ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

May 11, 2026
Share on WhatsappShare on FacebookShare on Twitter

ಬೆಂಗಳೂರು: ದೇಶದ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಗಳಲ್ಲಿ ಒಂದಾಗಿರುವ ಮಿಂತ್ರಾ ಈಗ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುವ ಯೋಜನೆ ಘೋಷಣೆ ಮಾಡಿದೆ. ಮಿಂತ್ರಾ ಸಂಸ್ಥೆಯ ಮಿಂತ್ರಾ ಕೇರ್ಸ್ (Myntra Cares Scholarship Program 2026) ವತಿಯಿಂದ ಗಾರ್ಮೆಂಟ್ಸ್ ಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ 60 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಅರ್ಜಿ ಸಲ್ಲಿಸುವ ಮೂಲಕ ಸ್ಕಾಲರ್ ಶಿಪ್ ಪಡೆಯಬಹುದಾಗಿದೆ.

ಪದವಿ ಅಧ್ಯಯನ ಮಾಡುತ್ತಿರುವವರಿಗೆ ವರ್ಷಕ್ಕೆ 20 ಸಾವಿರ ರೂಪಾಯಿಯಂತೆ 3 ವರ್ಷಗಳವರೆಗೆ ಒಟ್ಟು 60 ಸಾವಿರ ರೂಪಾಯಿ ಸ್ಕಾಲರ್ ಶಿಪ್ ನೀಡಲಾಗುತ್ತದೆ. ವಿದ್ಯಾರ್ಥಿಗಳ ಅಂಕ ಗಳಿಕೆ ಆಧಾರದ ಮೇಲೆ ಉನ್ನತ ಶಿಕ್ಷಣಕ್ಕೂ ಸ್ಕಾಲರ್ ಶಿಪ್ ನೀಡುವುದನ್ನು ಮುಂದುವರಿಸಲಾಗುತ್ತದೆ ಎಂದು ಕಂಪನಿ ತಿಳಿಸಿದೆ. ಅರ್ಜಿಗಳನ್ನು ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ.

ಅರ್ಹತೆಗಳು ಏನೇನು?

• ಗಾರ್ಮೆಂಟ್ಸ್ ಕಾರ್ಮಿಕರ ಮಕ್ಕಳಾಗಿರಬೇಕು
• ದ್ವಿತೀಯ ಪಿಯುಸಿಯಲ್ಲಿ ಶೇ.60ರಷ್ಟು ಅಂಕ ಪಡೆದಿರಬೇಕು
• ಬಿಎ, ಬಿಎಸ್ಸಿ, ಬಿಬಿಎ, ಬಿ.ಕಾಂ ಸೇರಿ ಪದವಿ ಕೋರ್ಸ್ ಸೇರಿರಬೇಕು
• ಪೋಷಕರ ಆದಾಯ ವಾರ್ಷಿಕ 5 ಲಕ್ಷ ರೂ. ಮೀರಿರಬಾರದು

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಹಾಗೂ ಆಸಕ್ತಿ ಹೊಂದಿರುವವರು https://www.buddy4study.com/page/mynvidhya-myntra-cares-scholarship-program ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೋಂದಣಿ ಮಾಡಿಕೊಂಡು, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಫೋಟೋ, ಕಾಲೇಜು ಪ್ರವೇಶಾತಿ ದಾಖಲೆ, ಶೈಕ್ಷಣಿಕ ದಾಖಲೆ, ಕುಟುಂಬದ ಆದಾಯ ಪ್ರಮಾಣಪತ್ರ, ಗುರುತಿನ ಚೀಟಿಗಳನ್ನು ಅಪ್ ಲೋಡ್ ಮಾಡಬೇಕು ಎಂದು ತಿಳಿಸಲಾಗಿದೆ.

Tags: Apply hereKarnataka News beatMyntra offers Rs 60
SendShareTweet
Previous Post

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

Next Post

ಮಾಧವ್ ತಿವಾರಿ ; ಪಂಜಾಬ್ ಕಿಂಗ್ಸ್‌ಗೆ ಸಿಂಹಸ್ವಪ್ನವಾದ ಡೆಲ್ಲಿ ಕ್ಯಾಪಿಟಲ್ಸ್‌ನ ಹೊಸ ತಾರೆ

Related Posts

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ
ಬೆಂಗಳೂರು

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಹಬಿಲ್ಡ್ ‘ ವತಿಯಿಂದ 21 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿ – ಆರೋಗ್ಯಕರ ಜೀವನದತ್ತ ಮೊದಲ ಹೆಜ್ಜೆ ಇಡಿ!
ಬೆಂಗಳೂರು

‘ಹಬಿಲ್ಡ್ ‘ ವತಿಯಿಂದ 21 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿ – ಆರೋಗ್ಯಕರ ಜೀವನದತ್ತ ಮೊದಲ ಹೆಜ್ಜೆ ಇಡಿ!

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?

ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

‘ನಾನು ಮುಖ್ಯಮಂತ್ರಿ ಆಗಿದ್ದರೂ ನಿಮ್ಮ ಸೇವಕನೇ’ – ಸ್ವಕ್ಷೇತ್ರ ಕನಕಪುರದಲ್ಲಿ ಡಿಕೆಶಿ ಮಾತು!
ರಾಜಕೀಯ

‘ನಾನು ಮುಖ್ಯಮಂತ್ರಿ ಆಗಿದ್ದರೂ ನಿಮ್ಮ ಸೇವಕನೇ’ – ಸ್ವಕ್ಷೇತ್ರ ಕನಕಪುರದಲ್ಲಿ ಡಿಕೆಶಿ ಮಾತು!

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 376 ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 376 ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

Next Post
ಮಾಧವ್ ತಿವಾರಿ ; ಪಂಜಾಬ್ ಕಿಂಗ್ಸ್‌ಗೆ ಸಿಂಹಸ್ವಪ್ನವಾದ ಡೆಲ್ಲಿ ಕ್ಯಾಪಿಟಲ್ಸ್‌ನ ಹೊಸ ತಾರೆ

ಮಾಧವ್ ತಿವಾರಿ ; ಪಂಜಾಬ್ ಕಿಂಗ್ಸ್‌ಗೆ ಸಿಂಹಸ್ವಪ್ನವಾದ ಡೆಲ್ಲಿ ಕ್ಯಾಪಿಟಲ್ಸ್‌ನ ಹೊಸ ತಾರೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat