ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಕೊಲೆ ಆರೋಪಿ ದರ್ಶನ್! ಬಳ್ಳಾರಿ ಜೈಲು ಹೇಗಿದೆ? ದರ್ಶನ್ ಹೇಗಿರಲಿದ್ದಾರೆ?

August 29, 2024
Share on WhatsappShare on FacebookShare on Twitter

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Chitradurga Renukaswamy murder case) ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ (Actor Darshan) ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಕೋರ್ಟ್‌ ಆದೇಶದಂತೆ ಬಳ್ಳಾರಿ ಜೈಲಿಗೆ (bellary jail) ಸ್ಥಳಾಂತರವಾಗಿದ್ದಾರೆ. ಬಿಗಿ ಭದ್ರೆತೆಯೊಂದಿಗೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್‌ ನನ್ನು ಕರೆತರಲಾಗಿದೆ.

ಪೊಲೀಸರು ದರ್ಶನ್ ಇದ್ದ ವಾಹನಕ್ಕೆ ಸಂಪೂರ್ಣ ಬಟ್ಟೆ ಕಟ್ಟಿ ಯಾರಿಗೂ ಕಾಣಿಸದಂತೆ ಕರೆ ತಂದಿದ್ದಾರೆ. ಬಳ್ಳಾರಿ ಜೈಲಿಗೆ ಬಂದ ನಟ ದರ್ಶನ್‌ ರಿಗೆ ಆರೋಗ್ಯ ಪರಿಶೀಲನೆ ನಡೆಸಲಾಯಿತು. ಆನಂತರ ಅವರನ್ನು ಸೆಲ್ ಗೆ ಬಿಡಲಾಯಿತು.

ಪೊಲೀಸರು ಮಾಧ್ಯಮಗಳ ಕಣ್ತಪ್ಪಿಸಿ ಹೈದರಾಬಾದ್ ರಸ್ತೆಯಲ್ಲಿ ಕರೆದುಕೊಂಡು ಹೋದರು. ಬಳ್ಳಾರಿಗೆ ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಕ್ಕಿರುವ ಹಿನ್ನೆಲೆಯಲ್ಲಿ ಕಲಬುರಗಿ ಜೈಲಿಗೆ ಗುರುವಾರ ಆರೋಪಿ ನಾಗರಾಜ್ ಶಿಫ್ಟ್ ಆಗಲಿದ್ದಾನೆ.

ನಟ ದರ್ಶನ ಮ್ಯಾನೇಜರ್ ಆಗಿದ್ದ ನಾಗರಾಜ್ A-11 ಆಗಿದ್ದು, ಬೆಂಗಳೂರಿನಿಂದ ಕಲಬುರಗಿ ಜೈಲಿಗೆ ಸಂಜೆ 4 ಗಂಟೆ ತಲುಪಲಿದ್ದಾರೆ. ಈಗಾಗಲೆ ಬೆಂಗಳೂರಿನಿಂದ ಕಲಬುರಗಿಗೆ ಬಿಗಿ ಭದ್ರತೆಯಲ್ಲಿ ಕರೆತರಲಾಗುತ್ತಿದೆ. ಶಿವಮೊಗ್ಗ ಜೈಲಿಗೆ A6 ಆರೋಪಿ ಜಗದೀಶ್ ಹಾಗೂ ಆ12 ಲಕ್ಷ್ಮಣ ಶಿಫ್ಟ್ ಆಗಲಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನೊಳಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕೈದಿಗಳ ಜತೆಗೆ ಕುಳಿತಿರುವ ನಟ ದರ್ಶನ್‌ ನ (Actor Darshan) ಫೋಟೊ ಹಾಗೂ ವಿಡಿಯೋ ಕಾಲ್ ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದ್ದವು. ಹೀಗಾಗಿ ಇಡೀ ರಾಜ್ಯದಲ್ಲಿ ಇದು ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರದ ಮುಜುಗರಕ್ಕೆ ಕಾರಣವಾಗಿತ್ತು. ಹೀಗಾಗಿ ಸಿಎಂ ಸಿದದ್ರಾಮಯ್ಯ ಅವರು ಶಿಫ್ಟ್ ಮಾಡುವಂತೆ ಸೂಚಿಸಿದ್ದರು. ಇದಕ್ಕೆ ಕೋರ್ಟ್ ಕೂಡ ಒಪ್ಪಿಗೆ ಸೂಚಿಸಿತು. ಹೀಗಾಗಿ ಡಿ ಗ್ಯಾಂಗ್ ನ ಹಲವರನ್ನು ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಗಿದೆ.

ಬಳ್ಳಾರಿ‌ ಜೈಲಿಗೆ ದರ್ಶನ್
ಮೈಸೂರು ಜೈಲಿಗೆ ಪವನ್, ರಾಘವೇಂದ್ರ ನಂದೀಶ್
ಶಿವಮೊಗ್ಗ ಜೈಲಿಗೆ ಜಗದೀಶ್, ಲಕ್ಷ್ಮಣ್
ಧಾರವಾಡ ಜೈಲಿಗೆ ಧನರಾಜ್
ವಿಜಯಪುರ ಜೈಲಿಗೆ ವಿನಯ್
ಕಲಬುರುಗಿ ಜೈಲಿಗೆ ನಾಗರಾಜ್
ಬೆಳಗಾವಿ ಜೈಲಿಗೆ ಪ್ರದೂಶ್ ಶಿಫ್ಟ್ ಆಗುತ್ತಿದ್ದಾರೆ.
ಈಗಾಗಲೇ ಸೆರೆಮನೆ ವಾಸದ ಕಷ್ಟ ಅನುಭವಿಸಿರುವ ನಟ ದರ್ಶನ್ ಈ ಕುರಿತು ಜೈಲು ಸಿಬ್ಬಂದಿ ಜತೆ ದುಃಖ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದೆಲ್ಲಾ ಬೇಕಿತ್ತಾ ನಂಗೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸೆಲ್‌ ಗಳು ಇಲ್ಲ. ಇಲ್ಲಿ ಎಲ್ಲವೂ ಸಾಮಾನ್ಯ ಸೆಲ್‌ ಗಳಂತೆ ಇವೆ. ಹೀಗಾಗಿ ದರ್ಶನ್ ಕೂಡ‌ ಅಲ್ಲಿನ ಎಲ್ಲ ಕೈದಿಗಳಂತೆ ಸಾಮಾನ್ಯ ಕೈದಿಯಾಗಿ‌ ಇರಲಿದ್ದಾರೆ. ಕೇಂದ್ರ ಕಾರಾಗೃಹದ ಹೊರ ಭದ್ರತಾ ವಿಭಾಗದ ಸೆಲ್‌ ನಲ್ಲಿ ನಟ ದರ್ಶನ್ ರನ್ನು ಇರಿಸಲಾಗುತ್ತಿದೆ. ಹೊರ ಭದ್ರತಾ ವಿಭಾಗದಲ್ಲಿ ಒಟ್ಟು 11 ಸೆಲ್‌ಗಳಿದ್ದು, ಒಂದು ಸೆಲ್‌ ನಲ್ಲಿ ಇಬ್ಬರು ಕೈದಿಗಳು ಇರುವ ವ್ಯವಸ್ಥೆ ಇದೆ. ಪ್ರತಿಯೊಂದು ಸೆಲ್ 10/10 ಅಡಿ ಅಗಲ ಹೊಂದಿದೆ.

ಸೆಲ್ ಮುಂಭಾಗ 20 ಅಡಿ ಅಗಲ 60 ಅಡಿ ಉದ್ದದ ಜಾಗದಲ್ಲಿ ವಾಕಿಂಗ್ ಮಾಡಬಹುದು. ಬೆಳಗ್ಗೆ ಮತ್ತು ಸಂಜೆ ವಾಕಿಂಗ್ ಮಾಡಲು 15 ನಿಮಿಷ ಅವಕಾಶವಿರುತ್ತದೆ. ಆಗ ಭದ್ರತಾ ಸಿಬ್ಬಂದಿ ಇರಲಿದ್ದಾರೆ. ಸೆಲ್‌ ನ ಒಳಗೆ ಬಾತ್ ರೂಂ, ಶೌಚಾಲಯದ ವ್ಯವಸ್ಥೆ ಇದ್ದು, ಸ್ನಾನ ಮಾಡಲು ತಣ್ಣೀರು ಮಾತ್ರ ಇರುತ್ತದೆ. ಎರಡು ಗೇಟ್‌ಗಳಿರುತ್ತವೆ. ಇಲ್ಲಿರುವ ಹನ್ನೊಂದು ಸೆಲ್ ಗಳಲ್ಲಿ ಸದ್ಯ ಶಿವಮೊಗ್ಗ, ಹಾಸನ, ಬೆಂಗಳೂರು, ಮಂಗಳೂರು ಮೂಲದ ಕೈದಿಗಳಿದ್ದಾರೆ. ಇನ್ನು ಮುಂದೆ ದರ್ಶನ್ ಕೂಡ ಇರಲಿದ್ದಾರೆ.

Tags: #accused#ballary#darshan#parappana agrahara#shiftedRenukaswamy
SendShareTweet
Previous Post

ಆತಂಕ ಮೂಡಿಸಿದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು!

Next Post

ಲಕ್ನೋ ತಂಡದ ನಾಯಕತ್ವದಿಂದ ಹಿಂದೆ ಸರಿದರೆ ಕೆ.ಎಲ್. ರಾಹುಲ್

Related Posts

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Next Post
ಲಕ್ನೋ ತಂಡದ ನಾಯಕತ್ವದಿಂದ ಹಿಂದೆ ಸರಿದರೆ ಕೆ.ಎಲ್. ರಾಹುಲ್

ಲಕ್ನೋ ತಂಡದ ನಾಯಕತ್ವದಿಂದ ಹಿಂದೆ ಸರಿದರೆ ಕೆ.ಎಲ್. ರಾಹುಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!

ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat