ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಇಂದು ಚಾಲನೆ

May 16, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ನಗರ ಭೂಮಾಲೀಕರಿಗೆ ಮಹತ್ವದ ನೆರವಾಗುವ “ನನ್ನ ಇ-ಖಾತಾ ನನ್ನ ಹಕ್ಕು” ಅಭಿಯಾನಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ 23 ಲಕ್ಷಕ್ಕೂ ಅಧಿಕ ಆಸ್ತಿ ದಾಖಲೆಗಳನ್ನು ಸ್ಕ್ಯಾನ್ ಮತ್ತು ಡಿಜಿಟಲೀಕರಣಗೊಳಿಸಿ, ಇ-ಖಾತೆ ವಿತರಣೆ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ.

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಜಾರಿಗೊಳ್ಳುತ್ತಿರುವ “ಭೂ ಗ್ಯಾರಂಟಿ” ಯೋಜನೆಯ ಭಾಗವಾಗಿ ಈ ಅಭಿಯಾನ ಆರಂಭವಾಗುತ್ತಿದೆ. ಬಿ-ಖಾತಾವನ್ನು ಎ-ಖಾತಾಗೆ ಪರಿವರ್ತಿಸಲು ಮಾರ್ಗಸೂಚಿ ಮೌಲ್ಯದ ಶೇ.5 ಬದಲಿಗೆ ಕೇವಲ ಶೇ.2 ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಈ ವಿಶೇಷ ಸೌಲಭ್ಯವು ಕೇವಲ 100 ದಿನಗಳವರೆಗೆ ಮಾತ್ರ ಲಭ್ಯವಿರಲಿದೆ.

ಪ್ರತಿ ಶನಿವಾರವೂ ಬೆಂಗಳೂರಿನಾದ್ಯಂತ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಇಂದು ಮೊದಲ ದಿನವೇ 52 ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತೀ ಕೇಂದ್ರದಲ್ಲಿ 100ರಿಂದ 200 ನಾಗರಿಕರಿಗೆ ಸೇವೆ ನೀಡುವ ಗುರಿ ಹೊಂದಲಾಗಿದೆ. ಹೆಚ್ಚುವರಿ ಜನಸಂದಣಿ ಕಂಡುಬಂದರೆ ಟೋಕನ್ ವ್ಯವಸ್ಥೆ ಮೂಲಕ ಮುಂದಿನ ವಾರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.

ಕೇಂದ್ರಗಳಲ್ಲಿ ಲಭ್ಯವಿರುವ ಪ್ರಮುಖ ಸೇವೆಗಳು:

ಇ-ಖಾತಾ ವಿತರಣೆ.
ಹೊಸ ಇ-ಖಾತಾ ಅರ್ಜಿ.
ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ.
ಬಾಕಿ ಇರುವ ಅರ್ಜಿಗಳ ತಿದ್ದುಪಡಿ ಮತ್ತು ಅಹವಾಲು ಪರಿಹಾರ.
ಹೊಸ ಅರ್ಜಿದಾರರಿಗೆ ಮಾರ್ಗದರ್ಶನ ಮತ್ತು ತರಬೇತಿ.
ಸ್ಥಳದಲ್ಲೇ ಪಾವತಿ, ಸ್ಕ್ಯಾನಿಂಗ್ ಮತ್ತು ದಾಖಲೆ ಪರಿಶೀಲನೆ ಸೌಲಭ್ಯ

ನಾಗರಿಕರಿಗೆ ವಿಶೇಷ ವ್ಯವಸ್ಥೆಗಳು

ಪ್ರತಿ ಕೇಂದ್ರದಲ್ಲೂ ಸಹಾಯ ಕೌಂಟರ್, ಆಸನ ವ್ಯವಸ್ಥೆ, ಇಂಟರ್ನೆಟ್‌ ಹೊಂದಿದ ಕಂಪ್ಯೂಟರ್‌, ಪ್ರಿಂಟರ್‌, ಸ್ಕ್ಯಾನರ್‌, ಪಾವತಿ ನೆರವು ಹಾಗೂ ನುರಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಹಾಯಕ ಕಂದಾಯಾಧಿಕಾರಿಗಳು, ಕಂದಾಯ ನಿರೀಕ್ಷಕರು ಮತ್ತು ತಾಂತ್ರಿಕ ತಂಡಗಳು ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದ್ದಾರೆ.

ಆಸ್ತಿ ಸಂಬಂಧಿತ ಎಲ್ಲಾ ದಾಖಲೆಗಳು, ಗುರುತಿನ ಚೀಟಿ ಮತ್ತು ಅರ್ಜಿ ವಿವರಗಳೊಂದಿಗೆ ಕೇಂದ್ರಗಳಿಗೆ ಭೇಟಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅಭಿಯಾನದ ಉದ್ದೇಶ

ಬಾಕಿ ಪ್ರಕರಣಗಳ ನಿವಾರಣೆ
ನಾಗರಿಕ ಸ್ನೇಹಿ ಸೇವೆ
ಪಾರದರ್ಶಕತೆ ಹೆಚ್ಚಳ
ವೇಗವಾದ ಇ-ಖಾತಾ ವಿತರಣೆ
ವಂಚನೆ ತಡೆ ಮತ್ತು ಭೂ ದಾಖಲೆಗಳ ಭದ್ರತೆ
ಪ್ರಮುಖ ಕೇಂದ್ರಗಳು

ಅಭಿಯಾನವು ಜಿಬಿಎ ವ್ಯಾಪ್ತಿಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ನಗರ ಪಾಲಿಕೆಗಳ ವಿವಿಧ ಪ್ರದೇಶಗಳಲ್ಲಿ ನಡೆಯಲಿದೆ. ವೈಟ್‌ಫೀಲ್ಡ್‌, ಮಾರತಹಳ್ಳಿ, ಕೆ.ಆರ್.ಪುರಂ, ಜಯನಗರ, ಹೆಬ್ಬಾಳ, ಯಲಹಂಕ, ಕೆಂಗೇರಿ, ಬಿಟಿಎಂ ಲೇಔಟ್‌, ಎಚ್‌ಎಸ್‌ಆರ್ ಲೇಔಟ್‌, ಶಿವಾಜಿನಗರ ಸೇರಿದಂತೆ 52 ಸ್ಥಳಗಳಲ್ಲಿ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಜಿಬಿಎ ಮುಖ್ಯ ಅಯುಕ್ತ ಮಹೇಶ್ವರ ರಾವ್ ತಿಳಿಸಿದರು.

Tags: 'My e-KhatabengaloreKarnataka News beatMy Right' campaign launched today
SendShareTweet
Previous Post

ನೀರಿನ ಸಮಸ್ಯೆ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್

Next Post

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

Related Posts

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!
ಹಾಸನ

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

ನೀರಿನ ಸಮಸ್ಯೆ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್
ಮೈಸೂರು

ನೀರಿನ ಸಮಸ್ಯೆ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್

ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ!
ಬೆಂಗಳೂರು

ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ!

ದಾವಣಗೆರೆ ಮುಸ್ಲಿಂ ಮುನಿಸಿಗೂ ಹಿಜಾಬ್ ಆದೇಶಕ್ಕೂ ಸಂಬಂಧವಿಲ್ಲ.. ಬಿಜೆಪಿ ಕೆಲಸಾನೇ ಜನರನ್ನು ಎತ್ತಿಕಟ್ಟೋದು | ರಾಮಲಿಂಗರೆಡ್ಡಿ
ಉಡುಪಿ

ದಾವಣಗೆರೆ ಮುಸ್ಲಿಂ ಮುನಿಸಿಗೂ ಹಿಜಾಬ್ ಆದೇಶಕ್ಕೂ ಸಂಬಂಧವಿಲ್ಲ.. ಬಿಜೆಪಿ ಕೆಲಸಾನೇ ಜನರನ್ನು ಎತ್ತಿಕಟ್ಟೋದು | ರಾಮಲಿಂಗರೆಡ್ಡಿ

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಮೇ 17ರಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ!
ಬೆಂಗಳೂರು

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಮೇ 17ರಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ!

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ
ಬೆಂಗಳೂರು

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

Next Post
ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಇಂದು ಚಾಲನೆ

‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಇಂದು ಚಾಲನೆ

ನೀರಿನ ಸಮಸ್ಯೆ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್

ನೀರಿನ ಸಮಸ್ಯೆ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್

ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ!

ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಇಂದು ಚಾಲನೆ

‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಇಂದು ಚಾಲನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat