಡೆದಿದ್ದ ಮಹಿಳಾ ಪ್ರೀಮಿಯರ್‌ ಲೀಗ್‌ನ(WPL 2025) ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಅಂಪೈರ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಅವರಿಗೆ ಬಿಸಿಸಿಐ ಪಂದ್ಯ ಶುಲ್ಕದ ಶೇಕಡಾ 10ರಷ್ಟು ದಂಡ ವಿಧಿಸಿದೆ.

ಈ ಪಂದ್ಯದಲ್ಲಿ ಮುಂಬೈ 6 ವಿಕೆಟ್‌ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರುವ ಮೂಲಕ ಪ್ಲೇ ಆಫ್‌ ಸನಿಹಕ್ಕೆ ಬಂದು ನಿಂತಿದೆ. ಆದರೂ, ಹರ್ಮನ್ಪ್ರೀತ್ ತಮ್ಮ ಮುಂಗೋಪ ತೋರುವ ಮೂಲಕ ಕೆಟ್ಟ ಹೆಸರು ತಂದುಕೊಂಡಿದ್ದಾರೆ.

ಯುಪಿ ವಾರಿಯರ್ಸ್ ಇನಿಂಗ್ಸ್‌ನ 19ನೇ ಓವರ್‌ನ ಕೊನೆಯ ವೇಳೆ ಮುಂಬೈ ತಂಡದ ನಿಧಾನಗತಿಯ ಬೌಲಿಂಗ ನಡೆಸಿತ್ತು. ಹೀಗಾಗಿ ಅಂಪೈರ್ ಅಜಿತೇಶ್ ಅರ್ಗಲ್ ಅಂತಿಮ ಓವರ್‌ನಲ್ಲಿ ಕೇವಲ ಮೂವರು ಫೀಲ್ಡರ್‌ಗಳು ಮೈದಾನದಲ್ಲಿ ಇರಲು ಸಾಧ್ಯ ಎಂದು ಹರ್ಮನ್‌ಪ್ರೀತ್‌ಗೆ ತಿಳಿಸಿದರು. ಅತೃಪ್ತರಾದ ಹರ್ಮನ್‌ಪ್ರೀತ್ ಅಂಪೈರ್ ಜತೆ ಕೆಲಕಾಲ ವಾಗ್ವಾದ ನಡೆಸಿದರು. ಈ ವೇಳೆ ನಡುವೆ ಬಂದ ಯುಪಿ ವಾರಿಯರ್ಸ್ ತಂಡದ ಸೋಫಿ ಎಕ್ಲೆಸ್ಟೋನ್‌ ಅವರನ್ನೂ ನಿಂದಿಸಿದ್ದಾರೆ. ಇದೀಗ ಬಿಸಿಸಿಐ ಅವರಿಗೆ ದಂಡದ ಬಿಸಿ ಮುಟ್ಟಿಸಿದೆ.

‘ಹರ್ಮನ್‌ಪ್ರೀತ್ ಕೌರ್ ಪಂದ್ಯದ ಸಮಯದಲ್ಲಿ ಅಂಪೈರ್ ನಿರ್ಧಾರಕ್ಕೆ ಅಗೌರವ ತೋರಿದ್ದಾರೆ. ಆರ್ಟಿಕಲ್ 2.8 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಮಾಡಿದ್ದಾರೆ. ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಪಂದ್ಯ ಶುಲ್ಕದ ಶೇಕಡಾ 10ರಷ್ಟು ದಂಡ ವಿಧಿಸಲಾಗಿದೆ. ಕೌರ್‌ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ’ ಎಂದು ಡಬ್ಲ್ಯುಪಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಯುಪಿ ತಂಡ ಉತ್ತಮ ಆರಂಭ ಪಡೆದರೂ ಆ ಬಳಿಕ ನಾಟಕೀಯ ಕುಸಿತ ಕಂಡು 9 ವಿಕೆಟಿಗೆ 150 ರನ್‌ ಗಳಿಸಲಷ್ಟೇ ಶಕ್ತವಾಯಿತು. ಗುರಿ ಬೆನ್ನಟ್ಟಿದ ಮುಂಬೈ ತಂಡ ಆರಂಭಿಕ ಆಟಗಾರ್ತಿ ಹೇಲೆ ಮ್ಯಾಥ್ಯೂಸ್‌ ಅವರ ಉತ್ತಮ ಆಟದಿಂದಾಗಿ ತಂಡ 18.3 ಓವರ್‌ಗಳಲ್ಲಿ 4 ವಿಕೆಟಿಗೆ 153 ರನ್‌ ಪೇರಿಸಿ ಸುಲಭ ಗೆಲುವು ದಾಖಲಿಸಿತು.

ಮ್ಯಾಥ್ಯೂಸ್‌ ದ್ವಿತೀಯ ವಿಕೆಟಿಗೆ ನಟ್‌ ಸ್ಕಿವರ್‌ ಬ್ರಂಟ್‌ ಅವರ ಜತೆಗೂಡಿ 92 ರನ್‌ ಪೇರಿಸಿದ್ದರು. ಮ್ಯಾಥ್ಯೂಸ್‌ 46 ಎಸೆತಗಳಿಂದ 68 ರನ್‌ ಗಳಿಸಿ ಔಟಾದರೆ ಬ್ರಂಟ್‌ 37 ರನ್‌ ಬಾರಿಸಿದರು.

Tags: CaptainHarmanpreet KaurMumbai TeamWPL 2025
SendShareTweet
Previous Post

ನಟಿ ರನ್ಯಾ ಸುತ್ತಾಟ ಹೇಗಿದೆ?

Next Post

Air India: ಗಾಲಿಕುರ್ಚಿ ನೀಡದ ಏರ್‌ಇಂಡಿಯಾ: ಕುಸಿದುಬಿದ್ದು ಐಸಿಯುಗೆ ದಾಖಲಾದ 82ರ ವೃದ್ಧೆ

Related Posts

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!
ಕ್ರೀಡೆ

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!

‘ಕೊಹ್ಲಿ ನಾಯಕನಾದ ಬಳಿಕ ಎಲ್ಲವೂ ಬದಲಾಯಿತು’… ನಿವೃತ್ತಿಯ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸುರೇಶ್ ರೈನಾ!
ಕ್ರೀಡೆ

‘ಕೊಹ್ಲಿ ನಾಯಕನಾದ ಬಳಿಕ ಎಲ್ಲವೂ ಬದಲಾಯಿತು’… ನಿವೃತ್ತಿಯ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸುರೇಶ್ ರೈನಾ!

‘ಮೊಬೈಲ್ ಆಟಗಳಿಂದಲೂ ಈ ಪಂದ್ಯ ತೆಗೆಯಬೇಕು!’: ಭಾರತ–ಪಾಕ್ ಕದನದ ಬಗ್ಗೆ ಬದ್ರಿನಾಥ್ ವ್ಯಂಗ್ಯ
ಕ್ರೀಡೆ

‘ಮೊಬೈಲ್ ಆಟಗಳಿಂದಲೂ ಈ ಪಂದ್ಯ ತೆಗೆಯಬೇಕು!’: ಭಾರತ–ಪಾಕ್ ಕದನದ ಬಗ್ಗೆ ಬದ್ರಿನಾಥ್ ವ್ಯಂಗ್ಯ

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!
ಕ್ರೀಡೆ

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ
ಕ್ರೀಡೆ

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್
ಕ್ರೀಡೆ

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್

Next Post
Air India: ಗಾಲಿಕುರ್ಚಿ ನೀಡದ ಏರ್‌ಇಂಡಿಯಾ: ಕುಸಿದುಬಿದ್ದು ಐಸಿಯುಗೆ ದಾಖಲಾದ 82ರ ವೃದ್ಧೆ

Air India: ಗಾಲಿಕುರ್ಚಿ ನೀಡದ ಏರ್‌ಇಂಡಿಯಾ: ಕುಸಿದುಬಿದ್ದು ಐಸಿಯುಗೆ ದಾಖಲಾದ 82ರ ವೃದ್ಧೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat