ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಡಿಕೆಶಿ ವಿರುದ್ಧ ಮತ್ತೊಮ್ಮೆ ಸಮರ ಸಾರಿದ ಮುನಿರತ್ನ

February 13, 2025
ಶಾಸಕ ಮುನಿರತ್ನ ಮನೆ ಮೇಲೆ ಎಸ್ ಐಟಿ ದಾಳಿ!
Share on WhatsappShare on FacebookShare on Twitter

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಶಾಸಕ ಮುನಿರತ್ನ ಮತ್ತೊಮ್ಮೆ ತಿರುಗಿ ಬಿದ್ದಿದ್ದಾರೆ. ಈಗ ಪತ್ರ ಬರೆದಿರುವ ಮುನಿರತ್ನ, ಬೆಂಗಳೂರು ಉಸ್ತುವಾರಿಗಳನ್ನು ಬದಲಾಯಿಸುವಂತೆ ಮನವಿ ಮಾಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಇಲಾಖೆ ಸಚಿವರ ಬದಲಾವಣೆಗೆ ಆಗ್ರಹಿಸಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ಒಳಿತಿಗೆ ಯಾರನ್ನಾದರೂ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಆಗ್ರಹಿಸಿದ್ದಾರೆ.

ಆಂಧ್ರ ಸಿಎಂ ಸಹಚರರು, ಗುತ್ತಿಗೆದಾರರು ನಮ್ಮ ರಾಜ್ಯದ ಗುತ್ತಿಗೆದಾರರ ಮೇಲೆ ಸವಾರಿ ಮಾಡಲು ಬಂದಿದ್ದಾರೆ. ಹೊರ ರಾಜ್ಯದ ಗುತ್ತಿಗೆದಾರರಿಗೆ ಶೇ.12ರಷ್ಟು ಮುಂಗಡ ಅನುದಾನ ನೀಡಿದ್ದಾರೆ. ಅನುದಾನ ಖರೀದಿ ಮಾಡಲು ಶೇ. 12ರಷ್ಟು ಮುಂಗಡ ಹಣ ನೀಡಿದ್ದಾರೆ. ಕಾರ್ಯಾದೇಶ ಕೊಟ್ಟ ನಂತರ ಶೇ. 8, ಅನುದಾನ ಬಿಡುಗಡೆ ಮಾಡಲು ಶೇ 15 ರಷ್ಟು ಸೇರಿ ಒಟ್ಟಾರೆ‌ ಶೇ 35 ಕ್ಕೆ ವ್ಯವಹಾರ ಕುದುರಿಸಿ ಮುಂಗಡ ಹಣ ನೀಡಿದ್ದಾರೆ. ಇದಕ್ಕಾಗಿ ಫೈವ್ ಸ್ಟಾರ್ ಹೋಟೆಲ್ ನಲ್ಲಿ ವ್ಯವಹಾರ ನಡೆದಿದೆ ಎಂದು ಬೆಂಗಳೂರು ಅಭಿವೃದ್ಧಿ ಇಲಾಖೆ ಸಚಿವರ ವಿರುದ್ಧ ಮುನಿರತ್ನ ಆರೋಪ ಮಾಡಿದ್ದಾರೆ.

ಅನುದಾನ ನೀಡುವ ಸಂದರ್ಭದಲ್ಲಿ ಬೆಂಗಳೂರು ನಗರದ ಶಾಸಕರ ಸಭೆ ಮಾಡಿ. ನಂತರ ನೇರವಾಗಿ ತಾವೇ ಕ್ಷೇತ್ರಗಳಿಗೆ ಅನುದಾನ ಘೋಷಣೆ ಮಾಡಬೇಕು. ಬೆಂಗಳೂರು ನಗರದ ಉಸ್ತುವಾರಿ ಸಚಿವರಾಗಿ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್ ಅವರನ್ನು ಮರು ನೇಮಕ ಮಾಡಬಹುದು ಎಂದು ಸಲಹೆ ನೀಡಿದ್ದಾರೆ.

ಕೃಷ್ಣ ಭೈರೇಗೌಡ, ಎಂ ಕೃಷ್ಣಪ್ಪ ಅಥವಾ ದಿನೇಶ್ ಗುಂಡೂರಾವ್ ಇವರಿಗೆ ಉಸ್ತುವಾರಿ ನೀಡಿದರೆ 2 ವರ್ಷಗಳ ಕಳಂಕ‌ ತೊಳೆಯಬಹುದು. ಪಾಲಿಕೆ ಇಂಜಿನಿಯರ್ಗಳು ಗುತ್ತಿಗೆದಾರರ ಜತೆ ದಲ್ಲಾಳಿಗಳಾಗಿ ಬದುಕುತ್ತಿದ್ದಾರೆ. ವಸೂಲಿ ಮಾಡಲು ಏಜೆಂಟ್ ಗಳನ್ನೂ ನೇಮಕ ಮಾಡಿದ್ದಾರೆ. ಅನುದಾನ ದುರುಪಯೋಗವಾದರೆ ಕಪ್ಪು ಚುಕ್ಕೆ ಬರುವ ಸಾಧ್ಯತೆ ಇದೆ. ನಿಮ್ಮಂತಹ ಪ್ರಾಮಾಣಿಕ ಸಿಎಂ ಆಡಳಿತಾವಧಿಯಲ್ಲಿ ಕಪ್ಪು ಚುಕ್ಕೆ ಸಾಧ್ಯತೆ ಇದೆ ಎಂದು ಪತ್ರದ ಮೂಲಕ ಹೇಳಿದ್ದಾರೆ.

ನಾನು ಈ ಪತ್ರ ಬರೆದಿರುವುದಕ್ಕೆ ನನ್ನ ಮೇಲೆ ಮತ್ತೆ ದಲಿತ ದೌರ್ಜನ್ಯ, ಅತ್ಯಾಚಾರ, ಪೋಕ್ಸೋ ಸೇರಿದಂತೆ ಮತ್ತಷ್ಟು ಸುಳ್ಳು ಪ್ರಕರಣಗಳು ನನ್ನ ಮೇಲೆ ದಾಖಲಾಗಬಹುದು. ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಪರಿಗಣಿಸಬೇಕು ಎಂದು ಉಲ್ಲೇಖಿಸಿದ್ದಾರೆ.

Tags: bangaloreDKSMLAMuniratna
SendShareTweet
Previous Post

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

Next Post

ದೀರ್ಘಾವಧಿಯ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಬರೆಯಲಿ: ಪರಮೇಶ್ವರ್

Related Posts

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

Next Post
ನಕ್ಸಲ್ ನಾಯಕನ ಎನ್ ಕೌಂಟರ್ ಬಗ್ಗೆ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ದೀರ್ಘಾವಧಿಯ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಬರೆಯಲಿ: ಪರಮೇಶ್ವರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat