ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

August 11, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಪ್ರಮುಖ ಇ ಕಾಮರ್ಸ್ ಸಂಸ್ಥೆಗಳಲ್ಲಿ ಒಂದಾಗಿರುವ ಮಿಂತ್ರಾ ಈಗ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಯೋಜನೆ ಘೋಷಣೆ ಮಾಡಿದೆ. ಮಿನ್ ವಿದ್ಯಾ ಮಿಂತ್ರಾ ಸ್ಕಾಲರ್ ಶಿಪ್ (MynVidya Myntra Scholarship 2026) ಎಂಬ ಯೋಜನೆ ಘೋಷಣೆ ಮಾಡಲಾಗಿದೆ. ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ ಸೇರಿ ವಿವಿಧ ಮಾಹಿತಿ ಇಲ್ಲಿದೆ.

ಯಾರೆಲ್ಲ ಅರ್ಹರು?

ದೇಶಾದ್ಯಂತ ಗಾರ್ಮೆಂಟ್ಸ್ ಗಳಲ್ಲಿ ಕೆಲಸ ಮಾಡುವವರು ಹಾಗೂ ಕರಕುಶಲಕರ್ಮಿ ಕುಟುಂಬಗಳ ವಿದ್ಯಾರ್ಥಿಗಳು ಮಿಂತ್ರಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ವಿದ್ಯಾರ್ಥಿಗಳು ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಲ್ಲಿ ಪದವಿ ಅಧ್ಯಯನ ಮಾಡುತ್ತಿರಬೇಕು. ಪಿಯುಸಿಯಲ್ಲಿ ಶೇ.60ರಷ್ಟು ಅಂಕಗಳನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಗಾರ್ಮೆಂಟ್ಸ್ ನೌಕರರು ಹಾಗೂ ಕರಕುಶಲಕರ್ಮಿಗಳ ಮಕ್ಕಳು ಯಾವುದೇ ಹಣಕಾಸಿನ ಸಮಸ್ಯೆ ಎದುರಿಸದೆ, ವಿದ್ಯಾಭ್ಯಾಸ ಮುಂದುವರಿಸಬೇಕು ಎಂಬ ದೃಷ್ಟಿಯಿಂದ ವಿದ್ಯಾರ್ಥಿವೇತನ ಘೋಷಿಸಲಾಗಿದೆ. ಮೂರು ವರ್ಷಗಳವರೆಗೆ ಪ್ರತಿ ವರ್ಷ ತಲಾ 20 ಸಾವಿರ ರೂಪಾಯಿ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿದೆ.

ಕಾಲೇಜು ಪ್ರವೇಶಾತಿ ಪತ್ರ, ಪಿಯುಸಿ ಮಾರ್ಕ್ಸ್ ಕಾರ್ಡ್, ಇತ್ತೀಚಿನ ಫೋಟೋ, ಗುರುತಿನ ಚೀಟಿ, ತಂದೆ ಅಥವಾ ತಾಯಿಯ ಗುರುತಿನ ಚೀಟಿ (ಗಾರ್ಮೆಂಟ್ಸ್ ಕಾರ್ಮಿಕರು ಎಂದು ದೃಢೀಕರಿಸುವ ಐಡಿ), ಕುಟುಂಬದ ಆದಾಯ ಪ್ರಮಾಣಪತ್ರ ಸೇರಿ ಹಲವು ದಾಖಲೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬಯಸುವವರು https://www.buddy4study.com/page/mynvidhya-myntra-cares-scholarship-program ವೆಬ್ ಸೈಟ್ ಗೆ ಭೇಟಿ ನೀಡಬೇಕು.

ಇದನ್ನೂ ಓದಿ : ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

Tags: Artisan Family ScholarshipCollege Students ScholarshipEducation ScholarshipGarment Workers ScholarshipKNBMyntra Cares ScholarshipMyntra ScholarshipMynVidya ScholarshipScholarship 2026Scholarship ApplicationStudent Financial AidStudent Scholarship₹20000 Scholarship
SendShareTweet
Previous Post

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Next Post

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Related Posts

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

UPSCಯಲ್ಲಿ 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UPSCಯಲ್ಲಿ 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KEONICS ಸಂಸ್ಥೆಯಲ್ಲಿ ನೇಮಕಾತಿ : LLB ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KEONICS ಸಂಸ್ಥೆಯಲ್ಲಿ ನೇಮಕಾತಿ : LLB ಮುಗಿಸಿದವರಿಗೆ ಒಳ್ಳೆಯ ಅವಕಾಶ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

Next Post
ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat