ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಚೆಂಡಿನಿಂದಲೇ ಗಿನ್ನೆಸ್‌ ದಾಖಲೆ ನಿರ್ಮಿಸಿದ ಮುಂಬೈನ ವಾಂಖೇಡೆ ಸ್ಟೇಡಿಯಮ್‌

January 24, 2025
ಚೆಂಡಿನಿಂದಲೇ ಗಿನ್ನೆಸ್‌ ದಾಖಲೆ ನಿರ್ಮಿಸಿದ ಮುಂಬೈನ ವಾಂಖೇಡೆ ಸ್ಟೇಡಿಯಮ್‌
Share on WhatsappShare on FacebookShare on Twitter

ಮುಂಬಯಿ: ಭಾರತ ಕ್ರಿಕೆಟ್‌ ಕ್ಷೇತ್ರದ ಐತಿಹಾಸಿಕ ವಾಂಖೆಡೆ ಕ್ರಿಕೆಟ್‌ ಸ್ಟೇಡಿಯಮ್‌ ((Wankhede Stadium) ) ಹೊಸ ದಾಖಲೆಯೊಂದನ್ನು ನಿರ್ಮಿಸಿದೆ. ತನ್ನ 50 ನೇ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿರುವ ವಾಂಖೆಡೆಯಲ್ಲಿ ಮುಂಬಯಿ ಕ್ರಿಕೆಟ್‌ ಅಸೋಸಿಯೇಶನ್‌ (ಎಂಸಿಎ) ಕ್ರಿಕೆಟ್‌ ಚೆಂಡಗಳ ಮೂಲಕ ದೀರ್ಘ‌ ವಾಕ್ಯವೊಂದನ್ನು ರಚಿಸುವ ಮೂಲಕ ಗಿನ್ನೆಸ್‌ ದಾಖಲೆ ನಿರ್ಮಿಸಿದೆ. ಈ ದಾಖಲೆಗಾಗಿ 14,505 ಕೆಂಪು ಮತ್ತು ಬಿಳಿ ಬಣದ ಚೆಂಡನ್ನು ಬಳಸಲಾಗಿದೆ.

ಚೆಂಡುಗಳ ಮೂಲಕ ‘ಫಿಫ್ಟಿ ಇಯರ್ಸ್ ಆಫ್ ವಾಂಖೆಡೆ ಸ್ಟೇಡಿಯಮ್’ ಎಂದು ಬರೆಯಲಾಗಿದೆ. ಈ ಸ್ಟೇಡಿಯಂಗೆ 50 ವರ್ಷ ತುಂಬಿದ ಸಂಭ್ರಮಾಚರಣೆಯ ಭಾಗವಾಗಿ ಏರ್ಪಡಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಇದನ್ನು ಪ್ರದರ್ಶಿಸಲಾಗಿದೆ.

‘ಇದುವರೆಗೂ ಯಾರೂ ಮಾಡದಂತಹ ವಿಶೇಷ ಸಾಧನೆ ಮಾಡಿರುವ ಹೆಮ್ಮೆ ನಮಗಿದೆ. ಬಳಸಲಾದ ಚೆಂಡುಗಳನ್ನು ಸ್ಥಳೀಯ ಶಾಲೆ, ಕ್ಲಬ್‌, ಉದಯೋನ್ಮುಖ ಕ್ರಿಕೆಟಿಗರಿಗೆ ನೀಡಲಾಗುವುದು. ಈ ಮೂಲಕ ಅವರಿಗೆ ಕ್ರಿಕೆಟ್‌ ರಂಗದಲ್ಲಿ ಉತ್ತಮ ಸಾಧನೆ ಮಾಡಲು ಪ್ರೋತ್ಸಾಹಿಸಲಾಗುವುದು ಎಂದು’ ಎಂಸಿಎ ಅಧ್ಯಕ್ಷ ಅಜಿಂಕ್ಯ ನಾಯಕ್ ಹೇಳಿದ್ದಾರೆ.

ನವೀಕರಣಗೊಂಡಿದೆ ಸ್ಟೇಡಿಯಮ್‌
2011ರ ವಿಶ್ವಕಪ್‌‌ ಟೂರ್ನಿಯ ಭಾಗವಾಗಿ ವಾಂಖೇಡೆ ಸ್ಟೇಡಿಯಂನ ನವೀಕರಣ ಮಾಡಲಾಯಿತು. ಈ ವೇಳೆ 45 ಸಾವಿರ ಪ್ರೇಕ್ಷಕರ ಸಾಮರ್ಥ್ಯ ಹೊಂದಿದ್ದ ಮೈದಾನವನ್ನು 33 ಸಾವಿರಕ್ಕೆ ಇಳಿಸಲಾಯಿತು. ಭಾರತ ತಂಡ ಯಾವುದೇ ಐಸಿಸಿ ಟ್ರೋಫಿ ಗೆದ್ದಾಗಲೂ ಈ ಸ್ಟೇಡಿಯಂಗೆ ಬಂದು ಫೋಟೂಶೂಟ್‌ ಮಾಡುವುದು ವಾಡಿಕೆ.1983ರಲ್ಲಿ ಕಪಿಲ್‌ ದೇವ್‌ ಸಾರಥ್ಯದ ಭಾರತವು ಚೊಚ್ಚಲ ವಿಶ್ವಕಪ್ ಗೆದ್ದಾಗಿನಿಂದ 2024 ರ ಟಿ20 ವಿಶ್ವಕಪ್‌ ಗೆಲುವಿನ ವರೆಗೂ ಈ ಸಂಪ್ರದಾಯ ಕಂಡುಬಂದಿದೆ.

ಈ ಐತಿಹಾಸಿಕ ಕ್ರೀಡಾಂಗಣ ಭಾರತೀಯ ಕ್ರಿಕೆಟಿಗೆ ಅದೆಷ್ಟೋ ಕೊಡುಗೆಗಳನ್ನು ನೀಡಿದೆ. 2011ರ ಏಕದಿನ ವಿಶ್ವಕಪ್‌, ಧೋನಿಯ ಗೆಲುವಿನ ಸಿಕ್ಸರ್‌, ಸಚಿನ್‌ ತೆಂಡೂಲ್ಕರ್‌ ಟೆಸ್ಟ್‌ ವಿದಾಯ ಇವುಗಳಲ್ಲಿ ಪ್ರಮುಖವಾದದ್ದು

Tags: ballCricketGuinness WorldStadiumWankhede Stadium
SendShareTweet
Previous Post

ಡೇಂಜರ್ ಬಹುಕೋಟಿ ಫ್ಲೈ ಓವರ್!

Next Post

ಟಿ20 ಪಂದ್ಯದ ಟಿಕೆಟ್​ ತೆಗೆದುಕೊಳ್ಳಿ ಮೆಟ್ರೊದಲ್ಲಿ ಉಚಿತವಾಗಿ ಪ್ರಯಾಣಿಸಿ!

Related Posts

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು
Uncategorized

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ
Uncategorized

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!
Uncategorized

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ
Uncategorized

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?
Uncategorized

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ
Uncategorized

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ

Next Post
ಟಿ20 ಪಂದ್ಯದ ಟಿಕೆಟ್​ ತೆಗೆದುಕೊಳ್ಳಿ ಮೆಟ್ರೊದಲ್ಲಿ ಉಚಿತವಾಗಿ ಪ್ರಯಾಣಿಸಿ!

ಟಿ20 ಪಂದ್ಯದ ಟಿಕೆಟ್​ ತೆಗೆದುಕೊಳ್ಳಿ ಮೆಟ್ರೊದಲ್ಲಿ ಉಚಿತವಾಗಿ ಪ್ರಯಾಣಿಸಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat