ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಸರ್ಕಾರಿ ಕೆಲಸದ ಆಸೆಗೆ ನಡೆಯಿತಾ ಕೊಲೆ?

February 5, 2025
Share on WhatsappShare on FacebookShare on Twitter

ಚಿತ್ರದುರ್ಗ: ಸರ್ಕಾರಿ ಕೆಲಸದ ಆಸೆಗೆ ಪತ್ನಿಯೊಬ್ಬಳು ಪತಿಯನ್ನು ಕೊಲೆ ಮಾಡಿರುವ ಆರೋಪವೊಂದು ಕೇಳಿ ಬಂದಿದೆ.

ಜಿಲ್ಲೆಯ ಹೊಳಲ್ಕೆರೆಯಲ್ಲಿ ಈ ಘಟನೆ ನಡೆದಿರುವ ಆರೋಪ ಕೇಳಿ ಬಂದಿದೆ. ನೆಹರು ನಗರ ನಿವಾಸಿಯಾಗಿರುವ ಸುರೇಶ್ ಕೊಲೆಯಾಗಿರುವ ವ್ಯಕ್ತಿ. ಈತನ ತಂದೆ ಸರ್ಕಾರ ಕೆಲಸದಲ್ಲಿದ್ದರು. ಅವರು ಸಾವನ್ನಪ್ಪಿದ ನಂತರ ಸುರೇಶ್ ಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ಸಿಕ್ಕಿತ್ತು.

ಮೊಳಕಾಲ್ಮೂರು ತಾಲ್ಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ಸುರೇಶ್, ಎಸ್ ಡಿಎ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿಯ ಕಿರುಕುಳ ಹಾಗೂ ಮಾತು ಕೇಳಿ ತನ್ನ ತಾಯಿ ಹಾಗೂ ಸಹೋದರನಿಂದ ದೂರವಾಗಿದ್ದ. ಈ ವ್ಯಕ್ತಿ 2024ರ ಅಕ್ಟೋಬರ್ 8ರಂದು ಸಾವನ್ನಪ್ಪಿದ್ದ.

ಸುರೇಶ್ ಸಾವನ್ನಪ್ಪಿದ ವೇಳೆ ಜಾಂಡೀಸ್ ಇತ್ತು ಎಂದು ಆತನ ಮನೆಯವರಿಗೂ ವಿಷಯ ಮುಟ್ಟಿಸದೆ ಪತ್ನಿ ತಾನೇ ಅಂತ್ಯ ಸಂಸ್ಕಾರ ಮಾಡಿದ್ದಳು. ಈಗ ಮೃತನ ತಾಯಿ ಸರೋಜಮ್ಮ. ಸೊಸೆ ನಾಗರತ್ನ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ನನ್ನ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಜಾಂಡೀಸ್ ನಿಂದ ಸತ್ತ ಎಂದು ನಾಟಕವಾಡ್ತಿದ್ದಾಳೆ. ಅವನ ಕೆಲಸ ಇವಳಿಗೆ ಬರುತ್ತದೆ ಎಂದು ಈ ಕೃತ್ಯ ಎಸಗಿದ್ದಾಳೆಂದು ಪೊಲೀಸ್ ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅಂತ್ಯಕ್ರಿಯೆ ನಡೆದ 4 ತಿಂಗಳುಗಳ ನಂತರ ಈಗ ಪೊಲೀಸರು ಹೊಳಲ್ಕೆರೆ ರಸ್ತೆಯ‌ ರುದ್ರಭೂಮಿಯಲ್ಲಿ ಸುರೇಶ್ ಕಳೆಬರಹ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.

Tags: ChitradurgaHusbandjobMurderWife
SendShareTweet
Previous Post

ಇಂದು ದೆಹಲಿಗೆ ಚುನಾವಣೆ: ಮತದಾರನ ಚಿತ್ತ ಎತ್ತ?

Next Post

ಕುಟುಂಬ ರಾಜಕಾಕರಣದ ವಿರುದ್ಧ ನಮ್ಮ ಹೋರಾಟ: ಯತ್ನಾಳ್

Related Posts

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!
ಚಿತ್ರದುರ್ಗ

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು
ಚಿತ್ರದುರ್ಗ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!
ಚಿತ್ರದುರ್ಗ

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

Next Post
ಮುಸ್ಲಿಂ ಮುಖಂಡನ ಮೇಲೆ ಯತ್ನಾಳ್ ವಾಗ್ದಾಳಿ!

ಕುಟುಂಬ ರಾಜಕಾಕರಣದ ವಿರುದ್ಧ ನಮ್ಮ ಹೋರಾಟ: ಯತ್ನಾಳ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

ಪಾಕ್‌ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾದ ಇಂಗ್ಲೆಂಡ್ ಬ್ಯಾಟರ್ ಕಾಕ್ಸ್‌ಗೆ ಕೊಹ್ಲಿಯೇ ಸ್ಫೂರ್ತಿ!

ಪಾಕ್‌ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾದ ಇಂಗ್ಲೆಂಡ್ ಬ್ಯಾಟರ್ ಕಾಕ್ಸ್‌ಗೆ ಕೊಹ್ಲಿಯೇ ಸ್ಫೂರ್ತಿ!

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat