ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

February 11, 2026
Share on WhatsappShare on FacebookShare on Twitter

ಮುಂಬೈ : ಚೆಕ್ ಬೌನ್ಸ್ ಪ್ರಕರಣದ ಸುಳಿಗೆ ಸಿಲುಕಿ ಈಗ ದೆಹಲಿಯ ತಿಹಾರ್ ಜೈಲು ಸೇರಿರುವ ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜಪಾಲ್ ಯಾದವ್ ಅವರಿಗೆ ಇದೀಗ ಚಿತ್ರರಂಗದಿಂದ ಬೆಂಬಲ ಹರಿದುಬರುತ್ತಿದೆ. ಈ ಕಷ್ಟದ ಸಮಯದಲ್ಲಿ ನಟನ ನೆರವಿಗೆ ಧಾವಿಸಿರುವ ‘ಜೆಮ್ ಟ್ಯೂನ್ಸ್’ ಮ್ಯೂಸಿಕ್ ಕಂಪನಿಯ ಮಾಲೀಕ ಹಾಗೂ ಸಂಗೀತ ನಿರ್ಮಾಪಕ ರಾವ್ ಇಂದರ್ಜೀತ್ ಸಿಂಗ್ ಯಾದವ್, ಬರೋಬ್ಬರಿ 1.11 ಕೋಟಿ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ. ರಾಜಪಾಲ್ ಯಾದವ್ ಅವರನ್ನು ಚಿತ್ರರಂಗದ ಅವಿಭಾಜ್ಯ ಅಂಗ ಎಂದು ಬಣ್ಣಿಸಿರುವ ಇಂದರ್ಜೀತ್, ಈ ನೆರವು ಕೇವಲ ಹಣವಲ್ಲ, ಬದಲಿಗೆ ಒಬ್ಬ ಕಲಾವಿದನಿಗೆ ತೋರುತ್ತಿರುವ ಗೌರವ ಎಂದು ಹೇಳಿದ್ದಾರೆ.

ಸಂಗೀತ ನಿರ್ಮಾಪಕ ರಾವ್ ಇಂದರ್ಜೀತ್ ಸಿಂಗ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ರಾಜಪಾಲ್ ಯಾದವ್ ವರ್ಷಗಳಿಂದ ಕೋಟ್ಯಂತರ ಪ್ರೇಕ್ಷಕರ ಮುಖದಲ್ಲಿ ನಗು ಮೂಡಿಸಿದ್ದಾರೆ. ಈಗ ನಾವು ಅವರಿಗೆ ಮಾಡುತ್ತಿರುವುದು ಕೇವಲ ಆರ್ಥಿಕ ಸಹಾಯವಲ್ಲ, ಸಂಕಷ್ಟದಲ್ಲಿರುವ ಕುಟುಂಬದ ಸದಸ್ಯನ ಪರವಾಗಿ ನಿಲ್ಲುವ ಪ್ರಯತ್ನ ಎಂದು ಅವರು ತಿಳಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಕ್ಯೂಆರ್ ಕೋಡ್ ಮತ್ತು ಬ್ಯಾಂಕ್ ವಿವರಗಳನ್ನು ಹಂಚಿಕೊಂಡಿರುವ ಅವರು, ಅಭಿಮಾನಿಗಳು ಮತ್ತು ಚಿತ್ರರಂಗದ ಇತರ ಗಣ್ಯರು ಸಹ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ಇದು ಚಿತ್ರರಂಗದ ಒಗ್ಗಟ್ಟನ್ನು ಪ್ರದರ್ಶಿಸುವ ಸಮಯ ಎಂದು ಅವರು ಕರೆ ನೀಡಿದ್ದಾರೆ.

ರಾಜಪಾಲ್ ಪರ ನಿಂತ ತಾರಾ ಬಳಗ

ರಾಜಪಾಲ್ ಯಾದವ್ ಅವರು ಕಾನೂನು ಪ್ರಕ್ರಿಯೆಯ ಭಾಗವಾಗಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಇಂದರ್ಜೀತ್ ಸಿಂಗ್ ಅವರಿಗಿಂತ ಮುಂಚಿತವಾಗಿ, ಸಮಾಜಸೇವೆಯಲ್ಲಿ ಸದಾ ಮುಂದಿರುವ ನಟ ಸೋನು ಸೂದ್, ನಟ ಗುರುಮೀತ್ ಚೌಧರಿ ಮತ್ತು ಜನಶಕ್ತಿ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ತೇಜ್ ಪ್ರತಾಪ್ ಯಾದವ್ ಅವರು ಕೂಡ ರಾಜಪಾಲ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಹತ್ತು ವರ್ಷಗಳ ಹಿಂದಿನ ಈ ಪ್ರಕರಣದಲ್ಲಿ ನಟನಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಸಿನಿಮಾ ಗೆಳೆಯರು ಒಬ್ಬೊಬ್ಬರಾಗಿ ನೆರವಿನ ಹಸ್ತ ಚಾಚುತ್ತಿರುವುದು ಸಮಾಧಾನದ ವಿಚಾರವಾಗಿದೆ.

ಚಿತ್ರರಂಗ ಎಂಬ ದೊಡ್ಡ ಕುಟುಂಬ

“ಚಲನಚಿತ್ರ ರಂಗವು ಒಂದು ದೊಡ್ಡ ಕುಟುಂಬವಿದ್ದಂತೆ. ಇಲ್ಲಿ ಒಬ್ಬರಿಗೆ ಕಷ್ಟ ಬಂದಾಗ ಉಳಿದವರು ಬೆಂಬಲಕ್ಕೆ ನಿಲ್ಲುವುದು ನಮ್ಮ ಧರ್ಮ. ರಾಜಪಾಲ್ ಯಾದವ್ ಅವರು ಮರಳಿ ಬಂದು ಮತ್ತೆ ಎಲ್ಲರನ್ನು ನಗಿಸುವಂತಾಗಲಿ ಎಂಬುದು ನಮ್ಮ ಆಶಯ” ಎಂದು ನಿರ್ಮಾಪಕ ಇಂದರ್ಜೀತ್ ಸಿಂಗ್ ಹೇಳಿದ್ದಾರೆ. ಸದ್ಯ ಜೈಲಿನಲ್ಲಿರುವ ನಟನಿಗೆ ಈ ಆರ್ಥಿಕ ನೆರವು ದೊಡ್ಡ ಮಟ್ಟದ ನಿರಾಳತೆ ನೀಡುವ ಸಾಧ್ಯತೆಯಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದರ್ಜೀತ್ ಅವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಹಲವರು ನಟನ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ನಿನ್ನೆಯಷ್ಟೇ ತಿಹಾರ್ ಜೈಲು ಸೇರಿದ ನಟ ರಾಜ್ ಪಾಲ್ ಯಾದವ್, ನನ್ನಲ್ಲಿ ಹಣವಿಲ್ಲ, ಹಾಗಾಗಿ ಜೈಲಿನಲ್ಲಿ ಶರಣಾಗತಿಯಾಗದೇ ಬೇರೆ ದಾರಿಯಿಲ್ಲ. ನನ್ನ ಸಹಾಯಕ್ಕೆ ಯಾರೂ ಇಲ್ಲ ಎಂದು ಕಣ್ಣೀರಿಟ್ಟಿದ್ದರು.

ಇದನ್ನೂ ಓದಿ : ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

Tags: Karnataka News beat
SendShareTweet
Previous Post

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

Next Post

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

Related Posts

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?
ಸಿನಿಮಾ-ಮನರಂಜನೆ

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!
ಸಿನಿಮಾ-ಮನರಂಜನೆ

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!
ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?
ಸಿನಿಮಾ-ಮನರಂಜನೆ

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?

Next Post
ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಭಾರತ-ಪಾಕ್ ಕಾದಾಟ ಏಕಪಕ್ಷೀಯವಾಗಿರುವುದಿಲ್ಲ’ | ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್ ಆರಂಭಿಕ ಆಟಗಾರ!

‘ಭಾರತ-ಪಾಕ್ ಕಾದಾಟ ಏಕಪಕ್ಷೀಯವಾಗಿರುವುದಿಲ್ಲ’ | ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್ ಆರಂಭಿಕ ಆಟಗಾರ!

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಭಾರತ-ಪಾಕ್ ಕಾದಾಟ ಏಕಪಕ್ಷೀಯವಾಗಿರುವುದಿಲ್ಲ’ | ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್ ಆರಂಭಿಕ ಆಟಗಾರ!

‘ಭಾರತ-ಪಾಕ್ ಕಾದಾಟ ಏಕಪಕ್ಷೀಯವಾಗಿರುವುದಿಲ್ಲ’ | ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್ ಆರಂಭಿಕ ಆಟಗಾರ!

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat