ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮುನಿರತ್ನಗೆ ಕುಟುಕಿದ “ಕುಸುಮಾ”!!

December 27, 2024
Share on WhatsappShare on FacebookShare on Twitter

ಬೆಂಗಳೂರು: ಶಾಸಕ (BJP MLA) ಮುನಿರತ್ನ (Munirathna) ಮೇಲೆ ನಡೆದ ಮೊಟ್ಟೆ ದಾಳಿ (Egg Attack)ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕುಸುಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣ ನಡೆಯುತ್ತಿದ್ದಂತೆ ಶಾಸಕ ಮುನಿರತ್ನ, ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar), ಡಿಕೆ ಸುರೇಶ್ (DK Suresh) ಹಾಗೂ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ (kusuma hanumantharayappa) ಈ ಕೃತ್ಯದ ಹಿಂದೆ ಇದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಟಾಂಗ್ ನೀಡಿರುವ ಕುಸುಮಾ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

’ನಾನು ಕುಸುಮ, ಇಂಜಿನಿಯರಿಂಗ್ ಹಾಗೂ ಎಂಎಸ್ ಸ್ನಾತಕೋತ್ತರ ಪದವೀಧರೆ, ಪ್ರಾಧ್ಯಾಪಕಿಯ ವೃತ್ತಿಯಲ್ಲಿದ್ದು, ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಮಾಗಡಿ ಮೂಲದವರಾದ ನನ್ನ ತಾತ ಹನುಮೇಗೌಡ ಹಾಗೂ ಅಜ್ಜಿ ಪುಟ್ಟಮ್ಮ ಕೃಷಿಕರು. ಮಲ್ಲತ್ತಹಳ್ಳಿ ಮೂಲದ ಮತ್ತೊಬ್ಬ ತಾತ ಕೆಂಪಯ್ಯ ಮತ್ತು ಅಜ್ಜಿ ಗಂಗಮ್ಮ ಕೂಡ ಕೃಷಿಕರು. ನನ್ನ ತಂದೆ ಹನುಮಂತರಾಯಪ್ಪ ಬಿಎಂಟಿಸಿಯಲ್ಲಿ ಕಂಡಕ್ಟರ್ ವೃತ್ತಿಯಲ್ಲಿದ್ದವರು ಸ್ವಯಂನಿವೃತ್ತಿಯ ನಂತರ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ. ತಾಯಿ ಭೈರಮ್ಮ ಗೃಹಿಣಿ. ನನ್ನ ತಂಗಿ ಎಂಬಿಎ ಪದವೀಧರೆ.

ಸಹೋದರ ಕೂಡ ಲಂಡನ್ ವಿಶ್ವವಿದ್ಯಾಲಯದಿಂದ ಎಂಬಿಎ ಮತ್ತು ಕಾನೂನು ಪದವೀಧರ. ನನ್ನ ಹಿನ್ನೆಲೆ ಬಗ್ಗೆ ಮಾತನಾಡುವವರು ಒಮ್ಮೆ ಕಣ್ತೆರೆದು ನೋಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಹತ್ತು ಅಂಶಗಳ ಪಾಯಿಂಟ್ ಮೂಲಕ ಮುನಿರತ್ನಗೆ ಟಾಂಗ್ ಕೊಟ್ಟಿದ್ದಾರೆ. 1. ನಮ್ಮ ಕುಟುಂಬದಲ್ಲಿ ಯಾರೂ ಕೂಡ ಕ್ರಿಮಿನಲ್ ಹಿನ್ನಲೆಯುಳ್ಳವರಿಲ್ಲ., 2. ⁠ಯಾರೂ ಕೂಡ ಜಾತಿ ನಿಂದನೆ ಮಾಡಿಲ್ಲ., 3. ⁠ನನ್ನ ಕುಟುಂಬದ ಯಾರೊಬ್ಬರೂ ಕೂಡ ಹೆಣ್ಣುಮಕ್ಕಳ ಅವಹೇಳನ ಮಾಡಿಲ್ಲ., 4. ⁠ನನ್ನ ಕುಟುಂಬದ ಯಾವೊಬ್ಬ ಸದಸ್ಯರೂ ರೇಪ್ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿಲ್ಲ., 5. ⁠ನನ್ನ ಕುಟುಂಬದ ಯಾರೊಬ್ಬರೂ ಕಳ್ಳ ಬಿಲ್ ಮಾಡಿಸಿಕೊಂಡ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿಲ್ಲ., 6. ⁠ನಾನು ದಲಿತರ ಬಗ್ಗೆ ಯಾವುದೇ ರೀತಿಯ ತುಚ್ಚ ಮಾತುಗಳನ್ನು ಎಂದಿಗೂ ಆಡಿಲ್ಲ., 7. ⁠ನಮ್ಮ ಕುಟುಂಬದ ಯಾರೊಬ್ಬರೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿರಲಿಲ್ಲ., 8. ⁠ನನ್ನ ವೈಯುಕ್ತಿಕ ಸ್ವಾರ್ಥ ಸಾಧನೆಗಾಗಿ ಯಾವ ಅಧಿಕಾರಿಗಳ ಅಮಾನತಿಗೆ ನಾನು ಕಾರಣಳಾಗಿಲ್ಲ., 9. ⁠ಅಧಿಕಾರಿಗಳನ್ನು, ಗುತ್ತಿಗೆದಾರರನ್ನು ಮನೆಗೆ ಕರೆದು ಹಣ ನೀಡುವಂತೆ ಹೆದರಿಸಲಿಲ್ಲ., 10. ⁠ಹೆಚ್ಚಿನದಾಗಿ ನನ್ನ ಸಹೋದರನ ವೃತ್ತಿ ವಕೀಲಿಕೆ ನೆನಪಿರಲಿ, ಆತ ಯಾವುದೇ ರೌಡಿ ಶೀಟರ್ ಅಲ್ಲ., ನನ್ನ ಬಗ್ಗೆ ಆಧಾರರಹಿತವಾಗಿ ಮಾತನಾಡುವವರು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: #MLA muniratnabengaloreDK Sureshegg attack
SendShareTweet
Previous Post

300ರ ಗಡಿ ದಾಟಿದ ಆಸ್ಟ್ರೇಲಿಯಾ!!

Next Post

ಮೊಟ್ಟೆ ಏಟು; ಸಿಂಪತಿಗಾಗಿ ಮುನಿರತ್ನ ಆಡಿದ ನಾಟಕ!?

Related Posts

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!
ಕಲಬುರ್ಗಿ

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!
ಉಡುಪಿ

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!
ಬೆಳಗಾವಿ

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಮಕ್ಕಳ ಮೊಬೈಲ್ ವ್ಯಸನ ತಡೆಗೆ ಮೇ 14ರಿಂದ ಪುತ್ತಿಗೆ ಮಠದಲ್ಲಿ ವಿಶೇಷ ಶಿಬಿರ!
ಉಡುಪಿ

ಮಕ್ಕಳ ಮೊಬೈಲ್ ವ್ಯಸನ ತಡೆಗೆ ಮೇ 14ರಿಂದ ಪುತ್ತಿಗೆ ಮಠದಲ್ಲಿ ವಿಶೇಷ ಶಿಬಿರ!

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!
ಬೆಂಗಳೂರು ಗ್ರಾಮಾಂತರ

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?
ರಾಜಕೀಯ

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

Next Post
ಮೊಟ್ಟೆ ಏಟು; ಸಿಂಪತಿಗಾಗಿ ಮುನಿರತ್ನ ಆಡಿದ ನಾಟಕ!?

ಮೊಟ್ಟೆ ಏಟು; ಸಿಂಪತಿಗಾಗಿ ಮುನಿರತ್ನ ಆಡಿದ ನಾಟಕ!?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!

ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat