ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೆಕೆಆರ್‌ನಿಂದ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ಲೀಗ್‌ಗೆ ಮುಸ್ತಾಫಿಜುರ್​ | 9 ಕೋಟಿ ವೇತನದ ಜೊತೆ ಪರಿಹಾರವೂ ಖೋತಾ!

January 7, 2026
Share on WhatsappShare on FacebookShare on Twitter

ನವದೆಹಲಿ/ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಘರ್ಷದ ಪರಿಣಾಮವಾಗಿ ಐಪಿಎಲ್ 2026ರ ಆವೃತ್ತಿಯಿಂದ ಅನಿರೀಕ್ಷಿತವಾಗಿ ಹೊರಬಿದ್ದಿರುವ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್​ ರೆಹಮಾನ್, ಇದೀಗ ತಮ್ಮ ಮುಂದಿನ ಕ್ರೀಡಾ ತಾಣವನ್ನು ಕಂಡುಕೊಂಡಿದ್ದಾರೆ. ಬಿಸಿಸಿಐ ಸೂಚನೆಯ ಮೇರೆಗೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದಿಂದ ಹಠಾತ್ ಬಿಡುಗಡೆಗೊಂಡಿರುವ ಮುಸ್ತಾಫಿಜುರ್​, ಮುಂಬರುವ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) 11ನೇ ಆವೃತ್ತಿಯಲ್ಲಿ ಆಡಲು ಸಜ್ಜಾಗಿದ್ದಾರೆ.

ಕೆಲವೇ ದಿನಗಳ ಹಿಂದಷ್ಟೇ ನಡೆದ ಮಿನಿ ಹರಾಜಿನಲ್ಲಿ ಕೆಕೆಆರ್ ಫ್ರಾಂಚೈಸಿ ಬರೋಬ್ಬರಿ 9.20 ಕೋಟಿ ರೂ. ನೀಡಿ ಮುಸ್ತಾಫಿಜುರ್​ ಅವರನ್ನು ಖರೀದಿಸಿತ್ತು. ಆದರೆ ಎರಡು ದೇಶಗಳ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬಿಸಿಸಿಐ ಕಠಿಣ ನಿಲುವು ತಳೆದಿದ್ದರಿಂದ ಕೆಕೆಆರ್ ಅನಿವಾರ್ಯವಾಗಿ ಬಾಂಗ್ಲಾ ವೇಗಿಯನ್ನು ಕೈಬಿಡಬೇಕಾಯಿತು. ಈ ಬೆಳವಣಿಗೆಯ ಬೆನ್ನಲ್ಲೇ, ಪಿಎಸ್‌ಎಲ್ ಆಡಳಿತ ಮಂಡಳಿಯು ತನ್ನ ಅಧಿಕೃತ ಎಕ್ಸ್‌ (ಟ್ವಿಟರ್) ಖಾತೆಯಲ್ಲಿ ಮುಸ್ತಾಫಿಜುರ್​ ಆಗಮನವನ್ನು ದೃಢಪಡಿಸಿದೆ. ಆದರೆ, ಅವರು ಪಿಎಸ್‌ಎಲ್‌ನಲ್ಲಿ ಯಾವ ಫ್ರಾಂಚೈಸಿ ಪರವಾಗಿ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಕೆಕೆಆರ್ ಸ್ಪಷ್ಟನೆ ಮತ್ತು ಬದಲಿ ಆಟಗಾರನ ಆಯ್ಕೆ

ಈ ಹಠಾತ್ ಬೆಳವಣಿಗೆಯ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಐಪಿಎಲ್‌ನ ನಿಯಂತ್ರಕ ಮಂಡಳಿಯಾದ ಬಿಸಿಸಿಐನ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. “ಬಿಸಿಸಿಐನ ನಿರ್ದೇಶನ ಮತ್ತು ಸೂಕ್ತ ಸಮಾಲೋಚನೆಗಳ ನಂತರ ಮುಂಬರುವ ಐಪಿಎಲ್ ಋತುವಿನಿಂದ ಮುಸ್ತಾಫಿಜುರ್​ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಐಪಿಎಲ್ ನಿಯಮಾವಳಿಗಳಿಗೆ ಅನುಗುಣವಾಗಿ ಕೆಕೆಆರ್‌ಗೆ ಬದಲಿ ಆಟಗಾರನನ್ನು ಆಯ್ಕೆ ಮಾಡಲು ಬಿಸಿಸಿಐ ಅನುಮತಿ ನೀಡಲಿದ್ದು, ಮುಂದಿನ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು,” ಎಂದು ಫ್ರಾಂಚೈಸಿ ತಿಳಿಸಿದೆ.

ನಯಾಪೈಸೆ ಪರಿಹಾರವೂ ಸಿಗುವುದಿಲ್ಲ!

9.20 ಕೋಟಿ ರೂ. ಮೊತ್ತದ ಒಪ್ಪಂದ ರದ್ದಾಗಿದ್ದರೂ, ಮುಸ್ತಾಫಿಝುರ್‌ಗೆ ಕೆಕೆಆರ್ ಕಡೆಯಿಂದ ಯಾವುದೇ ಆರ್ಥಿಕ ಪರಿಹಾರ ಸಿಗುವ ಸಾಧ್ಯತೆಗಳಿಲ್ಲ ಎಂದು ತಿಳಿದುಬಂದಿದೆ. ಪಿಟಿಐ ವರದಿಯ ಪ್ರಕಾರ, ಐಪಿಎಲ್ ಆಟಗಾರರ ವೇತನ ವಿಮೆಯು ಆಟಗಾರರು ಗಾಯಗೊಂಡಾಗ ಮಾತ್ರ ಅನ್ವಯವಾಗುತ್ತದೆ. ಆದರೆ ಮುಸ್ತಾಫಿಜುರ್​ ಪ್ರಕರಣವು ರಾಜಕೀಯ ಮತ್ತು ಆಡಳಿತಾತ್ಮಕ ಕಾರಣಗಳಿಂದ ಕೂಡಿದ್ದು, ಇದು ವಿಮಾ ವ್ಯಾಪ್ತಿಗೆ ಬರುವುದಿಲ್ಲ.

ಹೀಗಾಗಿ, ಕೆಕೆಆರ್ ಫ್ರಾಂಚೈಸಿ ಮುಸ್ತಾಫಿಝುರ್‌ಗೆ ಒಂದು ಪೈಸೆಯನ್ನೂ ಪಾವತಿಸಲು ಬದ್ಧವಾಗಿಲ್ಲ. ಪರಿಹಾರಕ್ಕಾಗಿ ಬಾಂಗ್ಲಾ ವೇಗಿ ಭಾರತೀಯ ಕಾನೂನಿನ ಅಡಿಯಲ್ಲಿ ನ್ಯಾಯಾಲಯದ ಮೊರೆ ಹೋಗುವ ಆಯ್ಕೆ ಇದೆಯಾದರೂ, ಐಪಿಎಲ್ ಭಾರತೀಯ ನ್ಯಾಯವ್ಯಾಪ್ತಿಗೆ ಒಳಪಡುವುದರಿಂದ ಮತ್ತು ಪ್ರಕ್ರಿಯೆ ಸಂಕೀರ್ಣವಾಗಿರುವುದರಿಂದ ವಿದೇಶಿ ಆಟಗಾರರು ಸಾಮಾನ್ಯವಾಗಿ ಕಾನೂನು ಹೋರಾಟಕ್ಕೆ ಇಳಿಯುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ ಕೆಕೆಆರ್ ತಂಡದ ಜೆರ್ಸಿ ತೊಡುವ ಮೊದಲೇ ಮುಸ್ತಾಫಿಜುರ್​ ಬರಿಗೈಯಲ್ಲಿ ಪಕ್ಕದ ಪಾಕಿಸ್ತಾನ ಲೀಗ್‌ಗೆ ವಲಸೆ ಹೋಗುವಂತಾಗಿದೆ.

ಇದನ್ನೂ ಓದಿ; 9.20 ಕೋಟಿ ಆಸೆಗೆ ತಣ್ಣೀರು | ಕೆಕೆಆರ್‌ನಿಂದ ಹೊರಬಿದ್ದ ಮುಸ್ತಾಫಿಝುರ್‌ಗೆ ಬಿಡಿಗಾಸೂ ಪರಿಹಾರ ಇಲ್ಲ?

Tags: CricketIndiaKarnataka News beatKKRMustafizurPakistan league
SendShareTweet
Previous Post

ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ತಾಯಿಗೆ ಬೆಂಕಿ ಹಚ್ಚಿದ ಯುವಕ | ಚಿಕಿತ್ಸೆ ಫಲಿಸದೆ ಮಹಿಳೆ ಸಾವು

Next Post

ಬಳ್ಳಾರಿ ಗಲಭೆ ಕೇಸ್‌ | ವರ್ತಿಕಾ ಕಟಿಯಾರ್ ವರ್ಗಾವಣೆ.. ನೂತನ ಐಜಿಪಿಯಾಗಿ ಡಾ.ಹರ್ಷ, SP ಆಗಿ ಡಾ.ಸುಮನ್ ಪನ್ನೇಕರ್ ನೇಮಕ

Related Posts

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!
ಕ್ರೀಡೆ

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ
ಕ್ರೀಡೆ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್
ಕ್ರೀಡೆ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!
ಕ್ರೀಡೆ

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ದಾಖಲೆಯ ಇನಿಂಗ್ಸ್ ಆಡಿದ ಅಭಿಷೇಕ್ ಶರ್ಮಾಗೆ ದಿನೇಶ್ ಕಾರ್ತಿಕ್ ಮೆಚ್ಚುಗೆ : ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ‘ಸಿಡಿಲಮರಿ’!
ಕ್ರೀಡೆ

ದಾಖಲೆಯ ಇನಿಂಗ್ಸ್ ಆಡಿದ ಅಭಿಷೇಕ್ ಶರ್ಮಾಗೆ ದಿನೇಶ್ ಕಾರ್ತಿಕ್ ಮೆಚ್ಚುಗೆ : ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ‘ಸಿಡಿಲಮರಿ’!

“ಟೀಮ್ ಇಂಡಿಯಾ ಪರ ಆಡುವ ಕನಸು ಇನ್ನೂ ಜೀವಂತವಾಗಿದೆ”: ರಣಜಿ ಶತಕದ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಂಕಿತ್ ಬಾವನೆ!
ಕ್ರೀಡೆ

“ಟೀಮ್ ಇಂಡಿಯಾ ಪರ ಆಡುವ ಕನಸು ಇನ್ನೂ ಜೀವಂತವಾಗಿದೆ”: ರಣಜಿ ಶತಕದ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಂಕಿತ್ ಬಾವನೆ!

Next Post
ಬಳ್ಳಾರಿ ಗಲಭೆ ಕೇಸ್‌ | ವರ್ತಿಕಾ ಕಟಿಯಾರ್ ವರ್ಗಾವಣೆ.. ನೂತನ ಐಜಿಪಿಯಾಗಿ ಡಾ.ಹರ್ಷ, SP ಆಗಿ ಡಾ.ಸುಮನ್ ಪನ್ನೇಕರ್ ನೇಮಕ

ಬಳ್ಳಾರಿ ಗಲಭೆ ಕೇಸ್‌ | ವರ್ತಿಕಾ ಕಟಿಯಾರ್ ವರ್ಗಾವಣೆ.. ನೂತನ ಐಜಿಪಿಯಾಗಿ ಡಾ.ಹರ್ಷ, SP ಆಗಿ ಡಾ.ಸುಮನ್ ಪನ್ನೇಕರ್ ನೇಮಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat