ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಾಳೆ 6 ಗಂಟೆಗಳ ಕಾಲ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣ ಬಂದ್​ | ಕಾರಣವೇನು ಗೊತ್ತಾ?

November 19, 2025
Share on WhatsappShare on FacebookShare on Twitter

ಮುಂಬೈ : ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಒಂದು. ಇಲ್ಲಿ ನಿತ್ಯ 950 ವಿಮಾನಗಳನ್ನು ಕಾರ್ಯ ನಿರ್ವಹಣೆ ಮಾಡುತ್ತವೆ. ಈ ವಿಮಾನ ನಿಲ್ದಾಣ ನವೆಂಬರ್ 20 ರಂದು ಬೆಳಗ್ಗೆ 11 ರಿಂದ ಸಂಜೆ 5 ರವರೆಗೆ, ಅಂದರೆ ಒಟ್ಟು 6 ಗಂಟೆಗಳ ಕಾಲ ಸಂಪೂರ್ಣವಾಗಿ ಬಂದ್ ಆಗಲಿದೆ. ವಿಮಾನ ನಿಲ್ದಾಣದ ರನ್‌ವೇ ದುರಸ್ತಿ ಮತ್ತು ನಿರ್ವಹಣೆ ಕಾರ್ಯದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಎಂದು ತಿಳಿಸಲಾಗಿದೆ.

ಅಂತಾರಾಷ್ಟ್ರೀಯ ವಿಮಾನಯಾನ ಮಾನದಂಡದ ನಿಯಮಗಳ ಪ್ರಕಾರ ವಿಮಾನ ನಿಲ್ದಾಣದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ವಾರ್ಷಿಕವಾಗಿ ವಿಮಾನ ನಿಲ್ದಾಣ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಹೀಗಾಗಿ ನಾಳೆ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಲಿದೆ ಎಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ತಿಳಿಸಿದೆ.

ಮಾನ್ಸೂನ್​ ಬಳಿಕದ ನಿರ್ವಹಣೆ: ಪ್ರತಿವರ್ಷ ಮಾನ್ಸೂನ್ ಬಳಿಕ ರನ್‌ವೇ ನಿರ್ವಹಣೆಯನ್ನು ಕೈಗೊಳ್ಳಲಾಗುತ್ತದೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಪ್ರಕಾರ, ವಿಮಾನ ನಿಲ್ದಾಣದ ಎರಡೂ ರನ್‌ವೇಗಳನ್ನು (09/27 ಮತ್ತು 14/32) ಪರಿಶೀಲಿಸಲಾಗುತ್ತದೆ. ಮೇಲ್ಮೈ ದುರಸ್ತಿ, ಬೆಳಕು, ಗುರುತುಗಳು ಮತ್ತು ಒಳಚರಂಡಿ ವ್ಯವಸ್ಥೆಗಳನ್ನು ಪರಿಶೀಲಿಸಲಾಗುತ್ತದೆ.

ಈ ನಿರ್ವಹಣೆಯ ಹಿನ್ನೆಲೆಯಲ್ಲಿ ಅನೇಕ ವಿಮಾನ ಸಂಸ್ಥೆಗಳು ತಮ್ಮ ವಿಮಾನಗಳನ್ನು ರದ್ದುಗೊಳಿಸಿವೆ. ಅಲ್ಲದೇ, ಕೆಲವು ವಿಮಾನಯಾನ ಸಂಸ್ಥೆಗಳು ಮುಂಬೈ ವಿಮಾನ ನಿಲ್ದಾಣದ ಬದಲಿಗೆ ಬೇರೆ ವಿಮಾನ ನಿಲ್ದಾಣದಲ್ಲಿ ತಮ್ಮ ವಿಮಾನಗಳ ಲ್ಯಾಂಡಿಂಗ್​ ಮಾಡಲಿವೆ.

ಈ ವರ್ಷ ಮುಂಬೈನಲ್ಲಿ ಸುಮಾರು 400 ಮಿಮೀ ಮಳೆಯಾಗಿದೆ. ಮಳೆಗಾಲದಲ್ಲಿ ನೀರು ನಿಲ್ಲುವುದರಿಂದ ರನ್‌ವೇ ಹಾನಿಗೊಳಗಾಗುತ್ತದೆ. ಇದರಿಂದಾಗಿ, ಅನೇಕ ಸ್ಥಳಗಳಲ್ಲಿ ರನ್‌ವೇಗೆ ಹಾನಿಯಾಗುವ ಸಾಧ್ಯತೆಗಳಿವೆ. ಮಳೆಗಾಲದ ನಂತರ ಪ್ರತಿ ವರ್ಷ ರನ್‌ವೇ ನಿರ್ವಹಣೆ ಕೈಗೊಳ್ಳುವುದು ವಾಡಿಕೆ. ಈ ಬಾರಿ ಕೆಲಸವನ್ನು ಕೆಲವು ತಿಂಗಳ ಮುಂಚಿತವಾಗಿ ಯೋಜಿಸಲಾಗಿದೆ. ರನ್‌ವೇಯ ದುರಸ್ತಿ ಮತ್ತು ಪರಿಶೀಲನೆಯು ರನ್‌ವೇಯ ಸುರಕ್ಷತೆಗೆ ಬಹಳ ಮುಖ್ಯವಾದ ಕಾರ್ಯಾವಾಗಿದೆ ಎಂದು ವಿಮಾನ ನಿಲ್ದಾಣ ಆಡಳಿತ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ‘ಫುಲ್ ಮೀಲ್ಸ್’ ಕಾಂಟ್ರವರ್ಸಿ ಏನು? ಹೊಟ್ಟೆ ತುಂಬಾ ನಗು, ಮನರಂಜನೆ!

Tags: Karnataka News beatMumbai
SendShareTweet
Previous Post

‘ಫುಲ್ ಮೀಲ್ಸ್’ ಕಾಂಟ್ರವರ್ಸಿ ಏನು? ಹೊಟ್ಟೆ ತುಂಬಾ ನಗು, ಮನರಂಜನೆ!

Next Post

ಬೆಳಗಾವಿಯಲ್ಲಿ ಘೋರ ದುರಂತ | ರಾತ್ರಿ ಮಲಗಿದ್ದಲ್ಲೇ ಕಣ್ಮುಚ್ಚಿದ ಮೂವರು ಯುವಕರು.. ಆಗಿದ್ದೇನು?

Related Posts

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ
ದೇಶ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ಪ್ರಚೋದನಕಾರಿ ಭಾಷಣ ಆರೋಪದಡಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ : ಅಷ್ಟಕ್ಕೂ ಅಭಿಷೇಕ್ ಹೇಳಿದ್ದೇನು?
ದೇಶ

ಪ್ರಚೋದನಕಾರಿ ಭಾಷಣ ಆರೋಪದಡಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ : ಅಷ್ಟಕ್ಕೂ ಅಭಿಷೇಕ್ ಹೇಳಿದ್ದೇನು?

ಶೀಘ್ರದಲ್ಲೇ ಹಾರಾಟಕ್ಕೆ ಭಾರತದಲ್ಲೇ ತಯಾರಾದ ಮೊದಲ ‘ಸಿ-295’ ಯುದ್ಧವಿಮಾನ ಸಜ್ಜು : HAL ಏಕಸ್ವಾಮ್ಯಕ್ಕೆ ಟಾಟಾ ಬ್ರೇಕ್
ದೇಶ

ಶೀಘ್ರದಲ್ಲೇ ಹಾರಾಟಕ್ಕೆ ಭಾರತದಲ್ಲೇ ತಯಾರಾದ ಮೊದಲ ‘ಸಿ-295’ ಯುದ್ಧವಿಮಾನ ಸಜ್ಜು : HAL ಏಕಸ್ವಾಮ್ಯಕ್ಕೆ ಟಾಟಾ ಬ್ರೇಕ್

ನೀಟ್ ಪರೀಕ್ಷೆ ರದ್ದತಿಯಿಂದ ಖಿನ್ನತೆ : ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ
ದೇಶ

ನೀಟ್ ಪರೀಕ್ಷೆ ರದ್ದತಿಯಿಂದ ಖಿನ್ನತೆ : ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

“ನಿನಗಾಗಿ ಪ್ರಶ್ನೆ ಪತ್ರಿಕೆ ತಂದಿಟ್ಟಿದ್ದೇನೆ ಡಾರ್ಲಿಂಗ್” : ವಿದ್ಯಾರ್ಥಿನಿಗೆ ಆಮಿಷ ಒಡ್ಡಿದ ಲಕ್ನೋ ಪ್ರೊಫೆಸರ್ ಬಂಧನ
ದೇಶ

“ನಿನಗಾಗಿ ಪ್ರಶ್ನೆ ಪತ್ರಿಕೆ ತಂದಿಟ್ಟಿದ್ದೇನೆ ಡಾರ್ಲಿಂಗ್” : ವಿದ್ಯಾರ್ಥಿನಿಗೆ ಆಮಿಷ ಒಡ್ಡಿದ ಲಕ್ನೋ ಪ್ರೊಫೆಸರ್ ಬಂಧನ

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!
ದೇಶ

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!

Next Post
ಬೆಳಗಾವಿಯಲ್ಲಿ ಘೋರ ದುರಂತ | ರಾತ್ರಿ ಮಲಗಿದ್ದಲ್ಲೇ ಕಣ್ಮುಚ್ಚಿದ ಮೂವರು ಯುವಕರು.. ಆಗಿದ್ದೇನು?

ಬೆಳಗಾವಿಯಲ್ಲಿ ಘೋರ ದುರಂತ | ರಾತ್ರಿ ಮಲಗಿದ್ದಲ್ಲೇ ಕಣ್ಮುಚ್ಚಿದ ಮೂವರು ಯುವಕರು.. ಆಗಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat