ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮಯನ್ಮಾರ್ ಭೂಕಂಪ: ಸಾವಿನ ಸಂಖ್ಯೆ 694ಕ್ಕೆ ಏರಿಕೆ!

March 29, 2025
Share on WhatsappShare on FacebookShare on Twitter

ಮಯನ್ಮಾರ್‌ ನಲ್ಲಿ (Myanmar) ಭೀಕರ ಭೂಕಂಪಕ್ಕೆ ಇಡೀ ಜಗತ್ತೇ ಮಮ್ಮಲ ಮರಗುತ್ತಿದೆ. ಶುಕ್ರವಾರ ಈ ಘಟನೆ ನಡೆದಿದ್ದು, ಇಲ್ಲಿಯವರೆಗೆ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಸದ್ಯದ ಮಾಹಿತಿಯಂತೆ ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. ಅಲ್ಲದೇ, ಘಟನೆಯಲ್ಲಿ 1,600ಕ್ಕೂ ಅಧಿಕ ಜನರು ಗಾಯಗೊಡಂದಿದ್ದಾರೆಂದು ವರದಿಯಾಗಿದೆ
ಅವಶೇಷಗಳ ಅಡಿ ನೂರಾರು ಮಂದಿ ಸಿಲುಕಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

ರಸ್ತೆಗಳಲ್ಲೇ ಚಿಕಿತ್ಸೆ:
ಭೀಕರ ಭೂಕಂಪಕ್ಕೆ ಇಡೀ ಮ್ಯಾನ್ಮರ್ ತತ್ತರಿಸಿ ಹೋಗಿದೆ. ಆಸ್ಪತ್ರೆಗಳು ಕೂಡ ಭೂಕಂಪದ ಹೊಡೆತಕ್ಕೆ ಸಿಲುಕಿ ಧಾರಾಶಾಹಿಯಾಗಿವೆ. ಈ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆಯೇ ಗಾಯಾಳುಗಳಿಗೆ ಚಿಕಿತ್ಸೆ ನೀಡುವ ಪ್ರಸಂಗ ಎದುರಾಗಿದೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಮ್ಯಾನ್ಮಾರ್‌ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಭಾರತದಿಂದ ನೆರವಿನ ಹಸ್ತ
ಭಾರತ ಕೂಡ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್‌ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್‌, ಸೋಲಾರ್‌ ಲೈಟ್‌, ಜನರೇಟರ್‌ ಸೆಟ್‌ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್‌ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್‌ ಗೆ ಸರಬರಾಜು ಮಾಡಲಾಗಿದೆ.

Tags: DeathHelpHospitalIndiaMayanmar
SendShareTweet
Previous Post

ಉದ್ಯೋಗ ಸಿಗದ ಯುವಕರು ”ನಿರುದ್ಯೋಗಿಗಳು” ಅಲ್ಲ ”ಆಕಾಂಕ್ಷಿಗಳು”; ಪದವನ್ನೇ ಬದಲಾಯಿಸಿದ ಮಧ್ಯಪ್ರದೇಶದ ಸಚಿವ

Next Post

ಧೋನಿ ವಿರುದ್ಧ ಅಭಿಮಾನಿಗಳೇ ಮುನಿಸು: ಚೆನ್ನೈ ವಿರುದ್ಧ ಆಕ್ರೋಶ

Related Posts

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ
ವಿದೇಶ

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು
ವಿದೇಶ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!
ವಿದೇಶ

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

Next Post
ಆರ್ ಸಿಬಿಗೆ ಶುಭಾಶಯ ತಿಳಿಸಿದ ವಿಜಯ್ ಮಲ್ಯ!

ಧೋನಿ ವಿರುದ್ಧ ಅಭಿಮಾನಿಗಳೇ ಮುನಿಸು: ಚೆನ್ನೈ ವಿರುದ್ಧ ಆಕ್ರೋಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat