ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಾರಾ ಲೋಕೇಶ್‌ ಟ್ವೀಟ್‌ ಗೆ ನನ್ನ ಟ್ವೀಟ್‌ ರೆಡಿ ಆಗುತ್ತಿದೆ !

July 16, 2025
Share on WhatsappShare on FacebookShare on Twitter

ನಾರಾ ಲೋಕೇಶ್ ಟ್ವೀಟ್ ಗೆ ನನ್ನ ಟ್ವೀಟ್ ಕೂಡ ರೆಡಿ ಆಗುತ್ತಿದೆ. ನಾನೂ ಟ್ವೀಟ್ ಮೂಲಕವೇ ಉತ್ತರ ಕೊಡುತ್ತೇನೆ. ನಾರಾ ಲೋಕೆಶ್ ಗೆ ಸ್ವಲ್ಪವೇ ಸಮಯದಲ್ಲಿ ರಿಪ್ಲೈ ಮಾಡುತ್ತೇನೆ. ಫಿಶಿಂಗ್ ಇನ್ ಟ್ರಬಲ್ ವಾಟರ್ ಅಂತಾರೆ. ನಮ್ಮಲ್ಲಿ ಟ್ರಬಲ್ ವಾಟರ್ ಇಲ್ಲ, ವಾಟರ್ ಕಾಮ್ ಆಗಿದೆ. ಕರ್ನಾಟಕ ರಾಜ್ಯ ಏರೋಸ್ಪೇಸ್ ಡಿಫೆನ್ಸ್ ಕ್ಷೇತ್ರದಲ್ಲಿ ರಾಜ್ಯದ ಶೇರು ೬೫% ಇದೆ. ಜಾಗತೀಕ ಮಟ್ಟದಲ್ಲಿ ಮೂರನೇ ಇಕೋ ಸಿಸ್ಟಮ್ ನಮ್ಮದು ಎಂದು ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದಾರೆ.

ದೇವನಹಳ್ಳಿಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ವಾಪಾಸ್‌ ಪಡೆದ ಬೆನ್ನಲ್ಲೇ ನಾರಾ ಲೋಕೇಶ್‌ ಏರೋಸ್ಪೇಸ್‌ ಕಂಪೆನಿಗಳಿಗೆ ಗಾಳ ಹಾಕುವ ಪ್ರಯತ್ನ ಮಾಡಿದ್ದರು.

ನಾರಾ ಲೋಕೇಶ್‌ ಅವರ ಟ್ವೀಟ್‌ ಗೆ ತಿರುಗೇಟು ನೀಡಿದ ಪಾಟೀಲ್‌, ಕೇವಲ ಏರೋಸ್ಪೇಸ್ ಅಷ್ಟೇ ಅಲ್ಲ, ಬೇರೆ ಯಾವುದೇ ಇಂಡಸ್ಟ್ರಿ ಇರಲಿ. ಭೂಮಿ ಸಲುವಾಗಿ ಒಂದೇ ಒಂದು ಇಂಡಸ್ಟ್ರಿ ರಾಜ್ಯದಿಂದ ಹೊರಗೆ ಹೋಗಲು ಬಿಡುವುದಿಲ್ಲ. ನಮ್ಮಲ್ಲಿ ಲ್ಯಾಂಡ್ ಬೇಕಾದಷ್ಟು ಇದೆ, ಲ್ಯಾಂಡ್ ಕೊಡುತ್ತೇವೆ ಬೇರೆ ಎಲ್ಲ ಸೌಲಭ್ಯಗಳೂ ಇವೆ.

ಎಲ್ಲ ಪ್ಲ್ಯಾನ್ ನಮ್ಮಲ್ಲಿ ಇದೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಾರಾ ಲೋಕೇಶ್ ಅವರ ಆಹ್ವಾನಕ್ಕೆ ಯಾರೂ ರಾಜ್ಯ ಬಿಟ್ಟು ಹೋಗುವುದು ಇಲ್ಲ. ಭೂಮಿಯಷ್ಟೇ ಅಲ್ಲ, ನೀರೂ ಕೂಡ ಬೇಕಾದಷ್ಟು ಸೌಲಭ್ಯ ನೀಡಿದ್ದೇವೆ. ಕಾವೇರಿ ನೀರನ್ನೂ ಕೂಡ ಕೊಡುತ್ತಿದ್ದೇವೆ. ಒಂದೇ ಒಂದು ಇಂಡಸ್ಟ್ರಿ ಗೆ ಅವರು ಕೇಳಿದಲ್ಲಿ ಭೂಮಿ ಕೊಡುತ್ತೇವೆ ಎಂದಿದ್ದಾರೆ.

ರಾಜ್ಯ ಬಹಳ ಸಮರ್ಥ ಇದೆ, ಎಂ.ಬಿ ಪಾಟೀಲ್ ಕೂಡ ಅಷ್ಟೇ ಸಮರ್ಥವಾಗಿದ್ದಾನೆ. ಇಷ್ಟು ಬದ್ದತೆಯಿಂದ ಹೇಳಿದ್ದೇನೆ, ಯಾವುದೇ ಹಿನ್ನಡೆ ಆಗುವ ಪ್ರಶ್ನೆಯೇ ಇಲ್ಲ. ಬರೀ ಭೂಮಿ ಇದ್ದರೆ ಹೋಗುವುದಿಲ್ಲ. ಇಕೋ ಸಿಸ್ಟಮ್ ಇಂಪಾರ್ಟಂಟ್. ಪರ್ಯಾಯ ಭೂಮಿ ಎಲ್ಲಿಯೇ ಕೇಳಿದರೂ ನಾವು ಕೊಡಲು ನಾವು ಈಗಾಗಲೇ ಯೋಜನೆ ರೂಪಿಸಿದ್ದೇವೆ. ಇಂಡಸ್ಟ್ರಿ ಗಳಿಗೆ ಎಷ್ಟು ಬೇಕೋ ಅಷ್ಟು ಜಮೀನು ಕೊಡುತ್ತೇವೆ. ಎಚ್ಎಎಲ್ ನವರೂ ಕೂಡ ತೃಪ್ತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

Tags: Devanahallinara lokeshPOLITICALreadyTweet
SendShareTweet
Previous Post

ಟನಲ್ ರೋಡ್‌ ನಿರ್ಮಾಣಕ್ಕೆ ಟೆಂಡರ್‌ ಕರೆದ ಸರ್ಕಾರ

Next Post

ಬೆಂಗಳೂರು ಅರಣ್ಯೀಕರಣಕ್ಕೆ ನಮ್ಮ ಗಮನ : ಈಶ್ವರ್‌ ಖಂಡ್ರೆ

Related Posts

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ  ನಲಪಾಡ್ ಮನೆ ಮೇಲೂ ದಾಳಿ!
ಬೆಂಗಳೂರು

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ ನಲಪಾಡ್ ಮನೆ ಮೇಲೂ ದಾಳಿ!

ಬೈ ಎಲೆಕ್ಷನ್ ರಿಸಲ್ಟ್‌ ಬೆನ್ನಲ್ಲೇ ‘ಕಮಲ’ ಪಡೆಯಲ್ಲಿ ನಾಯಕತ್ವ ಬದಲಾವಣೆ?
ರಾಜಕೀಯ

ಬೈ ಎಲೆಕ್ಷನ್ ರಿಸಲ್ಟ್‌ ಬೆನ್ನಲ್ಲೇ ‘ಕಮಲ’ ಪಡೆಯಲ್ಲಿ ನಾಯಕತ್ವ ಬದಲಾವಣೆ?

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?
ಬೆಂಗಳೂರು

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!
ರಾಜ್ಯ

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!

Next Post
ಬೆಂಗಳೂರು ಅರಣ್ಯೀಕರಣಕ್ಕೆ ನಮ್ಮ ಗಮನ : ಈಶ್ವರ್‌ ಖಂಡ್ರೆ

ಬೆಂಗಳೂರು ಅರಣ್ಯೀಕರಣಕ್ಕೆ ನಮ್ಮ ಗಮನ : ಈಶ್ವರ್‌ ಖಂಡ್ರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat