ಮೈಸೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆಗೈದಿರುವ ಘಟನೆ ಜಿಲ್ಲೆಯ ತಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.
ಹೊಸ ತಿರುಮಕೂಡಲು ನಿವಾಸಿ ವಿನೋದ್ (40) ಮೃತ ದುರ್ದೈವಿ. ಪಿಟೀಲು ಚೌಡಯ್ಯ ವೃತ್ತದ ಅಂಡರ್ ಪಾಸ್‌ನಲ್ಲಿ ಕೊಲೆ ನಡೆದಿದೆ. ಕೊಲೆಗಾರ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದು, ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದಯ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಕಸ ತುಂಬಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಗುದ್ದಿದ ಬಿಎಂಟಿಸಿ ಬಸ್ | ತಪ್ಪಿದ ಭಾರಿ ಅನಾಹುತ..!



















