ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ರಾಜ್ಯದಲ್ಲಿ ಮುಸ್ಲಿಂ ಗುಂಡಾಗಿರಿ ಹೆಚ್ಚಾಗಿದೆ: ಕೆ.ಎಸ್. ಈಶ್ವರಪ್ಪ

May 2, 2025
Share on WhatsappShare on FacebookShare on Twitter

ಶಿವಮೊಗ್ಗ: ದೇಶ- ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಚರ್ಚೆಯಾಗುತ್ತಿರುವುದು ತುಂಬಾ ಸಂತೋಷ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡಿ, ದೇಶ- ರಾಜ್ಯದಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆಯಾಗುತ್ತಿರುವುದು ಸಂತೋಷದ ವಿಷಯವಾದರೂ ಅದರಲ್ಲಿ ರಾಜಕೀಯ ಚರ್ಚೆಯಾಗುತ್ತಿರುವುದು ನೋವಿನ ಸಂಗತಿ. ಈಗ ಈ ವಿಷಯವಾಗಿ ಕ್ರೆಡಿಟ್ ಯಾರು ತೆಗೆದುಕೊಳ್ಳಬೇಕು ಎಂಬುವ ಚರ್ಚೆಯಾಗುತ್ತಿದೆ. ಇದನ್ನು ಮೊದಲು ನಿಲ್ಲಿಸಿ. ರಾಜ್ಯದಲ್ಲಿ ಜಾತಿಗಣತಿ ಆದೇಶ ಆಗಿ, 10 ವರ್ಷ ಆಯ್ತು. 168 ಕೋಟಿ ಖರ್ಚಾಗಿದೆ. ವರದಿ ಸಲ್ಲಿಕೆಯಾಗಿ ಈಗ ಬಿಡುಗಡೆಯಾದರೂ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಉತ್ತರನ ಪೌರುಷ ತೋರುತ್ತಿದ್ದಾರೆ. ಅವರ ಪಕ್ಷದವರೇ ಕಾಲೆಳೆಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕ್ಯಾಬಿನೆಟ್ ನಲ್ಲೇ ಚರ್ಚೆ ಮಾಡ್ತಿವಿ ಅಂತಿದ್ದಾರೆ. ಲಿಂಗಾಯತ, ಒಕ್ಕಲಿಗ ಶಾಸಕರು ಚರ್ಚೆ ಮಾಡಿ, ಅಂತಿಮ ತೀರ್ಮಾನ ಮಾಡುತ್ತೇವೆ ಅಂದಿದ್ದಾರೆ. ಇದರರ್ಥ ಇನ್ನು ಜಾತಿಗಣತಿಗೆ ಮೋಕ್ಷ ಸಿಕ್ಕಿಲ್ಲ. ರಾಜಕಾರಣ ಬಿಟ್ಟು, ಚರ್ಚೆ ಮಾಡಿ, ಹೊರಗೆ ಮಾಡಿ. ನಂತರ ತಿದ್ದುಪಡಿ ಮಾಡಿದರೆ ಆಯಿತು. ಬಿಜೆಪಿ ಕೂಡ ಗೊಂದಲ ಮಾಡುವುದು ಬೇಡ. ಸಿಎಂ ಗೆ ತಾಕತ್ ಇದ್ದರೆ ಇಷ್ಟು ದಿನದೊಳಗೆ ಬಿಡುಗಡೆ ಮಾಡುತ್ತೇವೆಂದು ಹೇಳಲಿ. ಎಲ್ಲಾ ಜಾತಿಯವರಿಗೆ ನ್ಯಾಯ ಕೊಡುವುದಕ್ಕೆ ಸಿಎಂ ದಿನಾಂಕ ನಿಗದಿ ಮಾಡಲಿ. ಇಲ್ಲವಾದರೆ ಸಿಎಂ ಸ್ಥಾನ ಉಳಿಸಿಕೊಳ್ಳಲು ಮಾಡಿರುವ ಉಪಾಯ ಎನ್ನುವಂತಾಗುತ್ತದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಹಾಗೂ ರಾಜ್ಯದಲ್ಲಿ ಮುಸ್ಲಿಂ ಗುಂಡಾಗಿರಿ ಹೆಚ್ಚಾಗಿದೆ. ಸಿದ್ದರಾಮಯ್ಯ ಮುಸ್ಲಿಂರಿಗೆ ಬಜೆಟ್ ಕೊಟ್ಟ ಮೇಲೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದಲ್ಲೂ ರೌಡಿಗಳು ಗನ್ ಹಿಡಿದು, ಓಡಾಡುತ್ತಾರೆ. ಗುಂಡು ಹಾರಿಸುತ್ತಾರೆ. ರಾಜ್ಯದಲ್ಲಿ ಒಂದು ಸರ್ಕಾರ ಇದೆ ಅಂತಾ ಅನಿಸುತ್ತಲೇ ಇಲ್ಲ. ಪೊಲೀಸರು ಬದುಕಿದ್ದರೂ ಸತ್ತಿದ್ದಾರೆ. ಗುಂಡಾಗಳಿಗೆ ಪೊಲೀಸರ ಭಯವೇ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.

Tags: HinduKS IshwarappaMuslimShivamogga
SendShareTweet
Previous Post

ಶಿವಾನಂದ ಪಾಟೀಲ್ ರಾಜೀನಾಮೆ ಬಗ್ಗೆ ಸ್ಪೀಕರ್ ಹೇಳಿದ್ದೇನು?

Next Post

ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ

Related Posts

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!
ರಾಜ್ಯ

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ
ಶಿವಮೊಗ್ಗ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್
ರಾಜಕೀಯ

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ
ದಾವಣಗೆರೆ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು
ಶಿವಮೊಗ್ಗ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

Next Post
ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ

ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat