ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೃಷಿ-ಪರಿಸರ

ಮೈಕೊಡವಿ ಮೇಲೇಳುತ್ತಿರುವ ಎಪಿಎಂಸಿ ಮಾರುಕಟ್ಟೆ!

February 5, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗಳು ಹಲವು ರೈತ ವಿರೋಧಿ ನೀತಿಯಿಂದಾಗಿ ನಷ್ಟದಿಂದಾಗಿ ಬಳಲುತ್ತಿದ್ದವು. ಹೀಗಾಗಿ ಹಲವು ಎಪಿಎಂಸಿಗಳು ಮುಚ್ಚುವ ಸ್ಥಿತಿಗೆ ಬಂದು ನಿಂತಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಬಹುತೇಕ ಎಪಿಎಂಸಿ ಮಾರುಕಟ್ಟೆಗಳು ಪುನಃಶ್ಚೇತನಗೊಂಡು ಆರ್ಥಿಕವಾಗಿ ಸುಧಾರಣೆ ಕಾಣುತ್ತಿವೆ.

ರಾಜ್ಯದಲ್ಲಿ ಸುಮಾರು 167 ಎಪಿಎಂಸಿ ಮಾರುಕಟ್ಟೆಗಳಿವೆ. ಈ ಪೈಕಿ ಸುಮಾರು 40ಕ್ಕೂ ಅಧಿಕ ಮಾರುಕಟ್ಟೆಗಳು ಕಳೆದ ಎರಡು ವರ್ಷಗಳಿಂದ ನಿರ್ವಹಣೆಗೂ ಹಣವಿಲ್ಲದೆ ಮುಚ್ಚುವ ಸ್ಥಿತಿಗೆ ಬಂದು ನಿಂತಿದ್ದವು. ಆದರೆ, ಈಗ ಮಾರುಕಟ್ಟೆಯ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಮೈಕೊಡವಿ ಎದ್ದು ನಿಂತಿವೆ.

2020ರ ನಂತರ ಮುಕ್ತ ಮಾರುಕಟ್ಟೆ ಪದ್ಧತಿ ಜಾರಿಗೆ ತರಲಾಗಿತ್ತು. ಹೀಗಾಗಿ ಎಪಿಎಂಸಿ ವರ್ತಕರು, ಕಾನೂನು ಬದ್ಧವಾಗಿ ಪರವಾನಗಿ ಪಡೆದವರು, ವ್ಯಾಪಾರವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದರು. ರೈತರು ತಮ್ಮ ಉತ್ಪನ್ನಗಳನ್ನು ಪರವಾನಗಿಯಿಲ್ಲದ ವರ್ತಕರಿಗೆ ಮಾರಾಟ ಮಾಡಿದಾಗ ತೂಕ ಹಾಗೂ ಹಣದ ವಿತರಣೆಯಲ್ಲಿ ವಂಚನೆಯಾದರೆ ಅದಕ್ಕೆ ಜವಾಬ್ದಾರಿ ಹೊರುವವರು ಇಲ್ಲ ಎನ್ನುವಂತಾಗಿತ್ತು. ಹೀಗಾಗಿ ಸರ್ಕಾರ, ಮುಕ್ತ ಮಾರುಕಟ್ಟೆ ಕಾಯಿದೆಗೆ ತಿದ್ದುಪಡಿ ತಂದು ಹಳೆಯ ನೀತಿ ಜಾರಿಗೆ ತಂದಿತು. ಪರಿಣಾಮ ಎಪಿಎಂಸಿ ಮಾರುಕಟ್ಟೆಗಳು ಸುಧಾರಣೆ ಕಾಣುತ್ತಿವೆ. ಹೀಗಾಗಿ ಎಪಿಎಂಸಿಗಳಿಗೆ ಹಣದ ಹರಿವು ಹೆಚ್ಚಳವಾಗುತ್ತಿದೆ.

ರೈತರು ಕೃಷಿ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದೆಂಬ ಕಾನೂನನ್ನು 2020ರಲ್ಲಿ ಜಾರಿಗೊಳಿಸಲಾಯಿತು. ಆದರೆ, ಕೊರೊನಾ ಸಂದರ್ಭದಲ್ಲಿ ಎಪಿಎಂಸಿಗಳಲ್ಲಿ ವ್ಯವಹಾರ ಭಾರಿ ಪ್ರಮಾಣದಲ್ಲಿ
ಇಳಿಕೆಯಾಗಿತ್ತು. ಬಳಕೆದಾರರಿಗೆ ವಿಧಿಸಲಾಗುತ್ತಿದ್ದ ಮಾರುಕಟ್ಟೆ ಶುಲ್ಕ ಕೂಡ ಇಳಿಕೆಯಾಗಿತ್ತು. ಈ ಎಲ್ಲ ಕಾರಣಗಳಿಂದ ಎಪಿಎಂಸಿಗಳಿಗೆ ನಷ್ಟ ಉಂಟಾಗುತ್ತಿತ್ತು.

ಸದ್ಯ ಹಳೆಯ ಪದ್ಧತಿ ಜಾರಿಯಾಗಿದ್ದರಿಂದಾಗಿ ಎಪಿಎಂಸಿಗಳು ಆರ್ಥಿಕವಾಗಿ ಸದೃಢವಾಗುತ್ತಿವೆ. ಹೀಗಾಗಿ ರೈತರಿಗೆ ಭರವಸೆ ಮೂಡುವಂತಾಗಿದೆ. ಪರವಾನಿಗೆದಾರರ ಸಂಖ್ಯೆ ಕೂಡ ಈಗ ಹೆಚ್ಚಳವಾಗುತ್ತಿದೆ. ಈಗ ರಾಜ್ಯದಲ್ಲಿ ಸುಮಾರು 18 ಸಾವಿರ ದಲ್ಲಾಳಿಗಳು, 27 ಸಾವಿರ ವರ್ತಕರು ಸೇರಿದಂತೆ ಸುಮಾರು 40 ಸಾವಿರ ಪರವಾನಗಿದಾರರಿದ್ದಾರೆ.

Tags: APMC marketbengaloreFormerlawMycodavi rising
SendShareTweet
Previous Post

ವೀಳ್ಯದೆಲೆ ಬೆಲೆಗೆ ಗ್ರಾಹಕರ ಜೇಬು ಕೆಂಪು!

Next Post

ಮೊನಾಲಿಸಾಳ ಮೊದಲ ಚಿತ್ರದ ಸಂಭಾವನೆ ರಿವೀಲ್!

Related Posts

ಬಜೆಟ್‌ನಲ್ಲಿ ರೈತರಿಗೆ ಗುಡ್ ನ್ಯೂಸ್ | 8 ಸಾವಿರ ರೂ.ಗೆ ಪಿಎಂ ಕಿಸಾನ್ ಮೊತ್ತ ಹೆಚ್ಚಳ
ಕೃಷಿ-ಪರಿಸರ

ಬಜೆಟ್‌ನಲ್ಲಿ ರೈತರಿಗೆ ಗುಡ್ ನ್ಯೂಸ್ | 8 ಸಾವಿರ ರೂ.ಗೆ ಪಿಎಂ ಕಿಸಾನ್ ಮೊತ್ತ ಹೆಚ್ಚಳ

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ
ದೇಶ

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

ಹೊಸ ವರ್ಷಕ್ಕೆ ಸಿಹಿ ಸುದ್ದಿ | ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಜಮೆ ಯಾವಾಗ? ಇಲ್ಲಿದೆ ಮಾಹಿತಿ
ಕೃಷಿ-ಪರಿಸರ

ಹೊಸ ವರ್ಷಕ್ಕೆ ಸಿಹಿ ಸುದ್ದಿ | ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಜಮೆ ಯಾವಾಗ? ಇಲ್ಲಿದೆ ಮಾಹಿತಿ

70 ಲಕ್ಷ ರೈತರು ಪಿಎಂ ಕಿಸಾನ್ ಯೋಜನೆಯಿಂದ ಹೊರಗೆ : ನೀವು ಹೀಗೆ ಚೆಕ್ ಮಾಡಿಕೊಳ್ಳಿ
ಕೃಷಿ-ಪರಿಸರ

70 ಲಕ್ಷ ರೈತರು ಪಿಎಂ ಕಿಸಾನ್ ಯೋಜನೆಯಿಂದ ಹೊರಗೆ : ನೀವು ಹೀಗೆ ಚೆಕ್ ಮಾಡಿಕೊಳ್ಳಿ

ರೈತರ ಖಾತೆಗೆ 2 ಸಾವಿರ ರೂ. ಜಮೆ ಯಾವಾಗ? ಇಲ್ಲಿದೆ ಹೊಸ ಮಾಹಿತಿ
ಕೃಷಿ-ಪರಿಸರ

ರೈತರ ಖಾತೆಗೆ 2 ಸಾವಿರ ರೂ. ಜಮೆ ಯಾವಾಗ? ಇಲ್ಲಿದೆ ಹೊಸ ಮಾಹಿತಿ

ದೀಪಾವಳಿಗೂ ಮೊದಲೇ ರೈತರ ಖಾತೆಗೆ 2 ಸಾವಿರ ರೂ. ಜಮೆ: ಮೊದಲು ಕೆವೈಸಿ ಪೂರ್ಣಗೊಳಿಸಿ
ಕೃಷಿ-ಪರಿಸರ

ದೀಪಾವಳಿಗೂ ಮೊದಲೇ ರೈತರ ಖಾತೆಗೆ 2 ಸಾವಿರ ರೂ. ಜಮೆ: ಮೊದಲು ಕೆವೈಸಿ ಪೂರ್ಣಗೊಳಿಸಿ

Next Post
ಮೊನಾಲಿಸಾಳ ಮೊದಲ ಚಿತ್ರದ ಸಂಭಾವನೆ ರಿವೀಲ್!

ಮೊನಾಲಿಸಾಳ ಮೊದಲ ಚಿತ್ರದ ಸಂಭಾವನೆ ರಿವೀಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat